
ಬೆಲ್ ಬಾಟಂ | ಬಹುರೂಪಿ ರಿಷಬ್ ಶೆಟ್ಟಿ ಡಿಟೆಕ್ಟಿವ್ ದಿವಾಕರನ ಅವತಾರದಲ್ಲಿ!
ದಿವ್ಯಾಧರ ಶೆಟ್ಟಿ ಕೆರಾಡಿ | ಕುಂದಾಪ್ರ ಡಾಟ್ ಕಾಂ ಲೇಖನ. ಕನ್ನಡ ಚಿತ್ರರಂಗದ ಯುವಪೀಳಿಗೆಯ ನಿರ್ದೇಶಕರಲ್ಲಿ ಮುಂಚೂಣಿಯಲ್ಲಿ ನಿಂತಿರುವ ಹೆಸರು ರಿಷಬ್ ಶೆಟ್ಟಿ. ಚಿತ್ರದಿಂದ ಚಿತ್ರಕ್ಕೆ ಹೊಸ ಪ್ರಯೋಗ, ವಿಭಿನ್ನ ಪ್ರಯತ್ನಗಳ ಮೂಲಕ
[...]