Author
Kundapra.com

ನಾಳೆಗಳ ನಿರ್ಮಾಣದಲ್ಲಿ ಇಂದಿನ ತಪ್ಪು ಮರುಕಳಿಸದಂತೆ ಎಚ್ಚರ ವಹಿಸುವುದು ಅಗತ್ಯ: ಡಾ. ಬಿ.ಎನ್. ಸುಮಿತ್ರಾ ಬಾಯಿ

ನಾಳೆಗಳ ನಿರ್ಮಾಣ ಎಂಬುದು ಹಿಂದಿನ ತಪ್ಪುಗಳ ಮರುಕಳಿಕೆಯೋ ಮುಂದುವರಿಕೆಯೋ ಆಗದಂತೆ ಎಚ್ಚರವಹಿಸುವುದೇ ಈಗ ಆಗಬೇಕಾದ ಮೊದಲ ಕೆಲಸ. ಹಿಂದಿನಿಂದ ಉಳಿದು ಬರುತ್ತಿರುವ ಸಾಂಸ್ಕೃತಿಕ ನೆನಪುಗಳು ಇಂದಿಗೂ, ಮುಂದಕ್ಕೂ ಮನುಕುಲಕ್ಕೆ ಎಷ್ಟು ಉಪಯುಕ್ತ, [...]

ಸಮಾನ, ಸರಳ, ಪ್ರಾಮಾಣಿಕ ಜಗತ್ತೇ ನಿಜವಾದ ನಾಳೆ: ಡಾ. ಜಯಂತ ಕಾಯ್ಕಿಣಿ

ನಾಡು ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ತಂತ್ರಜ್ಞಾನದ ಹೊಡೆತಕ್ಕೆ ಸಿಕ್ಕು ನೇರ ಬದುಕಿನ ಸಂಪರ್ಕ ಕಡಿದುಕೊಂಡು ಮಾನಸಿಕ ಗುಲಾಮಗಿರಿಯಲ್ಲಿ ಬದುಕುತ್ತಿದ್ದೇವೆ. ತಂತ್ರಜ್ಞಾನವಾಗಲಿ, [...]

ಆಳ್ವಾಸ್ ಸಿನಿಸಿರಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ಪೂರ್ವಭಾವಿಯಾಗಿ ಆಳ್ವಾಸ್ ಸಿನಿಸಿರಿಯನ್ನು ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿರು. ಹಿರಿಯ ರಂಗಕರ್ಮಿ ಬಿ. ಜಯಶ್ರಿ, [...]

ಆಳ್ವಾಸ್‌ ನುಡಿಸಿರಿ 2016ಕ್ಕೆ ಭರದ ಸಿದ್ಧತೆ. ನ.18 ರಿಂದ 20ವರೆಗೆ ನುಡಿತೇರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಗಳೂರು: ಮೂಡಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ಆಳ್ವಾಸ್‌ ನುಡಿಸಿರಿ-2016 ಈ ಬಾರಿ ನ. 18ರಿಂದ 20ರ ವರೆಗೆ ಮೂಡಬಿದಿರೆ [...]

ಹದಿಮೂರು ಮಂದಿ ಸಾಧಕರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯು ನವೆಂಬರ್ 18, 19 ಮತ್ತು 20ರಂದು ಮೂಡುಬಿದಿರೆಯ ವಿದ್ಯಾಗಿರಿಯ [...]

ಆಳ್ವಾಸ್ ಸಿನಿಸಿರಿ: ಸಿನಿಪ್ರಿಯರಿಗಾಗಿ ಚಲನಚಿತ್ರೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಹಲವು ವಿಶೇಷತೆಗಳೊಂದಿಗೆ ಆರಂಭಗೊಳ್ಳಲಿರುವ ಆಳ್ವಾಸ್ ನುಡಿಸಿರಿಗೆ ಪೂರಕವಾಗಿ ಕಲಾತ್ಮಕ ಸಿನಿಮಾಗಳಿಗೆ ವೇದಿಕೆಯಾಗಿರುವ ಆಳ್ವಾಸ್ ಸಿನಿಸಿರಿಯಲ್ಲಿ ಪ್ರಶಸ್ತಿ ಪುರಸ್ಕೃತ ಸಿನಿಮಾಗಳು ಪ್ರದರ್ಶನಗೊಳ್ಳಲಿದೆ. ನ.17ರಿಂದ ನಾಲ್ಕು ದಿನಗಳ [...]

ಜಿ.ಎಲ್‌.ಎನ್‌. ಸಿಂಹ, ಪೆರುಮಾಳ್‌ ಅವರಿಗೆ ಚಿತ್ರಸಿರಿ, ಛಾಯಾಚಿತ್ರ ಸಿರಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಆಳ್ವಾಸ್‌ ಚಿತ್ರಿಸಿರಿ ರಾಜ್ಯ ಮಟ್ಟದ ಕಲಾಶಿಬಿರದ ಸಮಾರೋಪ ಸಮಾರಂಭದಲ್ಲಿ ಹಿರಿಯ ಚಿತ್ರಕಲಾವಿದ ಜಿ.ಎಲ್‌.ಎನ್‌. ಸಿಂಹ ಅವರಿಗೆ ಆಳ್ವಾಸ್‌ [...]

ಜಿ.ಎಲ್.ಎನ್ ಸಿಂಹರಿಗೆ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿ

ಮೂಡುಬಿದಿರೆ: 2016ನೇ ಸಾಲಿನ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿಗೆ ಮೈಸೂರಿನ ಹಿರಿಯ ಚಿತ್ರಕಲಾವಿದ ಜಿ.ಎಲ್.ಎನ್ ಸಿಂಹ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದ್ದು ನ. 13ರಂದು ನಡೆಯಲಿರುವ [...]

ನ.19: ಮಿ. ಆಳ್ವಾಸ್ ನುಡಿಸಿರಿ ದೇಹದಾರ್ಢ್ಯ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಕರ್ನಾಟಕ ರಾಜ್ಯ ಬಾಡಿಬಿಲ್ಡಿಂಗ್ ಸಂಸ್ಥೆ ಹಾಗೂ ದ.ಕ. ಜಿಲ್ಲಾ ಬಾಡಿಬಿಲ್ಡಿಂಗ್ ಸಂಸ್ಥೆ ಇವುಗಳ ಆಶ್ಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಕಾರದೊಂದಿಗೆ ಈ ಬಾರಿಯ ಆಳ್ವಾಸ್ [...]

ಆಳ್ವಾಸ್ ನುಡಿಸಿರಿಯಲ್ಲಿ ಆಳ್ವಾಸ್ ಚಿತ್ರ ಸಿರಿ, ಚಿತ್ರ ಸಂತೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಆಳ್ವಾಸ್ ನುಡಿಸಿರಿ ಅಂಗವಾಗಿ ಮೂಡುಬಿದಿರೆ ಪುತ್ತಿಗೆ ಆಳ್ವಾಸ್ ಪ್ರೌಢಶಾಲಾ ಆವರಣದಲ್ಲಿ ನ.10ರಿಂದ 13ರ ತನಕ ರಾಜ್ಯಮಟ್ಟದ ಚಿತ್ರಕಲಾ ಶಿಬಿರ ‘ಆಳ್ವಾಸ್ ಚಿತ್ರಸಿರಿ 2016’ ಹಮ್ಮಿಕೊಳ್ಳಲಾಗಿದೆ. [...]