Author
Editor Desk

ಅಣ್ಣ-ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ ರಕ್ಷಾಬಂಧನ

ಅಣ್ಣ ಎಂದರೆ ಅವಳಿಗೆ ಜೀವ. ಅವನಿಗೂ ಅಷ್ಟೇ ತಂಗಿ ಎಂದರೆ ತನ್ನದೇ ಒಂದು ಭಾಗವಿದ್ದಂತೆ. ಅ ಸಂಬಂಧವೇ ಹಾಗೆ. ಅಲ್ಲಿ ಮೊಗೆದಷ್ಟು ಪ್ರೀತಿ, ಅಲ್ಪ ಹೊಟ್ಟೆಕಿಚ್ಚು, ಒಮ್ಮೊಮ್ಮೆ ಹೊಡೆದಾಟ. ಆದ್ರೆ ಇದೆಲ್ಲವನ್ನು [...]

4 ತಿಂಗಳುಗಳಿಂದ ಬೀದಿ ನಾಯಿಗಳ ಹಸಿವು ತಣಿಸುತ್ತಿರುವ ಮೋನಿಶಾ ಕರ್ವಾಲೋ

ಸುನಿಲ್ ಹೆಚ್. ಜಿ., ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಲಾಕ್‌ಡೌನ್ ಅವಧಿಯಲ್ಲಿ ಬೀದಿ ನಾಯಿಗಳ ಪಾಡು ಹೇಳತೀರದ್ದು. ಹೋಟೆಲ್ ಅಂಗಡಿ, ಮಾರ್ಕೆಟ್ ಎಲ್ಲವೂ ಬಂದ್ ಆದಾಗ ಅವುಗಳದ್ದು ಮೂಕರೋದನೆಯಾಗಿತ್ತು. ಇಂತಹ [...]

ನಾಗರ ಪಂಚಮಿ: ಕರಾವಳಿಗರು ಭಕ್ತಿ ಭಾವದಿ ಆರಾಧಿಸುವ ಹಬ್ಬ

ಕುಂದಾಪ್ರ ಡಾಟ್ ಕಾಂ. ನಾಗಾರಾಧನೆ ಎಂಬುದು ಭಾರತೀಯ ಸಂಪ್ರದಾಯದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಸಾವಿರಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿರುವ ನಾಗಾರಾಧನೆ ಅತ್ಯಂತ ಪವಿತ್ರ ಹಾಗೂ ಪೂಜನೀಯವೇನಿಸಿದೆ. ನಾಗ ಮೂಲದ ಆಧಾರದಲ್ಲಿಯೇ ಪ್ರತಿಯೊಂದು [...]

ಶಿಕ್ಷಣದ ಪರಿಪೂರ್ಣತೆಗೆ ಪೂರಕವಾಗಬಲ್ಲ ಶಿಕ್ಷಣ ಇಲಾಖೆಯ ಕನಸಿನ ಕೂಸು ಮಕ್ಕಳವಾಣಿ

ಮಧುರಾಣಿ ಎಚ್. ಎಸ್, ಮೈಸೂರು | ಕುಂದಾಪ್ರ ಡಾಟ್ ಕಾಂ. ಕೋವಿಡ್‌ನ ದುರಿತ ಕಾಲದಲ್ಲಿ ಶಾಲೆಗಳು ದೀರ್ಘ ಕಾಲದವರೆಗೂ ಮುಚ್ಚಲ್ಪಟ್ಟ ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಶಿಕ್ಷಣವನ್ನು ಹೊರತುಪಡಿಸಿ ಮಕ್ಕಳಿಗೆ ಬೇರೇನು ನೀಡಬಹುದು ಎನ್ನುವಂತಹ [...]

14 ವರ್ಷಗಳಿಂದ ಜೋಪಡಿಯಲ್ಲಿ ವಾಸಿಸುತ್ತಿರುವ ಮೀನುಗಾರ ಕುಟುಂಬ

ಕುಂದಾಪ್ರ ಡಾಟ್ ಕಾಂ ವರದಿ. ಗಂಗೊಳ್ಳಿ: ಸರಕಾರ ಗುಡಿಸಲು ರಹಿತ ರಾಜ್ಯ ನಿರ್ಮಾಣಕ್ಕೆ ಪಣತೊಟ್ಟಿರುವ ಈ ಹೊತ್ತಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಗ್ರಾಮದಲ್ಲಿ ಹರಕಲು ಮನೆಯಲ್ಲಿ ಕುಟುಂಬವೊಂದು ವಾಸಿಸುತ್ತಿರುವುದು [...]

ಅಮ್ಮ ಎಂಬ ಪ್ರೀತಿಯ ಸಾಕಾರಮೂರ್ತಿ

ಚೈತ್ರ ಆಚಾರ್ಯ ಕೋಟ | ಕುಂದಾಪ್ರ ಡಾಟ್ ಕಾಂ ಲೇಖನ. ನಾವು ಪ್ರೀತಿಸಿದರೆ ನಮ್ಮನ್ನು ಪ್ರೀತಿಸುವ ಕೆಲವು ಹೃದಯಗಳಾದರು ನಮಗೆ ಸಿಗಬಹುದು. ಆದರೆ ನಾವು ಪ್ರೀತಿಸದಿದ್ದರೂ ನಮ್ಮನ್ನು ಪ್ರೀತಿಸುವ ನಿಶ್ಕಲ್ಮಶ ಹೃದಯವೊಂದಿದ್ದರೆ [...]

ಶ್ರೀ ಕುಂದೇಶ್ವರ ದೇವಸ್ಥಾನ ಕುಂದಾಪುರ

ನಮ್ಮದು ದೇವಾಲಯಗಳ ನಾಡು; ನಮ್ಮಲ್ಲಿ ದೇವಸ್ಥಾನವಿಲ್ಲದ ಹಳ್ಳಿಯಿಲ್ಲ; ಊರಿಲ್ಲ. ಕುಂದಾಪುರವು ಇದಕ್ಕೆ ಹೊರತಾದುದಲ್ಲ. ಕುಂದಾಪುರ ಎಂದೊಡನೆ ಮೊದಲು ನೆನಪಿಗೆ ಬರುವುದು ಊರಿನ ಅಧಿದೇವತೆ ಶ್ರೀ ಕುಂದೇಶ್ವರ. ಶತ-ಶತಮಾನಗಳ ಇತಿಹಾಸವುಳ್ಳ ಶ್ರೀ ಕುಂದೇಶ್ವರ [...]

ಮಾತೆಯರ ಹಬ್ಬ: ವರಮಹಾಲಕ್ಷ್ಮೀ ವ್ರತ

ಕುಂದಾಪ್ರ ಡಾಟ್ ಕಾಂ ಲೇಖನ. ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಈ ಹಿಂದೂ ಮಾಸದಲ್ಲಿ ಹಬ್ಬಗಳ ಸಾಲೇ ಸಾಲು ಎದಿರುಗೊಳ್ಳುತ್ತದೆ. ಈ [...]

ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

ಕುಂದಾಪ್ರ ಡಾಟ್ ಕಾಂ. ಮರಳಿ ಬಂದಿದೆ ಯುಗಾದಿ. ಮತ್ತದೇ ಹೊಸತನದೊಂದಿದೆ. ಎಲ್ಲೆಲ್ಲೂ ಹೊಸ ಚಿಗುರು, ಹೊಸ ಹೂವು, ಹೊಸ ಫಲ, ಹೊಸ ನಿರೀಕ್ಷೆಗಳು, ಪ್ರಕೃತಿಯಲ್ಲಿ ನವ ಚೈತನ್ಯ. ಮನೆ ಮನೆಯಲ್ಲೂ ಯುಗಾದಿಯ [...]

ರಂಗಭೂಮಿ ಮತ್ತು ಸಾಹಿತ್ಯದ ಸಂಗಮ ಡಾ. ಪಾರ್ವತಿ ಜಿ. ಐತಾಳರಿಗೆ ಒಲಿದ ‘ಸಾಹಿತ್ಯ ಶ್ರೀ’

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್ ಕಾಂ ಲೇಖನ. ‘ನಿಸಾರ್ ಕವಿತಗಳ್’ ಎನ್ನುವ ಹೆಸರಲ್ಲಿ ನಿಸಾರ್ ಅವರ 75 ಕವನಗಳನ್ನು ಇತ್ತೀಚೆಗೆ ಮಲಯಾಳಮ್ ಭಾಷೆಗೆ ಭಾಷಾಂತರ ಮಾಡುವುದರ ಮೂಲಕ ಮಲಯಾಳಿಗರಿಗೆ [...]