Author
ನ್ಯೂಸ್ ಬ್ಯೂರೋ

ಬೈಂದೂರು: ಪವರ್ ಮಲ್ಟಿ ಜಿಮ್ ನೂತನ ಶಾಖೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಿಟಿ ಪಾಯಿಂಟ್ ಕಟ್ಟಡದಲ್ಲಿ ಪವರ್ ಮಲ್ಟಿ ಜಿಮ್‌ನ ನೂತನ ಶಾಖೆ ನ್ಯೂ ಪವರ್ ಮಲ್ಟಿ ಜಿಮ್ ಇತ್ತಿಚಿಗೆ ಶುಭಾರಂಭಗೊಂಡಿತು. ಬೈಂದೂರು ಸಮುದಾಯ ಆರೋಗ್ಯ [...]

ಕೋಟೇಶ್ವರ – ಸೋಮೇಶ್ವರ ರಸ್ತೆ ಕಾಮಗಾರಿ: ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಟೇಶ್ವರ (ಹಾಲಾಡಿ- ಕೋಟೇಶ್ವರ ರಸ್ತೆ) – ಸೋಮೇಶ್ವರ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಸಬೇಕಾಗಿರುವುದರಿಂದ ಮೇ 16 ರಿಂದ ಜುಲೈ 16 ರ ವರೆಗೆ [...]

ಮೇ 18ರಿಂದ ಕುಂದಾಪುರದಲ್ಲಿ ‘ವಿಲೇಜ್ ಲೈಫ್’ ಚಿತ್ರಕಲಾ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಇಲ್ಲಿನ ರೋಟರಿ ಲಕ್ಷ್ಮಿನರಸಿಂಹ ಕಲಾ ಮಂದಿರದಲ್ಲಿ ಮೇ. ೧೮ರ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ವಿಲೇಜ್ ಲೈಫ್ ಚಿತ್ರಕಲಾ ಪ್ರದರ್ಶನ ಉದ್ಘಾಟನೆಗೊಳ್ಳಿದೆ. ಮೂರು ದಿನಗಳ [...]

ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆ: ‘ಶಿಖರ’ ಸತತ ನಾಲ್ಕನೇ ಬಾರಿ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2017-18ನೇ ಸಾಲಿನ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆ ವರ್ಗ-1 (500ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು)ರಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ [...]

ಬೈಂದೂರು: ರಿದಂ ನೃತ್ಯ ಶಾಲೆ 18ನೇ ವಾರ್ಷಿಕೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣವನ್ನು ಅಂಕಗಳಿಕೆಯ ಸಾಧನವಾಗಿ ಮಾತ್ರ ಪರಿಗಣಿಸಲದೇ ಕಲೆ ಸಾಹಿತ್ಯ ಕ್ರೀಡೆಯನ್ನೂ ಒಳಗೊಂಡಂತೆ ನೋಡುವುದರಿಂದ ಮಕ್ಕಳ ಬೌದ್ಧಿಕ ವಿಕಾಸಕ್ಕೆ ಸಾಧ್ಯವಾಗುತ್ತದೆ. ಬೈಂದೂರು ಸುತ್ತಲಿನ ಕಲಾ ಸಂಸ್ಥೆಗಳು [...]

ಇಂದಿನಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಮೇ 16: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಮೇ 16 ರಿಂದ ಲಘು ವಾಹನಗಳಾದ ಮಿನಿ ಬಸ್‌ಗಳು, ಜೀಪು, ವ್ಯಾನ್, [...]

ಮುರೂರು ಕೊರಗರ ಕಾಲೋನಿ: ಸಚಿವರ ವಾಸ್ತವ್ಯದ ಬಳಿಕ ಆಗಿದ್ದೇನು?

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಹಿಂದಿನ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವರ ಹಾಡಿ ವಾಸ್ತವ್ಯದಿಂದ ಬೈಂದೂರು ತಾಲೂಕಿನ ಆ ಪುಟ್ಟ ಊರು ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಅಂದು ಹತ್ತಾರು [...]

ಪಡುಕೋಣೆ: ನಾರಾಯಣ ಶ್ರಮಶಕ್ತಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ದಿ. ನಾರಾಯಣ ಪಡುಕೋಣೆ ಅವರ ಎರಡನೆಯ ಪುಣ್ಯತಿಥಿಯಂದು ಅವರ ’ಹಕ್ಕಿಗೂಡು’ ಮನೆಯಲ್ಲಿ ಮಂಗಳವಾರ ನಡೆದ ’ನಾರಾಯಣ ಶ್ರಮಶಕ್ತಿ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ಜರುಗಿತು. [...]

ಹೆರಂಜಾಲು: ಜನತಾ ಕಾಲೋನಿಗೆ ಕೊನೆಗೂ ಬಂತು ಟ್ಯಾಂಕರ್ ನೀರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಂಬದಕೋಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಂಜಾಲು ಜನತಾ ಕಾಲೋನಿ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆತಿದ್ದು, ಈ ಹಿಂದಿನಂತೆ ಟ್ಯಾಂಕರ್ ಮೂಲಕ ನೀರು [...]

ಹೆರಂಜಾಲು: ಜನತಾ ಕಾಲೋನಿಯಲ್ಲಿ ಕುಡಿಯುವ ನೀರಿಗೂ ತಡೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜಕೀಯ ವೈಷಮ್ಯಕ್ಕಾಗಿ ಬಿರು ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತಡೆಯೊಡ್ಡಿ ಜನರೊಂದಿಗೆ ಚಲ್ಲಾಟವಾಡುತ್ತಿರುವ ಗ್ರಾಮ ಪಂಚಾಯಿತಿ. ಪಂಚಾಯತ್ ಅಧ್ಯಕ್ಷರ ರಾಜಕೀಯದಾಟಕ್ಕೆ ಹೈರಾಣಾಗಿರುವ ಕಾಲೋನಿಯ ಜನತೆ. ಬೈಂದೂರು [...]