Author
Editor Desk

ಮುನೀರ್ ಬಂಧನ ಖಂಡಿಸಿ ಡಿಫಿ ಪ್ರತಿಭಟನೆ

ಕುಂದಾಪುರ: ಕುಂದಾಪುರ : ಎಮ್.ಆರ್.ಪಿ.ಎಲ್ ಹೋರಾಟದಲ್ಲಿ  ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಾಳ್ಳ ಹಾಗೂ ನಾಗರಿಕರರನ್ನು ಸೇರಿ ಬಂಧಿಸಿದ್ದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಶಾಸ್ತ್ರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ [...]

ಸರಸ್ವತಿ ವಿದ್ಯಾಲಯದಲ್ಲಿ ರಸಾಯನಶಾಸ್ತ್ರ ಕಾರ‍್ಯಗಾರ

ಗಂಗೊಳ್ಳಿ: ಉಪನ್ಯಾಸಕರು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಮನೋಭಾವವನ್ನು ಅರ್ಥಮಾಡಿಕೊಂಡು ಅವರ ಮಟ್ಟಕ್ಕೆ ಹೋಗಿ, ವಿದ್ಯಾರ್ಥಿಗಳಿಗೆ ಮನದಟ್ಟಾಗುವ ರೀತಿಯಲ್ಲಿ ಬೋಧನೆ ಮಾಡಿದಾಗ ಮಾತ್ರ ಈ ವೃತ್ತಿಗೆ ಹೆಚ್ಚಿನ ಮಹತ್ವ ಗೌರವ ದೊರೆಯುತ್ತದೆ ಅಲ್ಲದೆ [...]

ರೋಟರಿ ಆದರ್ಶದಲ್ಲಿ ರೋಟೆರಿಯನ್‌ರ ಪಾತ್ರ ಅನನ್ಯ : ಟಿ. ಬಿ. ಶೆಟ್ಟಿ

ಕುಂದಾಪುರ: ಪರಸ್ಪರ ಸ್ನೇಹ ಸೌಹಾರ್ದತೆಯನ್ನು ವೃದ್ಧಿಸಿಕೊಳ್ಳುವ ಜೊತೆಗೆ ಸ್ವಯಂ ಶಿಸ್ತು, ಸಮಯಪಾಲನೆಗೆ ಆದ್ಯತೆಯನ್ನು ನೀಡಬೇಕಿದೆ. ರೋಟರಿ ತತ್ವ ಆದರ್ಶಗಳನ್ನು ರೂಢಿಸಿಕೊಂಡು ಸಾಮಾಜಿಕ ಜೀವನದಲ್ಲಿ ರೋಟರಿ ಸದಸ್ಯರು ಇತರರಿಗೆ ಆದರ್ಶ ಪ್ರಾಯರಾಗ ಬೇಕು. [...]

ಸರಸ್ವತಿ ವಿದ್ಯಾಲಯ: ತ್ರೋಬಾಲ್ ದ್ವಿತೀಯ ಸ್ಥಾನ

ಗ೦ಗೊಳ್ಳಿ: ಇತ್ತೀಚೆಗೆ ಕು೦ದಾಪುರದಲ್ಲಿ ನಡೆದ ಕು೦ದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ತ್ರೋಬಾಲ್ ಪ೦ದ್ಯಾಟದಲ್ಲಿ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತ೦ಡ ದ್ವಿತೀಯ ಸ್ಥಾನ ಗಳಿಸಿತು. ಟ್ರೋಫಿಯೊ೦ದಿಗೆ [...]

ಜಿಂಕೆ ಚರ್ಮ ಸಾಗಿಸುತ್ತಿದ್ದ ಈರ್ವರ ಬಂಧನ

ಕುಂದಾಪುರ: ತಾಲೂಕಿನ ಕಾಳವಾರ ಜಂಕ್ಷನ್ ಬಳಿ ಬೈಕಿನಲ್ಲಿ ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ಅಡಂಗಿ ಗ್ರಾಮದ ಮೊಹಮ್ಮದ್ ಶಫಿ(26) ಹಾಗೂ ಸೊರಬದ ಮಸ್ತಾಫಾ(35) ಬಂಧಿತ ಆರೋಪಿಗಳು. [...]

ಗುರುಕುಲ: ಸೋಲಾರ್ ನೆಟ್ ವೀಟರಿಂಗ್ ಸಿಸ್ಟೆಮ್ ಗೆ ಚಾಲನೆ

ಬಂಟ್ಸ್ ಸೋಲಾರ್ ಸಹಯೋಗದೊಂದಿಗೆ ಒಂದು ವಿನೂತನ ಪ್ರಯತ್ನಕ್ಕೆ ಮುನ್ನುಡಿ ಕುಂದಾಪುರ: ಸೋಲಾರ್ ಕಂಪೆನಿಗಳು ಸೋಲಾರ್ ಬೆಳಕು, ಉದ್ಯೋಗವನ್ನು ನೀಡುವುದಷ್ಟೇ ಅಲ್ಲದೇ ದೇಶ ಕಟ್ಟುವ ಕಾರ್ಯವನ್ನು ಮಾಡುತ್ತಿದೆ. ಮುಂದೊಂದು ದಿನ ಸೋಲಾರ್ ಶಕ್ತಿ [...]

ಮುದ್ದು ರಾಧಾ-ಕೃಷ್ಣ ಸ್ವರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಹಾಗೂ ಆನ್ಸ್ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಆಭರಣ ಜ್ಯುವೆಲ್ಲರ‍್ಸ್ ಪ್ರಾಯೋಜಕತ್ವದಲ್ಲಿ ೨೫ನೇ ವರ್ಷದ ಮುದ್ದು ರಾಧಾ ಮುದ್ದು ಕೃಷ್ಣ ಸ್ಪರ್ಧೆಯು ಕುಂದಾಪುರದ ರೋಟರಿ ಲಕ್ಷ್ಮೀ ನರಸಿಂಹ ಕಲಾ [...]

ವಿಠಲವಾಡಿ ಶ್ರೀಕಾಂತ ಪೂಜಾರಿ ನೆಣಿಗೆ ಶರಣು

ಕುಂದಾಪುರ: ನಗರದ ವಿಠಲವಾಡಿಯ ಯುವಕನೋರ್ವ ಗುರುವಾರ ಮಧ್ಯಾಹ್ನದ ವೇಳೆಗೆ ತನ್ನ ಮನೆಯ ಮಹಡಿಯಲ್ಲಿ ಆತ್ಮಹತ್ಯೆ ಶರಣಾದ ಘಟನೆ ವರದಿಯಾಗಿದೆ. ಮೃತ ಯುವಕ ಕೆರೆಮನೆ ನಿವಾಸಿ ಶ್ರೀಕಾಂತ ಪೂಜಾರಿ(೨೯) ಎಂದು ಗುರುತಿಸಿಲಾಗಿದೆ. ಘಟನೆಯ [...]

ಭಾರತ್ ಬಂದ್: ಕುಂದಾಪುರದಲ್ಲಿ ಸಂಪೂರ್ಣ, ತಾಲೂಕಿನಲ್ಲಿ ಭಾಗಶಃ ಯಶಸ್ವಿ

ಕುಂದಾಪುರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಮತ್ತು ಸರ್ಕಾರದ ಉದ್ದೇಶಿತ ‘ರಸ್ತೆ ಸಾರಿಗೆ ಸುರಕ್ಷತಾ ಮಸೂದೆ’ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನಿಡಿದ ಭಾರತ್ ಬಂದ್ [...]

ಶಾರ್ಟ್‌ ಸರ್ಕ್ಯೂಟ್‌: ಎರಡು ರಿಕ್ಷಾ ಬೆಂಕಿಗಾಹುತಿ

ಕುಂದಾಪುರ: ಇಲ್ಲಿನ ಸಂಗಮ್‌ ಬಳಿಯ ಆಟೋ ಗ್ಯಾರೇಜಿನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ದುರಸ್ತಿಗಾಗಿ ಇರಿಸಲಾಗಿದ್ದ ಎರಡು ಆಟೋರಿಕ್ಷಾಗಳಿಗೆ ಬೆಂಕಿ ತಗುಲಿ ಸುಟ್ಟು ಹೋಗಿದ್ದು  ಸುಮಾರು ಒಂದೂವರೆ ಲಕ್ಷ  ರೂ. ಹಾನಿ ಸಂಭವಿಸಿದೆ. ಕೊಲ್ಲೂರು [...]