Author
Editor Desk

ಕುಂದಾಪುರದಲ್ಲಿ ಪವಾಡ ರಹಸ್ಯ ಬಯಲು

ಇದ್ದಕ್ಕಿದ್ದಂತೆ ಹುಡುಗಿಯೊಬ್ಬಳು ಗತ ಜನ್ಮಕ್ಕೆ ಹೋಗುತ್ತಾಳೆ, ಕಬ್ಬಿಣದ ಮೊಳೆಯ ಮಂಚದ ಮೇಲೆ ಮಲಗುತ್ತಾರೆ. ತಲೆಯ ಮೇಲೆ ಒಂದಲ್ಲ ನಾಲ್ಕಾರು ತೆಂಗಿನ ಕಾಯಿಗಳನ್ನು ಒಂದರ ಹಿಂದೊಂದರಂತೆ ಒಡೆಯಲಾಗುತ್ತದೆ, ತೆಂಗಿನ ಕಾಯಿ ಜುಟ್ಟಿಗೆ ನೀರು [...]

ಕುಂದಾಪುರ ಪುರಸಭೆ: ಅಧ್ಯಕ್ಷೆ-ಉಪಾಧ್ಯಕ್ಷರ ಅಯ್ಕೆ

ಕುಂದಾಪುರ: ಇಲ್ಲಿನ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೆ.16 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಸಿಪಿಎಂನ ಕಲಾವತಿ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿಯ ನಾಗರಾಜ್‌ ಕಾಮಧೇನು ಆಯ್ಕೆಯಾಗಿದ್ದಾರೆ. ಪುರಸಭೆಯ 23 ಸ್ಥಾನಗಳ ಪೈಕಿ [...]

ಕುಂದಾಪುರದಲ್ಲಿ ಕೋತಿರಾಮನ ಝಲಕ್; 15 ನಿಮಿಷಗಳಲ್ಲಿ 6 ಮಹಡಿಯ ಕಟ್ಟಡ ಏರಿ ಸಾಹಸ

 ಕುಂದಾಪುರ: ಪ್ರಸಿದ್ದ ಸಾಹಸಿಗ ವಾಲ್ ಕ್ಲೈಂಬಿಂಗ್ ಚತುರ ಚಿತ್ರದುರ್ಗದ ಜ್ಯೋತಿರಾಜ್ ಯಾನೆ ಕೋತಿರಾಮ ನಗರದ ಶಾಸ್ತ್ರಿ ವೃತ್ತದ ಸಮೀಪದಲ್ಲಿರುವ 6 ಮಹಡಿಯ ಕಟ್ಟಡ ಜೆ.ಕೆ. ಟವರ್ಸ್‌ನ್ನು ಕೇವಲ 15 ನಿಮಿಷಗಳಲ್ಲೇ ಏರಿ [...]

ನಗರದ ಬಾಲಭಿಕ್ಷುಕರ ರಕ್ಷಣೆ/ಪುನರ್ವಸತಿ. ಸ್ಫೂರ್ತಿ ಸಂಸ್ಥೆಯ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

ಬಾಲ ಭಿಕ್ಷಾಟನೆ ಸಮಾಜಕ್ಕೆ ಅಂಟಿದ ಶಾಪ. ಹೆತ್ತವರ ಅಸಡ್ಡೆಯಿಂದಾಗಿ ಮಕ್ಕಳು ಭಿಕ್ಷಾಟನೆಯನ್ನು ಮಾಡುವಂತಾಗಿದೆ. ಭಿಕ್ಷಾಟನೆ ನಿರತ ಸಣ್ಣ ಮಕ್ಕಳು ಹಾಗೂ ಅವರೊಂದಿಗೆ ಇದ್ದ ಮಹಿಳಾ ಭಿಕ್ಷುಕರ ರಕ್ಷಣೆ ಮತ್ತು ಪುನರ್ವಸತಿ ಅಂದೋಲನದ [...]

ಭತ್ತ ಕೃಷಿಯನ್ನು ನಲುಗಿಸಿದ ನೆರೆಹಾವಳಿ; ಸಂಕಷ್ಟದಲ್ಲಿ ರೈತರು

ಕುಂದಾಪುರ: ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಪಾರ ಮಳೆಯಿಂದಾಗಿ ಕುಂದಾಪುರ ತಾಲೂಕಿನ ಹಲವೆಡೆ ನದಿತೀರ ಹಾಗೂ ತಗ್ಗುಪ್ರದೇಶಗಳಲ್ಲಿ ಮೂರಕ್ಕಿಂತಲೂ ಹೆಚ್ಚು ಬಾರಿ ನೆರೆಹಾವಳಿ ಕಾಣಿಸಿಕೊಂಡಿದ್ದರಿಂದ ಈ [...]

ರಾಜೇಶ ಶಿಬಾಜೆ ಪ್ರಶಸ್ತಿಗೆ ಕುಂದಾಪುರದ ಜಾನ್ ಡಿಸೋಜಾ ಆಯ್ಕೆ

ಮೂಡುಬಿದಿರೆ: ಪತ್ರಿಕಾ ಅಕಾಡೆಮಿ ಪ್ರಶಸ್ತಿ ವಿಜೇತ ಪತ್ರಕರ್ತ ರಾಜೇಶ ಶಿಬಾಜೆ ಅವರ ಹೆಸರಲ್ಲಿ ನೀಡಲಾಗುವ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯ ಕುಂದಾಪುರ ವರದಿಗಾರ ಜಾನ್ ಡಿಸೋಜಾ ಮತ್ತು ಜೈಕನ್ನಡಮ್ಮ ಪತ್ರಿಕೆಯಲ್ಲಿ ನಿರಂತರ [...]

ಗಿನ್ನಿಸ್ ದಾಖಲೆಗೆ ಅಣಿಯಾಗುತ್ತಿರುವ ಗೋಪಾಲ ಖಾರ್ವಿ

ಈ ಸಾಧಕನಿಗೆ ಸವಾಲುಗಳೆಂದರೆ ಪ್ರೀತಿ. ಸವಾಲುಗಳನ್ನು ಎದುರಿಸುವುದೆಂದರೆ ಮೀನಿನಂತೆ ಮುನ್ನುಗ್ಗಿ ಬರುವ ಅಲೆಗಳ ವಿರುದ್ಧ ಈಜಿದಂತೆ. ಕೊನೆಯ ಕ್ಷಣದಲ್ಲಿ ಗಿನ್ನಿಸ್ ದಾಖಲೆ ಕೈತಪ್ಪಿದ್ದರಿಂದ ಒಂದಿಷ್ಟು ದಿನ ಹತಾಶೆಗೆ ಒಳಗಾಗಿ ಮತ್ತೆ ಮೈಕೊಡವಿ [...]

ಖಾಸಗಿ ಶಾಲೆಗಳನ್ನೂ ಮೀರಿಸಿದ ಹೆಸ್ಕುತ್ತೂರು ಸರಕಾರಿ ಶಾಲೆ

ಖಾಸಗಿ ಶಾಲೆಗಳ ಪೈಪೋಟಿ, ಸರಕಾರಿ ಶಾಲೆಗಳ ಬಗೆಗಿನ ಪಾಲಕರ ನಿರಾಸಕ್ತಿ ಇವೆರಡರ ನಡುವೆಯೂ ಕುಂದಾಪುರ ತಾಲೂಕಿನ ಸರಕಾರಿ ಶಾಲೆಯೊಂದು ಗುಣಾತ್ಮಕ ಶಿಕ್ಷಣದ ಮೂಲಕ ಯಾವ ಖಾಸಗಿ ಶಾಲೆಗೂ ಕಮ್ಮಿಯಿಲ್ಲ ಎಂಬಂತೆ ಬೆಳೆದು [...]

ಕರಾವಳಿಯಲ್ಲಿ ನಡೀತಿದೆ ಭಟ್ಟರ ಹೈ ಡ್ರಾಮಾ….!

ಸಿನೆಮಾ ಕ್ಷೇತ್ರದಲ್ಲಿ ಏನಾದರೂ ಹೊಸತನವನ್ನು ಮಾಡುತ್ತಲೇ ಹೆಸರುವಾಸಿಯಾಗಿರುವ ಕರಾವಳಿ ಪ್ರದೇಶದ, ಮುಂಗಾರು ಮಳೆ ಖ್ಯಾತಿಯ ಯೋಗರಾಜ್ ಭಟ್ರ ಹೊಸ ಸಿನೆಮಾ `ಡ್ರಾಮಾ’ ಇನ್ನೇನು ಸೆಟ್ ಏರುವ ಹಂತದಲ್ಲಿದ್ದು, ಅಂತಿಮ ಹಂತದ ಚಿತ್ರೀಕರಣವಿದೀಗ ಕುಂದಾಪುರದ [...]

ವಿನಾಯಕ ಚಿತ್ರಮಂದಿರ ಹೊಸತನದೊಂದಿಗೆ ಲೋಕಾರ್ಪಣೆ

ವರದಿ : ಯೋಗೀಶ್ ಕುಂಭಾಸಿ ಕುಂದಾಪುರ: ಕಳೆದ ನಾಲ್ಕೈದು ತಿಂಗಳುಗಳಿಂದ ಕುಂದಾಪುರ ನಗರದಲ್ಲಿ ಸಿನೆಮಾ ವಿಕ್ಷಣೆಗಾಗಿ ಯಾವುದೇ ಚಿತ್ರಮಂದಿರಗಳು ಇರಲಿಲ್ಲ.ಈ ಹಿಂದೆ ಇದ್ದ 2-3 ಸಿನೆಮಾ ಮಂದಿರಗಳನ್ನು ನಷ್ಟದ ಕಾರಣದಿಂದ ಮುಚ್ಚಲಾಯಿತು.ಇದರಿಂದ [...]