Author
Editor Desk

ಸ್ವಾತಂತ್ರ್ಯ ದಿನಾಚರಣೆ ದಿನದ ಸಂಭ್ರಮಕ್ಕಷ್ಟೇ ಸೀಮಿತವಾಗದಿರಲಿ

ಸ್ವಾತಂತ್ರ್ಯ ಎಂಬ ಆಸ್ತಿಯನ್ನು ನಮ್ಮದಾಗಿಸಿಕೊಂಡು ಅರವತ್ತಾರು ವರ್ಷಗಳು ಸರಿದು ಹೋಯಿತು. ವರ್ಷಗಳು ಸರಿದಂತೆಲ್ಲಾ ಪ್ರಶ್ನೆಯೊಂದು ಕಾಡಲಾರಂಭಿಸಿದೆ; ನಿಜಕ್ಕೂ ನಾವು ಸ್ವತಂತ್ರರಾ? ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅನಾಚಾರ, ಅತ್ಯಾಚಾರ, ಅಸಮಾನತೆ, ಅಭದ್ರತೆಯ [...]

ದೇಶಕ್ಕಾಗಿ ಜೀವ ತೆತ್ತ ವೀರರೇ ನಿಮಗಿದೋ ಸಲಾಂ

ಇಂದು ಕಾರ್ಗಿಲ್‌ ಯುದ್ಧ ಗೆದ್ಧ 15ನೇ ವರ್ಷಾಚರಣೆ. ‘ಕಾರ್ಗಿಲ್‌ ವಿಜಯ್‌ ದಿವಸ್‌’… 1999 ರಲ್ಲಿ ಭಾರತ-ಪಾಕಿಸ್ತಾನಗಳ ನಡುವೆ ನಡೆದ ಕಾಳಗದಲ್ಲಿ ಮಡಿದವರನ್ನು ನೆನೆಸಿಕೊಳ್ಳುವ ದಿನವಿದು. ಯುದ್ಧದ ದಿನಗಳನ್ನು ಒಮ್ಮೆ ನೆನಪಿಸಿಕೊಂಡರೆ ಆ [...]

ಸಹಕಾರಿ ತತ್ವದ ಹೊಸ ದೃಷ್ಟಿಯ ಪತ್ರಿಕೆ ತರಲು ನಂಬಿಯಾರ್ ಕರೆ

ಪತ್ರಿಕಾ ದಿನಾಚರಣೆಯ ಮನ್ನಾ ದಿನ ಡಾ| ಕೆ. ಎಂ. ರಾಘವ ನಂಬಿಯಾರ್ ಅವರಿಗೆ ಪತ್ರಿಕಾ ದಿನದ ಗೌರವ ಸಮರ್ಪಣೆ ಉಡುಪಿ: ಪತ್ರಕರ್ತರು ಸಹಕಾರಿ ಸಂಘಗಳನ್ನು ತೆರೆದು ಪತ್ರಿಕಾ ಕಂಪೆನಿಗಳನ್ನು ಸ್ಥಾಪಿಸಿ ನ್ಯಾಯನಿಷ್ಠ [...]

Kundapura Taluk Colleges and schools

ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಶ್ರೀ ಶಾರದಾ ಕಾಲೇಜು ಬಸ್ರೂರು [...]

ಸಹಸ್ರ ಹೊಂಡಾಭಿಷೇಕಕ್ಕೆ ರೆಡಿಯಾಗಿದೆ ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ!

ಗಂಗೊಳ್ಳಿ: ಇಲ್ಲಿರುವ ಚಿತ್ರವನ್ನೊಮ್ಮೆ ನೋಡಿ. ಇದೇನು ಯಾವುದೋ ಮದಗದ ಚಿತ್ರವಲ್ಲ. ಇದು ರಸ್ತೆ ಹೊಳೆಯಾದ ಕತೆ ಹೇಳುವ ಚಿತ್ರ. ಹೌದು ಮಳೆಗಾಲಕ್ಕೆ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಮ್ಯಾ0ಗನೀಸ್ ರಸ್ತೆ ಹೊಳೆಯ ರೂಪ [...]

ಕಾಪ್ಸ್ ಸಮೀಕ್ಷೆ: ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲ್ಲುವವರ್ಯಾರು?

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಚುನಾವಣೋತ್ತರ ಸಮೀಕ್ಷೆ ನಡೆಸಿರುವ ಕಾಪ್ಸ್ ಸಮೀಕ್ಷಾ ಸಂಸ್ಥೆ ಸಮಗ್ರ ಅಭಿಪ್ರಾಯ ಸಂಗ್ರಹಿಸಿ ವರದಿ ಸಿದ್ಧಪಡಿಸಿದ್ದು, ಅದನ್ನು ಆಧರಿಸಿದ ಫಲಿತಾಂಶ ಪೂರ್ವ ಫಲಿತಾಂಶ ನೀಡಲಾಗಿದೆ ಕರ್ನಾಟಕದ 28 [...]

ಅಮೇರಿಕದ ‘ನ್ಯಾಷನಲ್ ಜಿಯೊಗ್ರಾಫಿಕ್ ಬೀ’ ಸ್ಪರ್ಧೆ ಗೆದ್ದ ಕುಂದಾಪುರ ಮೂಲದ ಹುಡುಗ

ಕುಂದಾಪುರ: ಅಮೇರಿಕದ ಪ್ರತಿಷ್ಠಿತ ‘ನ್ಯಾಷನಲ್ ಜಿಯೊಗ್ರಾಫಿಕ್ ಸೊಸೈಟಿ’ ನಡೆಸುವ ‘ರಾಷ್ಟ್ರೀಯ ಜಿಯೋಗ್ರ್ರಫಿಕ್ ಬೀ’ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ಸುಳ್ಸೆ ಮೂಲದ ಸಾತ್ವಿಕ್ ಕರ್ಣಿಕ್ ಜಯಸಾಧಿಸಿದ್ದಾನೆ. ಸ್ವರ್ಧೆಯಲ್ಲಿ ಕೇಳಲಾದ ಎಲ್ಲ 5 ಪ್ರಶ್ನೆಗಳಿಗೂ [...]

ವಿಶ್ವದ ಪ್ರತಿಷ್ಠಿತ ಕಲಾ ಮೇಳಕ್ಕೆ ಕುಂದಾಪುರ ಮೂಲದ ತಲ್ಲೂರು ಎಲ್.ಎನ್. ಆಯ್ಕೆ

ಕುಂದಾಪುರ: ವಿಶ್ವದ ಅತ್ಯಂತ ಪ್ರತಿಷ್ಠಿತ ಸಮಕಾಲೀನ ಕಲಾ ಮೇಳವಾದ ಆರ್ಟ್ ಬಾಷೆಲ್‌ನ ‘ಆರ್ಟ್ ಅನ್ ಲಿಮಿಟೆಡ್‌’ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲು ಕುಂದಾಪುರ ಮೂಲದ ಕಲಾವಿದ ತಲ್ಲೂರು ಎಲ್.ಎನ್. ಆಯ್ಕೆ ಆಗಿದ್ದಾರೆ. ಸ್ವಿಡ್ಜರ್‌ಲ್ಯಾಂಡ್- [...]

ಹಲವು ಕಲೆಗಳ ಸರದಾರ ಈ ಗೌತಮ್ ಜಾದುಗಾರ

ಜೀವನದಲ್ಲಿ ಎನನ್ನಾದರೂ ಸಾಧಿಸಬೇಕೆಂಬ ತುಡಿತ ಎಲ್ಲರಲ್ಲೂ ಇರುತ್ತಾದರೂ ಹಾಗೆ ಅಂದುಕೊಂಡವರೆಲ್ಲಾ ಸಾಧಿಸಿಬಿಡುವುದಿಲ್ಲ. ತಾನು ಕಟ್ಟಿಕೊಳ್ಳುವ ಕನಸಿನ ಸಾಕಾರಗೊಳಿಸಲು ಯಾರು ಮನಪೂರ್ವಕವಾಗಿ ದುಡಿಯುತ್ತಾರೋ ಅಂತವರು ಮಾತ್ರ ಎಲ್ಲಾ ತೊಡಕುಗಳನ್ನು ಮೀರಿ ಗೆಲ್ಲಬಲ್ಲರು.ಹೀಗೆ ಬದುಕಿನಲ್ಲಿ [...]

80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡಿ -ನುಡಿ

ಮಡಿಕೇರಿ: ದೀರ್ಘ ಹೋರಾಟದ ಮೂಲಕ ಪಡೆದ ನಾಡು ಇದು. ಈ ನಾಡು ಒಡೆದರೆ ನಾವು ದುರ್ಬಲರಾಗುತ್ತೇವೆ. ನಮ್ಮ ದನಿ ಉಡುಗಿ ಹೋಗುತ್ತದೆ. ಪ್ರತ್ಯೇಕ ರಾಜ್ಯ ಕೊಡಿ ಎಂದು ಯಂಕ ನಾಣಿ ಸೀನರೆಲ್ಲ [...]