Author
ನ್ಯೂಸ್ ಬ್ಯೂರೋ

ಎ.25: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣ

ಕುಂದಾಪ್ರ ಡಾಟ್ ಕಾಂ ನೋಟ್. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎ.25ರಂದು ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣದ ಕುರಿತು ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕಾಲೇಜಿನ [...]

ಎ.21ಕ್ಕೆ ಉಪ್ರಳ್ಳಿಯ ನವೀಕೃತ ಶಿಲಾಮಯ ಜನಾರ್ದನ ದೇವಸ್ಥಾನ ಬ್ರಹ್ಮಕಲಶಾಭಿಷೇಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ 11ನೆ ಉಳ್ಳೂರು ಗ್ರಾಮದ ಉಪ್ರಳ್ಳಿಯ ಜನಾರ್ದನ ದೇವಸ್ಥಾನವು ಸುಮಾರು 1300ವರ್ಷಗಳ ಹಿಂದಿನದೆಂದು ನಂಬಲಾಗುತ್ತಿದೆ. ಇದು ಮುಜರಾಯಿ ಇಲಾಖೆಯ ತಸದೀಕು ಪಡೆಯುತ್ತಿದೆ. ಪಾಣಿಪೀಠದ ಮೇಲೆ [...]

ಶಿಕ್ಷಣ ಜೀವನ ಮೌಲ್ಯ ಕಲಿಸಬೇಕು: ಡಾ. ರಾಜೇಂದ್ರ ನಾಯಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ಓದು ಬರಹಗಳಿಂದ ಗಳಿಸುವ ಜ್ಞಾನಕ್ಕೆ, ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳಿಗೆ ಸೀಮಿತವಾಗಬಾರದು. ಅದು ಸಂಸ್ಕೃತಿಯನ್ನು ಹೊಸ ತಲೆಮಾರಿಗೆ ಹಸ್ತಾಂತರಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಣಾರ್ಥಿಗೆ ಜೀವನ [...]

ಯುವಕರು ನಾಯಕತ್ವ ಗುಣ ಬೆಳೆಸಿಕೊಂಡಾಗ ಸಂಘಟನೆ ಶಕ್ತಿಶಾಲಿಯಾಗುತ್ತದೆ: ಡಿವೈಎಸ್ಪಿ ಮಂಜುನಾಥ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಯಕರಿಗೆಲ್ಲಾ ನಾಯಕತ್ವದ ಗುಣ ಇರಬೇಕೆಂದಿಲ್ಲ. ಆದರೆ ನಾಯಕತ್ವದ ಗುಣ ಹೊಂದಿದವರು ಖಂಡಿತ ನಾಯಕರಾಗುತ್ತಾರೆ. ಸಮಯ ಪ್ರಜ್ಞೆ ಹಾಗೂ ತಾಳ್ಮೆ ನಾಯಕತ್ವದ ಪ್ರಮುಖ ಅಂಶಗಳು. ಯಾವುದೇ [...]

ಜನ ಕೈಜೋಡಿಸಿದರೆ ಸರಕಾರದ ಯೋಜನೆಗೆ ಬಲ: ಶಾಸಕ ಗೋಪಾಲ ಪೂಜಾರಿ

ಕುಂದಾಪುರ : ಸರಕಾರಗಳು ಜನರ ಪ್ರಗತಿಯನ್ನು ಗುರಿಯಾಗಿರಿಸಿಕೊಂಡು ಯೋಜನೆಗಳನ್ನು ರೂಪಿಸುತ್ತವೆ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ಅವುಗಳ ಅನುಷ್ಠಾನ ಹಂತದಲ್ಲಿ ಜನರು ಕೈಜೋಡಿಸಿದರೆ ಈ ಯೋಜನೆಗಳಿಗೆ ಬಲ ಬರುತ್ತದೆ. ಈ ಮಾತಿಗೆ ಮರವಂತೆಯ [...]

ಕೋಟೇಶ್ವರ ಪಟ್ಟಾಭಿ ರಾಮಚಂದ್ರ ದೇವಸ್ಥಾನ: ಬೆಳ್ಳಿ ಪಲ್ಲಕ್ಕಿ, ಪುಷ್ಪ ರಥ ಉತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ರಾಮ ನವಮಿಯ ಪ್ರಯುಕ್ತ ನಡೆದ ಹಗಲೋತ್ಸ, ಬೆಳ್ಳಿ ಪಲ್ಲಕ್ಕಿ ಉತ್ಸವ, ರಾತ್ರಿ ಬೆಳ್ಳಿಯ ಪುಷ್ಪ ರಥ [...]

ಕೊಲ್ಲೂರು ದೇವಳಕ್ಕೆ ಮಲಯಾಳಂ ನಟ ಸುರೇಶ್ ಗೋಪಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಸುರೇಶ್ ಗೋಪಿ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು [...]

ಕೊಲ್ಲೂರು: ಕಾಡುಕೋಣ ಢಿಕ್ಕಿ. ಬೈಕ್ ಸವಾರ ಭಾಸ್ಕರ ಗಾಣಿಗ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಮಗಳ ಮದುವೆಗೆ ಲವಲವಿಕೆಯಿಂದ ತಿರುಗಾಡುತ್ತಿದ್ದ ತಂದೆಯ ಜೀವ ಸಂಜೆಯ ವೇಳೆಗೆ ದುರಂತ ಅಂತ್ಯ ಕಂಡಿದೆ. ಕೊಲ್ಲೂರಿಗೆ [...]

ಯುವಕ ಮಂಡಲಗಳು ವಾರ್ಷಿಕೋತ್ಸವಕ್ಕಷ್ಟೇ ಸೀಮಿತವಾಗಿದೇ ಸಂಸ್ಕೃತಿ ಉಳಿವಿಗೆ ಪಣತೊಡಲಿ: ಡಾ. ಆಳ್ವ

ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಗರ ಪ್ರದೇಶಗಳಲ್ಲಿ ಭಾಷೆ, ಸಂಸ್ಕೃತಿಯ ಉಳಿವು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ [...]

ಕೊಡೇರಿಯಲ್ಲಿ ಅಪರಿಚಿತ ವ್ಯಕ್ತಿಯ ತುಂಡು ದೇಹ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಕೊಡೇರಿ ಕಡಲತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ದೇಹದ ಭಾಗವೊಂದು ಪತ್ತೆಯಾಗಿದ್ದು ಗುರುತು ಪತ್ತೆಗಾಗಿ ಬೈಂದೂರು ಶವಾಗಾರದಲ್ಲಿರಿಸಲಾಗಿದೆ. ಕೊಡೇರಿಯ ಸಮುದ್ರ ತೀರದಲ್ಲಿ ವ್ಯಕ್ತಿಯ ದೇಹದ [...]