ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಿಂದ ವಿಶೇಷ ಚೇತನ ಬಾಲಕನಿಗೆ ನೆರವು

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಕುಂದಾಪುರ ತಾಲೂಕು ಶಾಖೆಯಿಂದ ವಿಶೇಷ ಚೇತನ ಬಾಲಕನ ವೈದ್ಯಕೀಯ ಚಿಕಿತ್ಸೆಗಾಗಿ ರೂಪಾಯಿ 30,000/- ದೇಣಿಗೆ ನೀಡಲಾಯಿತು.

Call us

Click Here

Click here

Click Here

Call us

Visit Now

Click here

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ ಶೆಟ್ಟಿ ದೇಣಿಗೆಯನ್ನು ಬಾಲಕನ ತಂದೆಗೆ ಹಸ್ತಾಂತರಿಸಿದರು. ಈ ಸಂದರ್ಭ ದೇಣಿಗೆಯ ಪ್ರಾಯೋಜಕರಾದ ಆವರ್ಸೆ ಮುತ್ತಯ್ಯ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸಮಿತಿ ಸದಸ್ಯರಾದ ಗಣೇಶ್ ಆಚಾರ್ಯ, ಡಾ. ಸೋನಿ, ಸೀತಾರಾಮ ನಕ್ಕತ್ತಾಯ, ನಾರಾಯಣ ದೇವಾಡಿಗ ಹಾಗೂ ಜೆಸಿಐ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *

4 × four =