Author
ನ್ಯೂಸ್ ಬ್ಯೂರೋ

ನಟ ರಿಷಬ್ ಶೆಟ್ಟಿ ಅವರಿಂದ ಕೊಲ್ಲೂರು ದೇವಳದಲ್ಲಿ ಗಣಹೋಮ, ಕುಟುಂಬಿಕರು ಭಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಭಾನುವಾರ ತಮ್ಮ ಕುಟುಂಬಿಕರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದಲ್ಲಿ ಗಣಹೋಮ [...]

ಬೈಂದೂರು ಬಿಜೆಪಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷ ಬಲಿಷ್ಠವಾಗಿದೆ: ದೀಪಕ್‌ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕೊಲ್ಲೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಿರುದ್ಧ ಮಾಡಿದ ಬೆದರಿಕೆ ಹಾಗೂ [...]

ಮೂಲಯೋಜನೆಯಲ್ಲಿರುವ ಎಲ್ಲ ಗ್ರಾಮಗಳಿಗೂ ವಾರಾಹಿ ನೀರು ದೊರೆಯಲಿ: ಕೆ. ಪ್ರತಾಪಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಪ್ತಿ ಗ್ರಾಮದ ಸುಣ್ಣಾರಿಯ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ವಾರಾಹಿ ಎಡದಂಡೆ ನೀರಾವರಿ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರ [...]

ನಾನು ಬಡ್ಡಿ ವ್ಯವಹಾರ ನಡೆಸಿಲ್ಲ. ಬ್ಲ್ಯಾಂಕ್ ಚೆಕ್ ಕೂಡ ಪಡೆದಿಲ್ಲ: ಆರೋಪಕ್ಕೆ ಸದಾನಂದ ಶೆಟ್ಟಿ ಸ್ಪಷ್ಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಜೆಪಿ ಮುಖಂಡರಾದ ಸದಾನಂದ ಉಪ್ಪಿನಕುದ್ರು ಅವರಿಗೆ ತಾನು ಬಡ್ಡಿಯಲ್ಲಿ ಸಾಲ ನೀಡಿಲ್ಲ. ಅವರಿಂದ ಯಾವುದೇ ಬ್ಲ್ಯಾಂಕ್ ಚೆಕ್ ಪಡೆದಿಲ್ಲ. ಈ ಹಿಂದೆ ಜಾಗ ಖರೀದಿಯ [...]

ಜನಸೇವೆ ಮಾಡಲು ವೈದ್ಯಕೀಯ ವೃತ್ತಿ ಉತ್ತಮ ಮಾರ್ಗ: ಡಾ. ಎಂ. ಮೋಹನ್ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ವೈದ್ಯಕೀಯ ವೃತ್ತಿ ಒಂದು ವೃತ್ತಿ ಮಾತ್ರವಲ್ಲದೆ, ಜನರ ನಿಸ್ವಾರ್ಥ ಸೇವೆ ಮಾಡಲು ಇರುವ ಮಾರ್ಗ. ವೈದ್ಯಕೀಯ ಶಿಕ್ಷಣದಲ್ಲಿ ಪ್ರಮಾಣಪತ್ರ ಪಡೆದುಕೊಂಡು ಹೆಸರಿಗೆ ವೈದ್ಯರಾಗದೇ ಜನಸೇವೆ [...]

ಸೌಕೂರು: ಬಾವಿಗೆ ಬಿದ್ದಿದ್ದ ಚಿರತೆಯ ರಕ್ಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದ ಅಶೋಕ ದೇವಾಡಿಗ ಎನ್ನುವವರ ಅಂದಾಜು ೩೦ ಅಡಿಯ ಬಾವಿಗೆ ಚಿರತೆ ಬಿದ್ದಿರುವುದನ್ನು ಕಂಡ ಮನೆಯವರು ಸ್ಥಳೀಯರ ಸಹಕಾರದಿಂದ [...]

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದೆರಡು ದಿನದಲ್ಲಿ ಸಚಿವರ ಸಂಪರ್ಕಕ್ಕೆ [...]

ಆರೋಪಗಳ ಸತ್ಯಾಸತ್ಯತೆ ತಾಯಿ ಮೂಕಾಂಬಿಕೆಯ ಚಿತ್ತಕ್ಕೆ ಬಿಡುತ್ತೇನೆ: ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾನು ಬದುಕಿನಲ್ಲಿ ಪ್ರಾಮಾಣಿಕವಾಗಿ ಆರಾಧಿಸಿ ಸರ್ವಸ್ವವೆಂದು ನಂಬಿಕೊಂಡು ಬಂದ ಜಗನ್ಮಾತೆ ತಾಯಿ ಮೂಕಾಂಬಿಕೆ ಸನ್ನಿಧಿಯಲಲ್ಇ ನನ್ನ ಬಗೆಗೆ ಆರೋಪ ಬಂದಿದ್ದು ಈ ಎಲ್ಲಾ ಆರೋಪಗಳ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ನೂತನ ಬ್ರಹ್ಮರಥ ನಿರ್ಮಾಣಕ್ಕೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಿಯ ಉತ್ಸವ ಮೂರ್ತಿಯೊಂದಿಗೆ ಜಾತ್ರಾ ಸಮಯದಲ್ಲಿ ರಥ ಬೀದಿಯಲ್ಲಿ ಸಾಗುವ ಬ್ರಹ್ಮರಥವು ಸರಿಸುಮಾರು 600 ವರ್ಷದ ಹಿಂದೆ ವಿಜಯ ನಗರ ಸಂಸ್ಥಾನದ [...]

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಿ: ಡಾ. ಎಂ.ಟಿ. ರೇಜು

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿಕೊರೋನಾಎರಡನೇಅಲೆಯನ್ನು ನಿಯಂತ್ರಿಸಲು ಸರ್ಕಾರದ ಸೂಚನೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್ಗಳನ್ನು ನಡೆಸಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನುಕೂಡಲೇ ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಪಾಸಿಟಿವಿಟಿ [...]