Author
ನ್ಯೂಸ್ ಬ್ಯೂರೋ

ಹೆಮ್ಮಾಡಿ ಮಹಿಳೆ ಕೊಲೆ: ಓರ್ವ ಸೆರೆ

ಕುಂದಾಪುರ: ಹೆಮ್ಮಾಡಿ ಸಮೀಪದ ಕಟ್‌ಬೆಲೂ¤ರಿನ ಸುಳೆÕಯ ಮನೆಯಲ್ಲಿ ಗುಲಾಬಿ (55) ಅವರನ್ನು ಕೊಲೆಗೈದ ಆರೋಪದಲ್ಲಿ ಜಡ್ಕಲ್‌ ಗ್ರಾಮದ ಸೆಳ್ಕೊàಡು ನಿವಾಸಿ ರವಿರಾಜ್‌ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಫೆ. 28ರಂದು ರಾತ್ರಿ [...]

ಚೋಮನ ದುಡಿ ರಂಗಪ್ರಯೋಗ ನಟರ ನಾಟಕವಾಗಿ ಉಳಿದಿದೆ: ಐ. ಕೆ. ಬೋಳುವಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟ ಶಿವರಾಮ ಕಾರಂತ ಕಾದಂಬರಿಯ ಪ್ರತಿ ವಾಕ್ಯ, ವಿಸ್ತಾರಗಳು ನಾಡಿನ ಜನರ ಕಷ್ಟ-ಸುಖ ಹಾಗೂ ಸಾಂಸ್ಕೃತಿಕ ಲೋಕವನ್ನು ತೆರೆದಿಡುವ ಕೆಲಸ ಮಾಡಿದೆ. ಅವರ ಕೃತಿ [...]

ರಂಗದಲ್ಲೇ ಕುಸಿದು ಸಾವನ್ನಪ್ಪಿದ ಯಕ್ಷಗಾನ ಕಲಾವಿದ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಕ್ಷಗಾನ ಪ್ರದರ್ಶನದಲ್ಲಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಏಳಜಿತ ಗ್ರಾಮದ ಜೋಗಿಜೆಡ್ಡು ಎಂಬಲ್ಲಿ ನಡೆದಿದೆ. ಪ್ರಸಿದ್ಧ ಕಲಾವಿದ ಉತ್ತರ ಕನ್ನಡದ [...]

ಬೈಂದೂರಿನಲ್ಲಿ ಪೂನಾ – ಎರ್ನಾಕುಲಂ ಪೂರ್ಣಾ ಎಕ್ಸ್‌ಪ್ರೆಸ್‌ಗೆ ನಿಲುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೂನಾ – ಎರ್ನಾಕುಲಂ – ಪುನಾ ಮಾರ್ಗದ ಪೂರ್ಣಾ ಎಕ್ಸ್‌ಪ್ರೆಸ್ ರೈಲಿಗೆ (11097 / 11098) ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಬೈಂದೂರಿನಲ್ಲಿ ನಿಲುಗಡೆ [...]

ನಾಗೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನನೆಗುದಿಗೆ ಬಿದ್ದಿರುವ ನಾಗೂರು-ಹೇರೂರು ರಸ್ತೆಯ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಸುತ್ತಲಿನ ಗ್ರಾಮಸ್ಥರು ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಜನರ ಬೇಡಿಕೆ [...]

ಮಾ.10ರಿಂದ ಸುರಭಿ ಆಶ್ರಯದಲ್ಲಿ ತ್ರಿದಿನ ನಾಟಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಸ್ಕೋರ್ಡ್ ಟ್ರಸ್ಟ್ ರಿ. ಹಾಗೂ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ತ್ರಿದಿನ ನಾಟಕೋತ್ಸವ ರಂಗ ಸುರಭಿ – ೨೦೧೯ ಮಾರ್ಚ್ ೧೦ರಿಂದ ೧೨ವರೆಗೆ [...]

ಬೈಂದೂರು: ವಿಜಯ ಬ್ಯಾಂಕ್ ವಿಲೀನ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆ ವಿರೋಧಿಸಿ ಬೈಂದೂರು ಯುವ ಕಾಂಗ್ರೆಸ್ ನೇತೃತ್ವದಲ್ಲಿ ವಿಜಯ ಬ್ಯಾಂಕ್ ಬೈಂದೂರು ಶಾಖೆಯ ಎದುರು ಪ್ರತಿಭಟನೆ ಜರುಗಿತು. ಪ್ರತಿಭಟನೆಯನ್ನು ಉದ್ದೇಶಿಸಿ [...]

ಉಸ್ತುವಾರಿ ಸಚಿವೆಯನ್ನು ಭೇಟಿಯಾದ ನೂತನ ಡಿಸಿ, ಎಸ್ಪಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನೂತನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ನೂತನ ಎಸ್ಪಿ ನಿಶಾ ಜೇಮ್ಸ್ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರನ್ನು ಉಡುಪಿ [...]

ಬಿದ್ಕಲ್‌ಕಟ್ಟೆ ಶಾಲಾ ಸಾಹಿತ್ಯ ಸಂಚಿಕೆ ‘ಚಾರಣ’ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ದಂಪತಿ ಚಿತ್ರಾ-ಆನಂದ ಮೊಗವೀರ ಅವರು ತಮ್ಮ ಪುತ್ರಿ ಆದ್ಯಾಳ ಹುಟ್ಟುಹಬ್ಬದ ಪ್ರಯುಕ್ತ ಪ್ರಾಯೋಜಿಸಿ, [...]

ಸಹಕಾರಿ ಸಂಸ್ಥೆಗಳು ಗ್ರಾಹಕ ಸ್ನೇಹಿಯಾಗಿ ಬೆಳೆದಿವೆ: ಎಸ್. ಜನಾರ್ದನ ಮರವಂತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಸ್ಥೆಗಳು ತನ್ನ ಸದಸ್ಯರಿಗೆ ಕ್ಲಪ್ತ ಸಮಯದಲ್ಲಿ ಸಾಲ ಸೌಲಭ್ಯ, ಠೇವಣಿಗೆ ಉತ್ತಮ ಬಡ್ಡಿದರ ಹಾಗೂ ಇನ್ನಿತರ ಸೇವೆಗಳನ್ನು ಸಸೂತ್ರವಾಗಿ ನೀಡುತ್ತಿರುವುದರಿಂದ ಇಂದು ಬ್ಯಾಂಕಿಂಗ್ [...]