Author
ನ್ಯೂಸ್ ಬ್ಯೂರೋ

ಮರವಂತೆ, ಬೈಂದೂರು ಸೋಮೇಶ್ವರದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಪುರಾಣ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದದಲ್ಲಿ,  ಬೈಂದೂರು ಪಡುವರಿಯ ಸೋಮೇಶ್ವರನ ಸನ್ನಿಧಿಯಲ್ಲಿ ಕರ್ಕಾಟಕ ಅಮಾವಾಸ್ಯೆಯ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ [...]

ಕರಾವಳಿಯ ಚುರುಕು, ಘಟ್ಟದ ನಯವಂತಿಕೆ ಕುಂದಗನ್ನಡಿಗರಲ್ಲಿ ಬೆರೆತಿದೆ: ಶಾಸಕ ಬಿ.ಎಂ.ಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿಯ ಚುರುಕುತನ ಹಾಗೂ ಪಶ್ಚಿಮ ಘಟ್ಟ ಭಾಗದ ನಯವಂತಿಕೆ ಕುಂದಾಪ್ರ ಕನ್ನಡಿಗರಲ್ಲಿ ಬೆರೆತಿದ್ದು ವಿಶ್ವದಾದ್ಯಂತ ಉದ್ಯಮ ಹಾಗೂ ಕಲಾ ಜಗತ್ತಿನ ಮೂಲಕ ಹೆಸರು ಮಾಡಲು [...]

ಕುಂದಗನ್ನಡದ ಪದಗುಚ್ಚಗಳ ಸಂಗ್ರಹ ಕಾರ್ಯ ನಡೆಯಬೇಕಿದೆ: ಎಎಸ್‌ಎನ್ ಹೆಬ್ಬಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದನಾಡಿನ ಜೀವನ ಸಂಸ್ಕೃತಿಯ ಪ್ರತೀಕವಾಗಿಹ ನೆಲಪರ – ಜೀವಪರವಾದ ಕುಂದಾಪ್ರ ಕನ್ನಡದ ಭಾಷಾ ಪರಂಪರೆಯು, ಆಧುನಿಕತೆಯ ನಾಗಾಲೋಟದಲ್ಲಿ ತನ್ನ ಮೂಲ ಸೊಗಡನ್ನು ಕಳಚಿಕೊಳ್ಳುತ್ತಿರುವುದು ದುರಂತ. [...]

ಸಾಂಪ್ರಾದಾಯಿಕ ಸಸ್ಯ ಪದಾರ್ಥ ಆರೋಗ್ಯಕ್ಕೆ ಜೀವನಾಡಿ: ಡಾ. ರಾಜೇಶ್ ಬಾಯರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಶ್ಚಾಮಾತ್ಯ ಆಹಾರ ಪದ್ದತಿಯ ಅತೀಯಾದ ಆಕ್ರಮಣದಿಂದಾಗಿ ನಮ್ಮ ಪರಂಪರಾಗತ ಮತ್ತು ಸಾಂಪ್ರಾದಾಯಿಕ ಆಹಾರ ಶೈಲಿಯಲ್ಲಿ ಗಣನೀಯ ಬದಲಾವಣೆ ಕಂಡು ಬಿರುತ್ತಿರುವುದು ಬೇಸರದ ಸಂಗತಿಯಾಗಿದೆ. ಇದಕ್ಕಾಗಿ [...]

ಅಂತರಂಗದ ಪ್ರತಿಭಟನೆ ಇವತ್ತಿನ ತುರ್ತು: ಡಾ. ಕಿಶೋರ್ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನುಷ್ಯ ಸಂಬಂಧಗಳು ಮೂಲೆ ಗುಂಪಾಗುತ್ತಿರುವ ಈ ಕಾಲಘಟ್ಟದಲ್ಲಿ ಧಾರ್ಮಿಕ – ಸಾಮಾಜಿಕ – ಸಾಂಸ್ಕೃತಿಕ ಸಮಾನತೆಯನ್ನು ಕಾಯ್ದುಕೊಳ್ಳಲು ಬಸವಾದಿ ಶಿವಶರಣರು ಪ್ರತಿಪಾದಿಸಿದ ಮಾನವೀಯ ಹೋರಾmದ [...]

ಉಪನ್ಯಾಸಕ ರಘು ನಾಯ್ಕ್ ಅವರಿಗೆ ಡಾಕ್ಟರೇಟ್ ಪದವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಘು ನಾಯ್ಕರವರು ರೋಲ್ ಎಂಡ್ ರಿಲೆವೆನ್ಸ್ ಆಪ್ ಕಾರ್ಪೋರೇಟ್ ಇ-ಲರ್ನಿಂಗ್ ಇನ್ ಎನ್‌ಹೆನ್ಸಿಂಗ್ [...]

ಬೈಂದೂರು ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಮರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ 2019-20ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಚಂದ್ರ [...]

ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಇಕೋ ಕ್ಲಬ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವನಮಹೋತ್ಸವ ಕೇವಲ ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ರಕ್ಷಿಸಬೇಕು, ಅವು ಬೆಳೆದ ನಂತರ ನಮ್ಮನ್ನು ರಕ್ಷಿಸುತ್ತವೆ. ಹಸಿರು ನಮ್ಮ ಜೀವನಾಡಿಯಾಗಬೇಕು. ಆಗ ಮಾತ್ರ [...]

‘ಮಾಸ್ಟರ್ ಮೂವ್-19’ ಚೆಸ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬದುಕಿಗೂ, ಚೆಸ್ ಆಟಕ್ಕೂ ಸಾಮ್ಯತೆ ಇದೆ. ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆಗಳನ್ನು ಇರಿಸುವ ಮೂಲಕ ಮಾತ್ರ ಯಶಸ್ಸು ಸಾಧಿಸಬಹುದು ಎನ್ನುವುದು ಚೆಸ್ ಕಲಿಸುವ ಪಾಠ. [...]

ಕುಂದಾಪುರ: ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘದ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿ ಐ ಟಿ ಯು)ವಿನ ೪೩ನೇ ವಾರ್ಷಿಕ ಮಹಾಸಭೆಯು ಹಂಚು ಕಾರ್ಮಿಕರ ಭವನದಲ್ಲಿ ಕಾಮ್ರೇಡ್ [...]