Author
ನ್ಯೂಸ್ ಬ್ಯೂರೋ

ಕುಂದಾಪುರ: ಕಲಾವಿದ ಸತೀಶ ಪೂಜಾರಿ ರಚಿಸಿದ ವಿಶೇಷ ಕಲಾಕೃತಿ

ಕುಂದಾಪುರ: ಇಲ್ಲಿನ ಶಂಕರ ಕುಂದರ್ ಗುರುಸ್ವಾಮಿಯ 36ನೇ ವರ್ಷದ ಶಬರಿಮಲೈ ಯಾತ್ರೆಯ ಸಂದರ್ಭದಲ್ಲಿ ಅವರನ್ನು ಸ್ವಾಮಿ ದರ್ಶನ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 47ನೇ ಬಾರಿ ಯಾತ್ರೆಯನ್ನು ಕೈಗೊಂಡ [...]

ಕುಂದಾಪುರ: ಸಮುದಾಯ ರೆಪರ್ಟರಿಯ ಕಾವ್ಯರಂಗ ಪ್ರದರ್ಶನ

ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಬಕುಳ ಸಾಹಿತ್ಯ ವೇದಿಕೆಗಳ ಆಶ್ರಯದಲ್ಲಿ ಸಮುದಾಯ ರೆಪರ್ಟರಿಯ ‘ಕಾವ್ಯರಂಗ’ ಪ್ರಯೋಗ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರದರ್ಶಿಸಲಾಯಿತು. ಶಾಸನ ಪದ್ಯಗಳಿಂದ ಹಿಡಿದು [...]

ಪೋಲಿಯೋ ಮುಕ್ತ ವಿಶ್ವ, ಅಕ್ಷರಸ್ಥ ರಾಷ್ಟ್ರ ರೋಟರಿ ಗುರಿ: ಗವರ್ನರ್ ಡಾ. ಭರತೇಶ್ ಆದಿರಾಜ್

ಕುಂದಾಪುರ: ವಿಶ್ವವನ್ನು ಪೋಲಿಯೋ ಮುಕ್ತವಾಗಿಸಬೇಕೆಂದು ರೋಟರಿ ಕಳೆದ ಮೂವತ್ತು ವರ್ಷಗಳಿಂದ ಪಣತೊಟ್ಟಿದೆ. ಭಾರತವೂ ಸೇರಿದಂತೆ ಎಲ್ಲಾ ದೇಶಗಳಲ್ಲಿ ಪೋಲಿಯೋ ನಿರ್ಮೂಲನಾ ಕಾರ್ಯಕ್ರಮ ಸಂಪೂರ್ಣವಾಗಿ ಯಶ ಕಂಡಿದ್ದೆ ಆದರೆ ಪಾಕಿಸ್ಥಾನ ಹಾಗೂ ಅಪ್ಘಾನಿಸ್ಥಾನವನ್ನು [...]

ಜಿ.ಪಂ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಮಹಿಳಾ ಸ್ವರ್ಧಾಕಾಂಕ್ಷಿಗಳು ಅದಲು ಬದಲು!

ಸುನಿಲ್ ಹೆಚ್. ಜಿ. ಬೈಂದೂರು. ಕುಂದಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರವೂ ಚುರುಕುಗೊಳ್ಳುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಟಿಕೇಟಿಗಾಗಿ ಈಗಾಗಲೇ ಆಕಾಂಕ್ಷಿಗಳ ತೆರೆಮರೆಯ ಕಸರತ್ತು ನಡೆಯುತ್ತಿದ್ದರೇ, ಯಾರಿಗೆ [...]

ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಜನಪ್ರತಿನಿಧಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ [...]

ಜನಸಂಪರ್ಕ ಸಭೆ: ಫಲಾನುಭವಿಗಳಿಗೆ ಸವಲತ್ತು ವಿತರಣೆ

ಕುಂದಾಪುರ: ಕಾಂಗ್ರೆಸ್ ಸರಕಾರ ನೀಡಿದ ಬಹುಪಾಲು ಭರವಸೆಗಳನ್ನು ಪೂರೈಸಿದ ಸಂತೋಷವಿದೆ. ಇನ್ನಷ್ಟು ಜನಪರ ಕಾರ್ಯಗಳನ್ನು ಮಾಡಲು ಸರಕಾರ ಸಿದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ವಿನಯ್ ಕುಮಾರ್ ಸೊರಕೆ ಹೇಳಿದರು. ಕುಂದಾಪುರ ಕುಂದಾಪುರದ [...]

ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಸಭಾಭವನ ನಿರ್ಮಾಣಕ್ಕೆ ಚೆಕ್ ಹಸ್ತಾಂತರ

ಬೈಂದೂರು: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಅವುಗಳಿಗೆ ಹಂತ ಹಂತವಾಗಿ ಜಾರಿಗೆ ತರಲಗುತ್ತಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಖಂಬದಕೋಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ [...]

ಲಾರಿ ಡಿಕ್ಕಿ ಗ್ರಾ.ಪಂ. ಸದಸ್ಯನ ದುರ್ಮರಣ

ಕುಂದಾಪುರ: ಸತತ ಮೂವತ್ತು ವರ್ಷಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯನಾಗಿ ಜನಪ್ರಿಯರಾಗಿದ್ದ ಗಂಗೊಳ್ಳಿಯ ಬೀಚ್ ರಸ್ತೆ ನಿವಾಸಿ ಎಡ್ವರ್ಡ್ ಕಾರ್ಡಿನ್(63) ಎಂಬವರು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಚರ್ಚ್ ರಸ್ತೆಯ ಮಲ್ಯರಬೆಟ್ಟು ಸ್ಮಶಾನ [...]

ಕೋರ್ಗಿ: ಚಿನ್ನಕ್ಕಾಗಿ ಸಂಬಂಧಿಯನ್ನೇ ಇರಿದು ಕೊಲೆ ಯತ್ನ. ಆರೋಪಿ ರಂಜಿತ್ ಶೆಟ್ಟಿ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಣ ಹಾಗೂ ಚಿನ್ನಕ್ಕಾಗಿ ಪಕ್ಕದ ಮನೆಯ ಸಂಬಂಧಿಗಳನ್ನೇ ಇರಿದು ಕೊಲೆಗೆ ಯತ್ನಿಸಿದ ಅಮಾನುಷ ಕೃತ್ಯವೊಂದು ಇಂದು ಮುಂಜಾನೆ ವೇಳೆಗೆ ತಾಲೂಕಿನ ಕೋರ್ಗಿ ಗ್ರಾಮದ ಹೊಸ್ಮಠ [...]

ಜಿ.ಎಸ್‌.ಬಿ ಕ್ರಿಕೆಟ್: ಗಂಗೊಳ್ಳಿಯ ಹರಿ ಓಂ ತಂಡಕ್ಕೆ ಪ್ರಶಸ್ತಿ

ಕುಂದಾಪುರ: ಜಿಎಸ್‌ಬಿ ಸಭಾ ಕಲ್ಯಾಣಪುರ ಇವರ ಆಶ್ರಯದಲ್ಲಿ ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಜರಗಿದ ಜಿಎಸ್‌ಬಿ ಸಮಾಜಬಾಂಧವರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಆಹ್ವಾನಿತ ತಂಡಗಳ ಹೊನಲು ಬೆಳಕಿನ [...]