Author
ನ್ಯೂಸ್ ಬ್ಯೂರೋ

ಯುವ ರೆಡ್ಕ್ರಾಸ್ ಘಟಕದ ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆಯಲ್ಲಿ ಯುವ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಯುವ ರೆಡ್ಕ್ರಾಸ್ ಘಟಕ ಕುಂದಾಪುರ ಇವರ [...]

ವಿಜೃಂಭಣೆಯಿಂದ ಜರಗಿದ ಕೊಡೇರಿ ಕಂಬಳೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ ರಿ. ಕೊಡೇರಿ ಇವರ ಆಶ್ರಯದಲ್ಲಿ ಕೊಡೇರಿ ಹಕ್ರೆಮಠ ಶ್ರೀ ಜೈನ ಜಟ್ಟಿಗೇಶ್ವರ ದೇವರ 76ನೇ ವರ್ಷದ ಕಂಬಳೋತ್ಸವವು ನ.21ರಂದು ಕೊಡೇರಿಯಲ್ಲಿ [...]

ದುಬೈನಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು ವಿಶ್ವ ಕನ್ನಡ ಹಬ್ಬ ಯಶಸ್ವಿ ಆಯೋಜನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ದುಬೈ: ಕನ್ನಡಿಗರು ದುಬೈನ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ (KPCC) ಯ ಸಹಯೋಗದೊಂದಿಗೆ “67 ನೇ ಕರ್ನಾಟಕ ರಾಜ್ಯೋತ್ಸವ” ಹಾಗೂ ಒಂದನೇ “ವಿಶ್ವ ಕನ್ನಡ ಹಬ್ಬ”ವನ್ನು [...]

ಶಂಕರನಾರಾಯಣ: ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ರೋಷನ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ಥೆರೆಸಾ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿ ರೋಶನ್ ಆರ್. ಜಿಲ್ಲಾ ಮಟ್ಟದ 100 ಮೀ. ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ರಾಜ್ಯ [...]

ಸೋಲು ಗೆಲುವಿಗೆ ಮುನ್ನಡಿ. ಎಕ್ಸಲೆಂಟ್ ಪಿಯು ಕಾಲೇಜು ಕ್ರೀಡಾಕೂಟ ಉದ್ಘಾಟಿಸಿ ಪಿಎಸೈ ಮಧು ಬಿ. ಇ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೋಲೆ ಗೆಲುವಿನ ಸೋಪಾನ. ಸೋಲಿನಿಂದಾಚೆಗೆ ಬರುವುದು ಹೇಗೆ ಎಂದು ನಾವು ತಿಳಿದಿಲ್ಲದಿದ್ದರೆ ಗೆಲುವನ್ನು ನಿಭಾಯಿಸುವುದು ಕಷ್ಟಸಾಧ್ಯ. ವ್ಯಕ್ತಿ ತನ್ನ ಜೀವನದಲ್ಲಿ ಸೋತೆ ಇಲ್ಲ ಎಂದರೆ ಅವನು [...]

ಮದರ್ ಥೆರೆಸಾ ಪಿಯು ಕಾಲೇಜಿನ ಶರಣ್ಯ ಜನಪದ ಸ್ವರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ಥೆರೆಸಾ ಪಿಯು ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶರಣ್ಯ, ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜರುಗಿದ ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಪ್ರಥಮ [...]

ಗಂಭೀರ ವಿಷಯವನ್ನೂ ತಿಳಿಯಾಗಿ ಹೇಳುವ ಶಕ್ತಿ ಕಾರ್ಟೂನಿಗಿದೆ: ಹೊಂಬಾಳೆ ಫಿಲ್ಮ್ಸ್ ಕಾರ್ತಿಕ್ ಗೌಡ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂದಿಗ್ದತೆ, ಅತ್ಯಂತ ನೋವಿನ ಸಂಗತಿಗಳನ್ನೂ ಗೆರೆಗಳ ಮೂಲಕ ತೆರೆದಿಟ್ಟು, ನಗುವರಳಿಸುವ ಜೊತೆಗೆ ಸಮಾಜವನ್ನು ತಿದ್ದುವ ತಾಕತ್ತು ಕಾರ್ಟೂನಿಗಿದೆ. ಎಲ್ಲಾ ಕಾರ್ಟೂನಿಸ್ಟ್‌ಗಳು ಸಮಾಜಕ್ಕೊಂದು ಸಂದೇಶ ನೀಡುವ ಕೆಲಸ [...]

ಕುಂದಾಪುರದಲ್ಲಿ ವೈಭವದಿಂದ ಜರುಗಿದ ಶ್ರೀ ಕುಂದೇಶ್ವರ ಲಕ್ಷದೀಪೋತ್ಸವ ಹಾಗೂ ರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಬುಧವಾರ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಹಾಗೂ ರಥೋತ್ಸವವು ವೈಭವದೊಂದಿಗೆ ನೆರವೇರಿತು. ವಾರ್ಷಿಕ ಜಾತ್ರೋತ್ಸವವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಪೂರ್ವಾಹ್ನ [...]

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಬೈಂದೂರು ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ನ.22: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನೇತೃತ್ವದಲ್ಲಿ ಜರುಗಿದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೈಂದೂರು ಸರಕಾರಿ [...]

ಕೊಡಚಾದ್ರಿ ಕೇಬಲ್ ಕಾರ್ ಯೋಜನೆಯ ಶೀಘ್ರ ಅನುಷ್ಠಾನ: ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೇಂದ್ರದ ಪರ್ವತ ಮಾಲಾ ಯೋಜನೆಯಡಿ ಅನುಷ್ಠಾನಗೊಳ್ಳಲಿರುವ ನೂತನ ಕೇಬಲ್ ಕಾರ್ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ [...]