Author
ನ್ಯೂಸ್ ಬ್ಯೂರೋ

ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ

ಗಂಗೊಳ್ಳಿ: ಕ್ರೀಡೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯುವಕರನ್ನು ಸಂಘಟಿಸಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ಗಂಗೊಳ್ಳಿಯಂತಹ ಗ್ರಾಮೀಣ ಪ್ರದೇಶದಲ್ಲಿ ಅನೇಕ [...]

ಬೈಂದೂರನ್ನು ಮಾದರಿ ನಗರವನ್ನಾಗಿಸುವ ಗುರಿ: ಶಾಸಕ ಗೋಪಾಲ ಪೂಜಾರಿ

ಬೈಂದೂರು: ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲದೇ ಕೆಲಸ ಮಾಡುತ್ತಾ ಬಂದಿದ್ದು ಕ್ಷೇತ್ರದ ಅಗತ್ಯತೆಗೆ ತಕ್ಕಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಭಾಗದ ರಸ್ತೆ, ದಾರಿದೀಪ, ಕುಡಿಯುವ [...]

ತಲ್ಲೂರಿನಲ್ಲಿ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಬಂಟರ ಬಳಗ ಮಾಸಪತ್ರಿಕೆ ಆಶ್ರಯದಲ್ಲಿ ತಲ್ಲೂರಿನ ಶಾಲಾ ಮೈದಾನದಲ್ಲಿ ಭಕ್ತಿ-ಭಾವಗಳನ್ನು ಬೆಸೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ವೈಭವದಿಂದ ಜರುಗಿತು. ಭೂ ವೈಕುಂಠಪತಿ ಶ್ರೀನಿವಾಸ [...]

ಕೊಲ್ಲೂರು: ರಾಪ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾಟಕ್ಕೆ ಪ್ರತೀಕ್ಷಾ

ಕೊಲ್ಲೂರು: ಜನವರಿಯಲ್ಲಿ ದೆಹಲಿಯಲ್ಲಿ ನಡೆಯುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಪ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ [...]

ಗಂಗೊಳ್ಳಿ ವೈಷ್ಣವಿ ಗೋಪಾಲ್‌ಗೆ ಸನ್ಮಾನ

ಗಂಗೊಳ್ಳಿ: ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಎನ್‌ಸಿಸಿ ಕೆಡೆಟ್ ವೈಷ್ಣವಿ ಗೋಪಾಲ್ ಅವರನ್ನು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ [...]

ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಡಾ. ಜಯಕರ್ ಶೆಟ್ಟಿ ಆಯ್ಕೆ

ಕುಂದಾಪುರ: ದೆಹಲಿಯಲ್ಲಿ ನಡೆದ ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನ್ಯೂಡೆಲ್ಲಿ ಚುನಾವಣೆಯಲ್ಲಿ ಡಾ. ಜಯಕರ್ ಶೆಟ್ಟಿ ಎಮ್. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ [...]

ದೇವರು, ದೇವಸ್ಥಾನ ಬಗ್ಗೆ ಅಭಿಮಾನವಿರಲಿ: ಸಂಯಮೀಂದ್ರ ತೀರ್ಥ ಶ್ರೀಪಾದರು

ಗಂಗೊಳ್ಳಿ: ನಮಗೆ ನಮ್ಮ ದೇಶದ ಬಗ್ಗೆ ಪ್ರೀತಿ ಅಭಿಮಾನ ಇದ್ದಂತೆ ನಮ್ಮ ದೇವರು, ದೇವಸ್ಥಾನ ಹಾಗೂ ಗುರುಪೀಠದ ಬಗ್ಗೆ ಅಭಿಮಾನ ಬೆಳೆಯಬೇಕು. ಇತರ ಸಮಾಜಗಳಿಗೆ ಹೋಲಿಸಿದರೆ ಗೌಡ ಸಾರಸ್ವತ ಸಮಾಜದವರಿಗೆ ಈ [...]

ವಡೇರಹೋಬಳಿ ಶಾಲಾ ವಾರ್ಷಿಕೋತ್ಸವ

ಕುಂದಾಪುರ: ಶಾಸಕರ ಮಾ.ಹಿ.ಪ್ರಾ. ಶಾಲೆ, ವಡೇರಹೋಬಳಿ ಇಲ್ಲಿನ ವಾರ್ಷಿಕೋತ್ಸವ ಸಮಾರಂಭದ ಬೆಳಗ್ಗಿನ ಧ್ವಜಾರೋಹಣವನ್ನು ಹೋಟೆಲ್ ಹರಿಪ್ರಸಾದ್ ಇದರ ಮಾಲೀಕರಾದ ಶ್ರೀಯುತ ಅಭಿನಂದನ್ ಶೆಟ್ಟಿ ಇವರು ನೆರವೇರಿಸುವುದರ ಮೂಲಕ ಪ್ರಾರಂಭಿಸಿದರು. ಈ ಕಾರ್ಯಕ್ರಮದ [...]

ಕೊಲ್ಲೂರಿನಲ್ಲಿ ವೈದ್ಯಕೀಯ ಶಿಬಿರ ಉದ್ಘಾಟನೆ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು, ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಸಹಬಾಗಿತ್ವದಲ್ಲಿ ವೈದ್ಯಕೀಯ ಶಿಬಿರ ಶ್ರೀ ಮೂಕಾಂಬಿಕಾ ದೇವಳದ ಸಭಾ ಭವನದಲ್ಲಿ ನೆರವೇರಿತು. [...]

ಗಂಗೊಳ್ಳಿಯಲ್ಲಿ ಸೇವಾ ದಿನಾಚರಣೆ

ಗಂಗೊಳ್ಳಿ: ನಮ್ಮ ಸಮಾಜದ ಹೀನ ಸ್ಥಿತಿಯನ್ನು ತೊಳೆಯಬೇಕು. ಸಮಾಜಕ್ಕಾಗಿ ನಮ್ಮ ಜೀವನವನ್ನು ಪಣ ಇಡಬೇಕು. ಸೇವೆಯ ಮೂಲಕ ತಮ್ಮ ಜೀವನವನ್ನು ಧನ್ಯವಾಗಿರಿಸಬೇಕು ಎಂದು ಉಡುಪಿ ಜಿಲ್ಲೆಯ ಜಿಲ್ಲಾ ಸೇವಾ ಪ್ರಮುಖ್ ಜಯಂತ್ [...]