Author
ನ್ಯೂಸ್ ಬ್ಯೂರೋ

ತಂದೆ ತಾಯಿಗಳ ಅಂತರಾಳ ಅರಿತುಕೊಳ್ಳಿ : ನರೇಂದ್ರ ಎಸ್ ಗಂಗೊಳ್ಳಿ

ಗಂಗೊಳ್ಳಿ : ನಮ್ಮ ಬಗೆಗೆ ಬೇರೆಯವರ ಅಭಿಪ್ರಾಯಗಳಿಗೆ ಕಿವಿಗೊಡುವ ಮುನ್ನ ನಾವು ನಮ್ಮ ವ್ಯಕ್ತಿತ್ವವನ್ನು ಧನಾತ್ಮಕವಾಗಿ ರೂಪಿಸಿಕೊಳ್ಳುವುದರ ಕಡೆಗೆ ಗಮನವನ್ನು ನೀಡಬೇಕು.ನಮ್ಮ ತಂದೆತಾಯಿಗಳ ಅಂತರಾಳವನ್ನು ಅರಿಯುವ ಸಾಮರ್ಥ್ಯ ನಮ್ಮಲ್ಲಿರಬೇಕು. ಎಂದು ಗಂಗೊಳ್ಳಿಯ [...]

ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್ : ವಿಶ್ವ ವಿಜ್ಞಾನ ದಿನಾಚರಣೆ

ಕುಂದಾಪುರ: ಕಲಿಕೆಯೊಂದಿಗೆ ವಿದ್ಯಾರ್ಥಿಗಳು ತಮ್ಮ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ವಿಜ್ಞಾನದೆಡೆಗೆ ಆಸಕ್ತಿ ತಳೆಯಬೇಕಾದ ಅಗತ್ಯತೆ ಇದೆ ಎಂದು ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ್ ಹೇಳಿದರು. ಅವರು ತೆಕ್ಕಟ್ಟೆ [...]

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಗಣೇಶ್ ಕಾಮತ್ ಪುನರಾಯ್ಕೆ

ಗಂಗೊಳ್ಳಿ: ಕುಂದಾಪುರ ತಾಲೂಕಿನ ಗಂಗೊಳ್ಳಿಯ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಪ್ರಸಿದ್ದ ಉದ್ಯಮಿ ಎಚ್. ಗಣೇಶ್ ಕಾಮತ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಹಕಾರಿಯ [...]

ಬಸ್ರೂರು ಸಂತ ಫಿಲಿಪ್ ನೇರೀ ಸೆಂಟ್ರಲ್ ಸ್ಕೂಲ್: ರೋಜರಿ ಸೊಸೈಟಿಯಿಂದ ದೇಣಿಗೆ

ಕುಂದಾಪುರ: ನೂತನವಾಗಿ ಆರಂಭಗೊಂಡಿರುವ ಬಸ್ರೂರಿನ ಸಂತ ಫಿಲಿಪ್ ನೇರೀ ಸೆಂಟ್ರಲ್ ಸ್ಕೂಲಿನ ಕಟ್ಟಡದ ನಿರ್ಮಾಣಕ್ಕಾಗಿ ರೋಜರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಐವತ್ತು ಸಾವಿರ ರೂಪಾಯಿಗಳ ದೇಣಿಗೆ ನೀಡಲಾಯಿತು. ಬಸ್ರೂರಿನ ಸಂತ [...]

ಆಂಡ್ರೋಯ್ಡ್ ಅಪ್ಲಿಕೇಶನ್ ಆಪ್ ಡೆವಲೊಪ್‌ಮೆಂಟ್ ಕಾರ್ಯಾಗಾರ

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲಿ ಕಂಪ್ಯೂಟರ್ ವಿಭಾಗವು ಐಐಟಿ ಮದ್ರಾಸ್ ಇದರೊಂದಿಗೆ ಆಂಡ್ರೋಯ್ಡ್ ಅಪ್ಲಿಕೇಶನ್ ಆಪ್ ಡೆವಲೊಪ್‌ಮೆಂಟ್ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ [...]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ ದೇವಾಡಿಗರಿಗೆ ಸನ್ಮಾನ

ಕುಂದಾಪುರ: ವಾದ್ಯ ಸಂಗೀತ ಕಲಾವಿದರಾಗಿ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾದ್ಯ ಸಂಗೀತ ಕಲಾವಿದ ಎಸ್.ಎಂ. ಗೋಪಾಲ ದೇವಾಡಿಗ ಅವರ ಸೇವೆ ಸ್ಮರಣೀಯವಾದುದು ಎಂದು [...]

ಕೋಟಾ ಜಿಎಸ್‌ಬಿ ತಂಡಕ್ಕೆ ಕೊಂಕಣ್ ಎಕ್ಸಪ್ರೆಸ್ ಟ್ರೋಫಿ

ಕುಂದಾಪುರ: ಕೋಟೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣದಲ್ಲಿ ಜಿಎಸ್‌ಬಿ ಸಮಾಜ ಭಾಂದವರಿಗೆ ನಡೆದ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟದಲ್ಲಿ ಕೋಟಾ ಜಿಎಸ್‌ಬಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.ದ್ವಿತೀಯ ಸ್ಥಾನವನ್ನು ಕೊಪ್ಪದ [...]

ಸಾಮಾಜಿಕ ಕಾರ್ಯಕರ್ತ ಸಚ್ಚಿದಾನಂದ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಾಮಾಜಿಕ ಕಾರ್ಯಕರ್ತ, ವಿಜಯಾ ಬ್ಯಾಂಕ್‌ನ ನಿವೃತ್ತ ಚೀಫ್ ಮ್ಯಾನೇಜರ್ ಸಚ್ಚಿದಾನಂದ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಳ ದಿನಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳುತ್ತಿದ್ದ [...]

ನಾಗೂರು: ಹಣ್ಣು-ತರಕಾರಿ ಬೆಳೆಯುವ ತರಬೇತಿ ಕಾರ್ಯಾಗಾರ

ಬೈಂದೂರು: ಇಲಾಖೆಯಿಂದ ನೀಡುವ ಮಾಹಿತಿ, ತರಬೇತಿ ಪಡೆಯಲು ರೈತರು ತಯಾರಿಲ್ಲ. ಹಾಗಾಗಿ ಇಲ್ಲಿ ವ್ಯವಸ್ಥೆಗಳ ವೈಪಲ್ಯಕ್ಕಿಂತ ರೈತರ ಹಿಂಜರಿಕೆ ಎದ್ದು ಕಾಣುತ್ತಿದೆ. ಇಲಾಖೆಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದ್ದರೂ ಒಂದುಕಡೆ ಮಾಹಿತಿ [...]

ಕೋಟೇಶ್ವರದಲ್ಲಿ ಮೊಬೈಲ್ ಅಂಗಡಿ ಕಳವು

ಕುಂದಾಪುರ: ಬುಧವಾರ ರಾತ್ರಿ ಕೋಟೇಶ್ವರದ ಸನ್ನಿಧಿ ಮೊಬೈಲ್ ಅಂಗಡಿ ಎರಡನೆ ಬಾರಿಗೆ ಕಳವು ಪ್ರಕರಣ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆಳವು ತಿಂಗಳ ಹಿಂದೆ ಕೋಟೇಶ್ವರ ಬೈಪಾಸ್ ಸಮೀಪದ ಸುರರ್ಶ ಎಂಬುವರ [...]