ಫೆ.2ರಂದು ಅರೆಹೊಳೆ ಫ್ರೆಂಡ್ಸ್ ನೇತೃತ್ವದಲ್ಲಿ ವಾಲಿಬಾಲ್ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾವುಂದ ಗ್ರಾಮದ ಅರೆಹೊಳೆಯಲ್ಲಿ ಅರೆಹೊಳೆ ಫ್ರೆಂಡ್ಸ್ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಫೆ.೨ರ ಶನಿವಾರ ಸಂಜೆ ಏಳು ಗಂಟೆಗೆ ಚಾಲನೆ ದೊರೆಯಲಿದೆ.

ಅರೆಹೊಳೆಯಲ್ಲಿ ವಾಲಿಬಾಲ್ ಪಂದ್ಯಾಟ ಅದ್ದೂರಿಯಾಗಿ ನಡೆಯಲಿದೆ, ಉದ್ಘಾಟನಾ ಸಮಾರಂಭ ನಂತರ ಪಂದ್ಯಾಟ ಜರುಗಲಿದೆ. ಅರೆಹೊಳೆ ಫ್ರೆಂಡ್ಸ್ ಪಂದ್ಯಾಟದಲ್ಲಿ ಉಳಿತಾಯವಾದ ಹಣವನ್ನು ಅರೆಹೊಳೆ ದೇವಸ್ಥಾನಕ್ಕೆ ನೀಡಲಿದ್ದಾರೆ.

Leave a Reply

Your email address will not be published. Required fields are marked *

nineteen + 5 =