Author
ನ್ಯೂಸ್ ಬ್ಯೂರೋ

ಗಂಗೊಳ್ಳಿ ರೋಟರಿ ಕ್ಲಬ್: ಗಣೇಶ ಕಾಮತ್ ಅವರಿಗೆ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿಶ್ವ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ, ಇಂಜಿನಿಯರ್ ಎಚ್.ಗಣೇಶ ಕಾಮತ್ ಅವರನ್ನು ಬುಧವಾರ ಗಂಗೊಳ್ಳಿಯಲ್ಲಿನ [...]

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ:  ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಬಿ ಪ್ರವರ್ಗದ 8 ಮತ್ತು ಸಿ ಪ್ರವರ್ಗದ 44 ಅಧಿಸೂಚಿತ [...]

ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಡ್ಡಾಯ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ:  ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು [...]

ಎಫ್‌ಎಸ್‌ಎಸ್‌ಎಐ ಕಾರ್ಯಪಡೆಗೆ ಬೈಂದೂರಿನ ಶಂಕರನಾರಾಯಣ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು :  ಭಾರತ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಕಾರ್ಯಪಡೆಯ ಸದಸ್ಯರಾಗಿ ಇಲ್ಲಿನ ಸಾತ್ವಿಕ್ ವೀಗನ್ ಸೊಸೈಟಿಯ ಸಂಸ್ಥಾಪಕ ಶಂಕರನಾರಾಯಣ ನೇಮಕಗೊಂಡಿದ್ದಾರೆ. ಮೂಲತ ಭಾರತೀಯ [...]

ಬೈಂದೂರು : ಕೇಂದ್ರ ಸರ್ಕಾರದ ನಡೆ ವಿರುದ್ಧ ಸಿಪಿಎಂ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು:  ಜನರು ಕೋವಿಡ್-19 ಸಂಕಷ್ಟದಲ್ಲಿರುವಾಗ ಕೇಂದ್ರದ ಬಿಜೆಪಿ ಸರ್ಕಾರ 11 ಸುಗ್ರೀವಾಜ್ಞೆಗಳ ಮೂಲಕ ಜನವಿರೋಧಿ ಶಾಸನಗಳನ್ನು ತರಲು ಮುಂದಾಗಿದೆ. ರಾಜ್ಯದ ಜನರಿಂದ ಸಂಗ್ರಹಿಸಿದ ಜಿಎಸ್‌ಟಿ ಪಾಲು [...]

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಪ್ರತಿಭೆ ಸಿಂಚನ ನೆಂಪು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇನ್ ಸೈಟ್ ಫೌಂಡೇಶನ್ ಯು.ಎಸ್.ಎ.ಆಯೋಜಿಸಿರುವ ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ವಿಭಾಗದ ಆನ್ ಲೈನ್ ಭರತನಾಟ್ಯ ಸ್ಪರ್ಧೆಯಲ್ಲಿ ಕುಂದಾಪುರ ವೆಂಕಟರಮಣ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ [...]

ಕಳಿಹಿತ್ಲು ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣ [...]

ಬಾಲಕೃಷ್ಣ ಎಸ್. ಮದ್ದೋಡಿ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಾಧ್ಯಾಪಕ ಬಾಲಕೃಷ್ಣ ಎಸ್. ಮದ್ದೋಡಿ ಅವರು ಮಂಡಿಸಿದ “ಭಾರತದ ದಕ್ಷಿಣ ಪಶ್ಚಿಮ ಕರಾವಳಿಯ ಉದ್ಯಾವರ ನದಿ ಜಲಾನಯನ ಪ್ರದೇಶದ ಭೂ – ಮಾಹಿತಿ ಮತ್ತು [...]

ಗಿಳಿಯಾರು ಕುಶಲ ಹೆಗ್ಡೆ ಚಾರಿಟೆಬಲ್ ಟ್ರಸ್ಟಿಂದ ಆರೋಗ್ಯ ಇಲಾಖೆಗೆ ಮಾರುತಿ ಓಮ್ನಿ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ಕೊರೋನಾ ಸೋಂಕು ನಿಯಂತ್ರಣ ಅಭಿಯಾನದಲ್ಲಿ, ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೆರವಾಗುವ ದೃಷ್ಠಿಯಿಂದ, ಕುಂದಾಪುರದ ಗಿಳಿಯಾರು ಕುಶಲ [...]

ಮೀನುಗಾರರಿಗೆ ಸಾಮಾಜಿಕ ಭದ್ರತೆ ನೀಡಲು ಮೀನುಗಾರರ ಕಲ್ಯಾಣ ಮಂಡಳಿ ರಚಿಸಲು ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರರಿಗೆ ಹಾಗೂ ಮೀನುಗಾರಿಕಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಲು ಮೀನುಗಾರರ ಕಲ್ಯಾಣ ಮಂಡಳಿಯನ್ನು ರಚಿಸಬೇಕು ಎಂದು ಅಖಿಲ ಭಾರತ ಮೀನುಗಾರರ ಮತ್ತು ಮೀನುಗಾರಿಕಾ ಕಾರ್ಮಿಕರ [...]