Author
ನ್ಯೂಸ್ ಬ್ಯೂರೋ

ಅ.14: ಮೆಡಿಕಲ್ ಶಾಪ್ ಬಂದ್ – ಇಂದು ಕುಂದಾಪುರ ತಾಲೂಕಿನಲ್ಲಿ ಔಷಧಿ ದೊರೆಯುವ ಸ್ಥಳಗಳು

ಕುಂದಾಪುರ: ಆನ್‌ಲೈನ್ ಔಷಧಿ ಮಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ ಅ.14ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಔಷಧಾಲಯಗಳನ್ನು ಹೊರತುಪಡಿಸಿ [...]

ನಾಪತ್ತೆ ಪ್ರಕರಣ: ಬೈಕ್ ಪತ್ತೆ, ವಿಶ್ವನಾಥ ಗೌಡನ ಸುಳಿವಿಲ್ಲ

ಕುಂದಾಪುರ: ಕಳೆದ ಶುಕ್ರವಾರ ಬೆಳ್ಳಂಬೆಳ್ಳಗೆ ಉತ್ತರ ಕನ್ನಡ ಜಿಲ್ಲೆಯ ಗುಣವಂತೆ ಗ್ರ್ರಾಮದಿಂದ ತನ್ನ ಹೀರೊ ಶೈನ್ ಬೈಕ್ ಸಹಿತ ನಾಪತ್ತೆಯಾದ ವಿಶ್ವನಾಥ ಗೌಡ (36) ಎಂಬವರ ಬೈಕ್ ಹೆಮ್ಮಾಡಿ ಸಮಿಪದ ತೊಪ್ಲುವಿಗೆ [...]

ಪಂಚಾಯಿತಿ ರಾಜ್ ವ್ಯವಸ್ಥೆಯ ಒಂದೊಂದು ಕಲ್ಲುಗಳು ಜಾರುತ್ತಿವೆ: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಇಂದು ಪಂಚಾಯಿತಿ ರಾಜ್ ವ್ಯವಸ್ಥೆಯ ತಳಗಟ್ಟಿನ ಒಂದೋಂದೆ ಕಲ್ಲುಗಳು ಜಾರುತ್ತಿದೆ. ಸಮಾಜ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಅಧಿಕಾರ ಸಿಗಬೇಕು ಎನ್ನುವ ಉದ್ದೇಶದ ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಕಾಣಬಹುದಾಗಿದೆ. [...]

ಗೋಳಿಯಂಗಡಿ: ಯುವತಿಯನ್ನು ಅತ್ಯಾಚಾರಗೈದು ಕೊಲೆ. ಅನುಮಾನಾಸ್ಪದ ವ್ಯಕ್ತಿಯ ಬಂಧನ

ಕುಂದಾಪುರ: ತಾಲೂಕಿನ ಗೋಳಿಯಂಗಡಿಯ ಕಾರಿಕೋಡ್ಲು ಎಂಬಲ್ಲಿ ಯುವತಿಯೋರ್ವಳನ್ನು ಅತ್ಯಾಚಾರಗೈದು ಕೊಲೆ ಮಾಡಿದ ಅಮಾನುಷ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು ಕಾರಿಕೋಡ್ಲು ನಿವಾಸಿ ಸುಚಿತ್ರಾ ನಾಯ್ಕ್(19) ಎಂದು ಗುರುತಿಸಲಾಗಿದ್ದು, ಅತ್ಯಾಚಾರ ಹಾಗೂ ಕೊಲೆ [...]

ಕುಂದಾಪುರ ಪುರಸಭೆ ಸಭೆಯಲ್ಲಿ ಮರಳಿನದ್ದೇ ಗದ್ದಲ, ಜಿಲ್ಲಾಧಿಕಾರಿ ಧೋರಣೆ ಬಗ್ಗೆ ಅಸಮಾಧಾನ

ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರುವ ಮರಳು ಗಣಿಗಾರಿಕೆಗೆ ಪುರಸಭೆಯಿಂದ ನಿರಪೇಕ್ಷಣಾ ಪತ್ರ ಪಡೆಯದ ಹಾಗೂ ಅನಧಿಕೃತ ಮರಳು ಕಡುವುಗಳನ್ನು ನಿಷೇಧಿಸುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ವಾದವಿವಾದಗಳೆದ್ದಿತು. [quote bgcolor=”#ffffff” arrow=”yes” [...]

ಕುಂಭಾಶಿ: ಜಯಮಾಲಳನ್ನು ಕೊಲೆಗೈದ ಆರೋಪಿ ಪಾಪಣ್ಣನ ಬಂಧನ

ಕುಂದಾಪುರ: ಬೀಜಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಯಮಾಲಳನ್ನು (36) ಕೊಲೆಗೈದ ಆರೋಪದಲ್ಲಿ ಆಕೆಯ ಜೊತೆಯಲ್ಲಿ ವಾಸಿಸುತ್ತಿದ್ದ ಪಾಪಣ್ಣ (33) ಎಂಬುವವನನ್ನು ಸಾಲಿಗ್ರಾಮದ ಚೇಂಪಿಯಲ್ಲಿ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: [...]

ಕುಂದಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ

ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಪ್ರಕೃತಿ ವಿಕೋಪ, ಮನೆ [...]

ಜನಸ್ಪಂದನ ಸಭೆ – ಕಸ್ತೂರಿ ರಂಗನ್ ಗೊಂದಲ ಬೇಡ, ಶೀಘ್ರವೇ ಏಕರೂಪ ಮರಳು ನೀತಿ : ಸಚಿವ ಸೊರಕೆ ಅಭಯ

ಕುಂದಾಪುರ: ಕಸ್ತೂರಿ ರಂಗನ್ ವರದಿಯ ಬಗ್ಗೆ ಮತ್ತೆ ಸಾಕಷ್ಟು ಜಿಜ್ಞಾಸೆಗಳು ಹುಟ್ಟಿಕೊಳ್ಳುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರಕ್ಕೆ ಜನವಸತಿ ಪ್ರದೇಶವನ್ನು ವರದಿಯಿಂದ ಹೊರಗಿಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದ್ದು, ನಮ್ಮ ಆಕ್ಷೇಪಣೆಯನ್ನು [...]

ಡಿಜಿಟಲ್ ಇಂಡಿಯಾಕ್ಕೆ ಫೇಸ್ಬುಕ್ ಸಂಸ್ಥಾಪಕನಿಂದ ಬೆಂಬಲ, ಕೃತಜ್ಞತೆ ಸಲ್ಲಿಸಿದ ಭಾರತದ ಪ್ರಧಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ ವಿಶ್ವದ ಜನಪ್ರಿಯ ಸಾಮಾಜಿಕ ತಾಣ ಫೇಸ್ಬುಕ್ ಸಂಸ್ಥಾಪಕ ಹಾಗೂ ಸಿಇಓ ಮಾರ್ಕ್ ಜುಕರ್ಬರ್ಗ್ ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಡಿಜಿಟಲ್ ಇಂಡಿಯಾ’ವನ್ನು ಬೆಂಬಲಿಸಿ ತನ್ನ ಪ್ರೋಪೈಲ್ [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]