Author
ನ್ಯೂಸ್ ಬ್ಯೂರೋ

ಕೋಟೇಶ್ವರ: ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ಮಹೋತ್ಸವ. ಅದ್ದೂರಿ ಮೆರವಣಿಗೆ

ಕುಂದಾಪುರ: ಇಲ್ಲಿನ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸವನ್ನಾಚರಿಸುತ್ತಿರುವ ಕಾಶೀ ಮಠಾಧೀಶ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ [...]

ಮೊಬೈಲ್ ಎಕ್ಸ್ ಕುಂದಾಪುರ : ಪ್ರತಿ ಮೊಬೈಲ್ ಖರೀದಿಗೂ ದೀಪಾವಳಿ ವಿಶೇಷ ಕೊಡುಗೆಗಳು

ಎಲ್ಲಾ ಮೊಬೈಲ್ ಖರೀದಿಯ ಮೇಲೂ ಡಿಸ್ಕೌಂಟ್, ವಿಶೇಷ ಆಫರ್ ಕುಂದಾಪುರ: ಸತತ ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಮೊಬೈಲ್ ಉತ್ಪನ್ನಗಳ ಉತ್ಕೃಷ್ಟ ಮಳಿಗೆ ‘ಮೊಬೈಲ್ ಎಕ್ಸ್’ ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ಗ್ರಾಹಕರಿಗಾಗಿ [...]

ಕುಂದಾಪುದಲ್ಲಿ ಟಿಪ್ಪು ಜನ್ಮ ದಿನಾಚರಣೆ – ಹಿಂದೂ ಸಂಘಟನೆಗಳಿಂದ ಕಪ್ಪು ಬಾವುಟ ಪ್ರದರ್ಶನ

ಕುಂದಾಪುರ: ಮೈಸೂರು ಹುಲಿ ಎಂಬ ಬಿರುದಾಂಕಿತ ರಾಜ ಹಜರತ್ ಟಿಪ್ಪು ಸುಲ್ತಾನ್ ಜನ್ಮದಿನಾಚರಣೆಯನ್ನು ಕುಂದಾಪುರದ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಚರಿಸಲಾಯಿತು. [...]

ಹೆಮ್ಮಾಡಿ: ಲಾರಿ-ಬೊಲೆರೋ ಡಿಕ್ಕಿ. ಬೊಲೆರೋ ಚಾಲಕ ದುರ್ಮರಣ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇನ್ಸುಲೇಟರ್ ಹಾಗೂ ಬೊಲೊರೋ ಪಿಕಪ್ ವಾಹನದ ನಡುವಿನ ಭೀಕರ ಅಪಘಾತದಲ್ಲಿ ಪಿಕಪ್ ವಾಹನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ  ಹೆಮ್ಮಾಡಿಯಲ್ಲಿ ವರದಿಯಾಗಿದೆ. ಮೃತ ಚಾಲಕನನ್ನು ಮುಂಬೈ [...]

ಕುಂದಾಪುರ: ಸಹನಾ ಕನ್ವೆನ್ಶನ್ ಸೆಂಟರ್ ಹಾಗೂ ಸಹನಾ ಆರ್ಕಿಡ್ ಹೋಟೆಲ್ ಲೋಕಾರ್ಪಣೆ

ಉದ್ಯಮದೊಂದಿಗೆ ಸಾಮಾಜಿಕ ಕಳಕಳಿ ಇದ್ದರೆ ಯಶಸ್ಸು ಸಾಧ್ಯ: ಪೇಜಾವರ ಶ್ರೀ ಕುಂದಾಪುರ: ನಾವು ಪ್ರಾಮಾಣಿಕವಾಗಿ ಮಾಡುವ ಸ್ವಾರ್ಥರಹಿತ ಕೆಲಸದಿಂದ ಲೋಕ ಕಲ್ಯಾಣವಾಗುವುದು. ನಮ್ಮ ಪ್ರತಿ ಉದ್ಯಮವೂ ಸಾಮಾಜಿಕ ಕಳಕಳಿಯೊಂದಿಗೆ ಮುನ್ನಡೆದಾಗ ಅದರಲ್ಲಿ [...]

ಹಕ್ಲಾಡಿ ಸೂರಪ್ಪ ಶೆಟ್ಟಿ ಪ್ರೌಢಶಾಲೆ ಸುವರ್ಣೋತ್ಸವಕ್ಕೆ ಭರದ ಸಿದ್ದತೆ

ಕುಂದಾಪುರ: ಗ್ರಾಮೀಣ ಭಾಗದ ವಿದ್ಯಾದೇಗುಲ ಹಕ್ಲಾಡಿ ಸೂರಪ್ಪ ಶೆಟ್ಟಿ ಪ್ರೌಢಶಾಲೆ ಸುವರ್ಣ ಮಹೋತ್ಸವ ತಯಾರಿ ಭರದಿಂದ ಸಾಗುತ್ತಿದ್ದು, ಅದಕ್ಕಾಗಿ 21 ವಿವಿಧ ಸಮಿತಿಗಳ ರಚನೆ ಮಾಡಲಾಗಿದೆ. ಅಧ್ಯಕ್ಷ ಮತ್ತು ಸದಸ್ಯರ ಆಯ್ಕೆ ಮಾಡಲಾಗಿದೆ. [...]

ತೆಕ್ಕಟ್ಟೆ: ಚಲಿಸುತ್ತಿದ್ದ ಹುಲ್ಲು ತುಂಬಿದ ಲಾರಿಗೆ ಬೆಂಕಿ. ತಪ್ಪಿದ ಅನಾಹುತ

ಕುಂದಾಪುರ: ಹುಲ್ಲು ತುಂಬಿಸಿಕೊಂಡು ಸಂಚರಿಸುತ್ತಿದ್ದ ಮಿನಿ ಲಾರಿಯೊಂದಕ್ಕೆ ಪ್ರಯಾಣಿಸುತ್ತಿರುವಾಗಲೇ ಬೆಂಕಿ ತಗುಲಿಕೊಂಡ ಘಟನೆಯಲ್ಲಿ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿ ಹೋದ ಘಟನೆ ಸಂಜೆ ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ [...]

ಕೊಲ್ಲೂರು ದೇವಳದಲ್ಲಿ ಸ್ಥಳಿಯರ ಅವಗಣನೆ, ಖಾಸಗೀಕರಣದ ಆರೋಪ: ಬೃಹತ್ ಪ್ರತಿಭಟನೆ

ಅಂಗಡಿ ಮುಂಗಟ್ಟು ಬಂದ್ ಮಾಡಿದ ಪ್ರತಿಭಟನಾಕಾರರು : ಕ್ಷೇತ್ರಕ್ಕೆ ಬಂದ ಯಾತ್ರಾರ್ಥಿಗಳ ಪರದಾಟ.ಆರೋಪದಲ್ಲಿ ಹುರುಳಿಲ್ಲ ಎಂದ ದೇವಳದ ಆಡಳಿತ ಮಂಡಳಿ. ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಇಲ್ಲಿನ ದೇವಳದ ವಸತಿಗೃಹ ಖಾಸಗೀಕರಣಗೊಳಿಸಿ [...]

ಸತ್ತು ಸಂಸ್ಕಾರ ಮಾಡಿದ ಮೇಲೆ ಮತ್ತೆ ಬದುಕಿ ಬಂದ ಅಸಾಮಿ!

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಫುರ: ಸುರತ್ಕಲ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಮಡಿದ ವ್ಯಕ್ತಿಯ ಶವವನ್ನು ಬಾರ್ಕೂರು ಬೆಣೆಕುದ್ರುವಿಗೆ ತಂದು ಸಂಸ್ಕಾರ ಮಾಡಿ ದಿನಗಳೇ ಕಳೆದಿತ್ತು. ಆದರೆ ಮೃತಪಟ್ಟು ಸಂಸ್ಕಾರ ಮಾಡಿದ [...]

ನ.9ರಂದು ಸಹನಾ ಕನ್ವೆನ್ಶನ್ ಸೆಂಟರ್ ಹಾಗೂ ಸಹನಾ ಆರ್ಕಿಟ್ ಹೋಟೆಲ್ ಲೋಕಾರ್ಪಣೆ

ಕುಂದಾಪುರ: ತಾಲೂಕಿನ ಅಂಕದಕಟ್ಟೆ ಸಹನಾ ಎಸ್ಟೇಟ್ ನಲ್ಲಿ ಪ್ರತಿಷ್ಠಿತ ಸಹನಾ ಗ್ರೂಫ್ ಅವರ ನೂತನ ಸಹನಾ ಸಭಾಭವನ ಹಾಗೂ ಸಹನಾ ಆರ್ಕಿಟ್ ಹೋಟೇಲ್ ಕಟ್ಟಡ ನ.9ರ ಸಂಜೆ 5ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಉಡುಪಿ [...]