Author
Editor Desk

ಸೌಡ-ಶಂಕರನಾರಾಯಣಕ್ಕೆ ಇನ್ನೂ ದೊರೆಯದ ಸೇತುವೆ ಭಾಗ್ಯ!

ಶಂಕರನಾರಾಯಣ: ಹಲವು ದ್ವೀಪಗಳೂ, ನದಿಪಾತ್ರಗಳಿಂದ ಸುತ್ತುವರಿದ ಕುಂದಾಪುರ ತಾಲೂಕು, ಇನ್ನು ಹಲವು ಕಡೆ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿ ಸಂಕ ದಾಟಿ ಪೇಟೆ ಪಟ್ಟಣಗಳಿಗೆ ಹೋಗುವ ಪರಿಸ್ಥಿತಿ ಇನ್ನು ಹಲವು ಗ್ರಾಮಗಳಲ್ಲಿ ಜೀವಂತವಾಗಿದೆ. [...]

ನೂಜಾಡಿ – ಕುಂದಾಪುರ: ಒಂದೇ ಪರವಾನಿಗೆಯಲ್ಲಿ ಓಡುತ್ತಿದೆ ಆರು ಖಾಸಗಿ ಬಸ್ಸು!

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ನೂಜಾಡಿ – ಕುಂದಾಪುರ ಬಸ್ ಸಂಚಾರಕ್ಕೆ ಇರುವುದು ಒಂದೇ ಪರ್ಮಿಟ್, ಆದರೆ ಪರವಾನಿಗೆ ಇಲ್ಲದೆಯೇ ಈ ಮಾರ್ಗದಲ್ಲಿ ಓಡುತ್ತಿದೆ ಐದು ಖಾಸಗಿ ಬಸ್ಸು. ಆರ್.ಟಿ.ಓ [...]

ಕುಂದಾಪುರ: ಪ್ರತಿ ಮಳೆಗೂ ಗಾಂಧಿ ಮೈದಾನದ ಎದುರಿನ ಹೆದ್ದಾರಿಯಾಗುವುದು ಹೊಳೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೃಪೆಯಿಂದಾಗಿ ತಾಲೂಕಿನ ತೆಕ್ಕಟ್ಟೆಯಿಂದ ಆರಂಭಗೊಂಡು ಶಿರೂರಿನ ವರೆಗೂ ಮಳೆಗಾಲದಲ್ಲಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಕಾಮಗಾರಿ ಪೂರ್ಣಗೊಳ್ಳುವವರೆಗೆ ಪರಿತಪಿಸುವ ಸ್ಥಿತಿ [...]

ಕತಾರ್ ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಕತಾರ್‌: ಕರ್ನಾಟಕ ಸಂಘ ಕತಾರ್‌ನ ನೂತನ ಉಪಾಧ್ಯಕ್ಷರಾಗಿ ಬೈಂದೂರು ಮೂಲದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತಿಚಿಗೆ ಕತಾರ್‌ನ ಭಾರತೀಯ ಸಾಂಸ್ಕೃತಿಕ ಕಚೇರಿಯಲ್ಲಿ ಜರುಗಿದ ವಾರ್ಷಿಕ [...]

ರಾಘವೇಶ್ವರ ಶ್ರೀಗಳ ಅನುಪಸ್ಥಿತಿಯಲ್ಲೇ ಜರುಗಿತು ಕೊಲ್ಲೂರು ಮೂಕಾಂಬಿಕೆಯ ಜನ್ಮಾಷ್ಠಮಿ ಪೂಜೆ

ಹೈಕೋರ್ಟ್ ತಡೆಯಾಜ್ಞೆ ತೆರವಾದರೂ ಶ್ರೀಗಳನ್ನು ಪೂಜೆಗೆ ಆಹ್ವಾನಿಸದ ಜಿಲ್ಲಾಧಿಕಾರಿ ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಜನ್ಮಾಷ್ಠಮಿಯಂದು ವಾಡಿಕೆಯಂತೆ ರಾಮಚಂದ್ರಪುರ [...]

ಕುಂದಾಪುರ ತಾಪಂ-ಜಿಪಂ ಚುನಾವಣೆ: ಟಿಕೆಟ್ ಟಿಕೆಟ್ ಯಾರಿಗೆ ಟಿಕೆಟ್?

 ತಾಪಂ-ಜಿಪಂ ಚುನಾವಣೆ. ಕುಂದಾಪುರ ತಾಲೂಕಿನಲ್ಲಿ ಯಾರಿಗೆ ಮಣೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಫೆ.20ರಂದು ನಡೆಯಲಿರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಭೂಮಿಕೆ ಸಿದ್ದಗೊಂಡಿದ್ದು ಟಿಕೆಟಿಗಾಗಿ ಭಾರಿ [...]

ಕುಂದಾಪುರದ ಕೋಡಿಯಲ್ಲಿ ವಿಶ್ವದ ಪ್ರಥಮ ಪರಿಸರ ಸ್ನೇಹಿ ಹಸಿರು ಮಸೀದಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೋಡಿ ಸಮುದ್ರದ ತೆರೆಗಳಿಗೆ ಕಣ್ಣಾಗಿ, ತಂಪು ಗಾಳಿಗೆ ಮುಖವೊಡ್ಡುತ್ತಿದ್ದ ಪ್ರವಾಸಿಗರಿಗೆ ಈಗ ವೀಕ್ಷಿಸಲು ಮತ್ತೊಂದು ತಾಣ ಸಿದ್ದಗೊಂಡಿದೆ. ನೀವೊಮ್ಮೆ ಅಲ್ಲಿನ ಶ್ವೇತವರ್ಣದ ಕಟ್ಟಡದ ಒಳಹೊಕ್ಕು [...]

ಹೆಮ್ಮಾಡಿ ಸೇವಂತಿ ಊರೆಲ್ಲಾ ಘಮ್ಮಂತಿ…

ವಿಶೇಷ ವರದಿ: ಚಂದ್ರ ಕೆ. ಹೆಮ್ಮಾಡಿ. || ಕುಂದಾಪ್ರ ಡಾಟ್ ಕಾಂ | ಕಣ್ಮನ ಸೆಳೆಯುವ ಬಣ್ಣ, ಘಮಘಮ ಸುವಾಸನೆ, ಮೋಹಕ ಚೆಲುವು, ಗಾತ್ರ ಚಿಕ್ಕದಾದರೂ ಹೆಚ್ಚು ಬಾಳಿಕೆಯ ಗುಣ-ವೈಶಿಷ್ಟ್ಯಗಳಿಂದಾಗಿ ಕರಾವಳಿ [...]

ಉಡುಪಿ ಎಸ್ಪಿ ಅಣ್ಣಾಮಲೈ ವರ್ಗಾವಣೆ ವದಂತಿ ಕೊನೆಗೂ ನಿಜವಾಯಿತೆ?

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಕೆಲವು ದಿನಗಳಿಂದ ಸಾಕಷ್ಟು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಅವರ ವರ್ಗಾವಣೆ ವಿಚಾರ ಒಂದು ತಾರ್ಕಿಕ ಅಂತ್ಯಕ್ಕೆ ಬಂದು [...]

ಕುಂದಾಪುರ ಹೊಸ ಬಸ್ಸು ನಿಲ್ದಾಣದ ಶೌಚಾಗಾರ. ವಾಸನೆಯ ಆಗರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಒಂದಲ್ಲಾ ಒಂದು ಕಾರಣದಿಂದಾಗಿ ಕುಂದಾಪುರ ಸಮಸ್ಯೆಗಳ ಆಗರವಾಗುತ್ತಿದೆ. ಕೆಲಸ ಸಮಯದ ಹಿಂದೆ ಹೊಸ ಬಸ್ಸು ನಿಲ್ದಾಣದಲ್ಲಿರುವ ಶೌಚಾಲಯದ ಗುಂಡಿಯ ಹಾಸಿನ ಮೇಲೆ ಸರ್ಕಾರಿ ಬಸ್ಸೊಂದು ಚಲಿಸಿ [...]