Author
ನ್ಯೂಸ್ ಬ್ಯೂರೋ

ಬೈಂದೂರು: ಪೈನಾಡಿ ರಸ್ತೆ ಉದ್ಘಾಟನೆ. ಬಲಗೋಡು ಕಿಂಡಿ ಅಣೆಕಟ್ಟಿಗೆ ಗುದ್ದಲಿ ಪೂಜೆ

ಬೈಂದೂರು: ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರೀಟಿಕರಣಗೊಂಡ ಕಾಲ್ತೋಡು ಪೈನಾಡಿ ರಸ್ತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ [...]

ತಾ.ಪಂ ಸಾಮಾನ್ಯ ಸಭೆ: ಪ್ರಶ್ನೆಯಾಗಿಯೇ ಉಳಿದ ಸಮಸ್ಯೆಗಳು. ಉತ್ತರ ಸಿಕ್ಕರೂ ಪರಿಹಾರವಿಲ್ಲ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪರವಾನಿಗೆ ದೊರೆತರೂ ಬಸ್ ಓಡಲಿಲ್ಲ, ವಾರಾಹಿ ಗೊಂದಲವೂ ಬಗೆಹರಿಯಲಿಲ್ಲ. ಅಧಿಕಾರಿಗಳನ್ನೂ ಸಾಮಾನ್ಯ ಸಭೆಗೆ ಕರೆಸಲಾಗಿಲ್ಲ. ಗೂಡಂಗಡಿಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಮಧ್ಯ ಮಾರಾಟ ನಿಲ್ಲಲಿಲ್ಲ. ಹೊಸ್ಕೋಟೆ [...]

ರಸ್ತೆ ಮರುಡಾಂಬರೀಕರಣದಲ್ಲಿ ಶಾಸಕರ ನಿಧಿ ದುರ್ಬಳಕೆ: ಸಿಪಿಎಂ ಆರೋಪ

ಕುಂದಾಪುರ: ನಾಡ-ಸೇನಾಪುರ ರಸ್ತೆ ಮರುಡಾಂಬರೀಕರಣ ಕಾಮಗಾರಿಯು ಕಳಪೆಯಾಗಿದ್ದು, ಶಾಸಕರ ನಿಧಿ ಹಣ ದುರುಪಯೋಗಪಡಿಸಲಾಗಿದೆ ಎಂದು ಸಿಪಿಎಂ ಬೈಂದೂರು ವಲಯ ಸಮಿತಿ ಆರೋಪಿಸಿದೆ. ಕಳೆದ ಹಲವಾರು ಸಮಯದಿಂದ ನಾಡ-ಸೇನಾಪುರ ರಸ್ತೆ ದುರಸ್ತಿಯಲ್ಲಿದ್ದು ಗ್ರಾಮದ [...]

ಸಮುದಾಯ ರೆಪರ್ಟರಿ ರಂಗಸಂಚಾರ: ಕುಂದಾಪುರದಲ್ಲಿ ಪ್ರದರ್ಶನ

ಕುಂದಾಪುರ: ಸಮುದಾಯ ರೆಪರ್ಟರಿಯ ಮೃತ್ಯುಂಜಯ ನಾಟಕವನ್ನು ಕುಂದಾಪುರದ ರೋಟರಿ ಕಲಾಮಂದಿರದಲ್ಲಿ ಪ್ರದರ್ಶಿಸಲಾಯಿತು. ಪ್ರದರ್ಶನದ ಆರಂಭದಲ್ಲಿ ಬಸ್ರೂರಿನ ಶಾರದಾ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ ಸಮುದಾಯದ ಜೀವನ ಪ್ರೀತಿಯ ನಡೆಗಳನ್ನು ಶ್ಲಾಘಿಸಿ, ಪ್ರದರ್ಶನಕ್ಕೆ ಶುಭ [...]

ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧೆ

ಬೈಂದೂರು: ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧಾ ಕಾರ್ಯಕ್ರಮ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ [...]

ರಾಜ್ಯ ಸರಕಾರದ ಭಾಗ್ಯ ಯೋಜನೆಗಳ ನಡುವೆ ಅಭಿವೃದ್ಧಿ ಭಾಗ್ಯ ಕುಂಠಿತ: ಶೋಭಾ ಕರಂದ್ಲಾಜೆ ಆರೋಪ

ಕುಂದಾಪುರ: ರಾಜ್ಯ ಸರಕಾರವು ಭಾಗ್ಯಗಳ ನಡುವೆ ರಾಜ್ಯದ ಅಭಿವೃದ್ಧಿಯನ್ನೇ ಮರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಅವಶ್ಯವಿರುವುದನ್ನು ಮಾಡುವುದನ್ನು ಬಿಟ್ಟು ತಾವು ಅಂದುಕೊಂಡಿದ್ದನ್ನೇ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಒಂದು ಬಜೆಟ್ ಮಂಡಿಸಿ ಮತ್ತೊಂದು [...]

ಪ.ಜಾ. ವಧು-ವರರ ಮುಖಾಮುಖಿ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ: ದಲಿತರು ಸಮಾಜದ ಮುಖ್ಯವಾಹಿನಿಗೆ ಬರಲು ಹಿಂಜರಿಯಬಾರದು. ಶಿಕ್ಷಣದಿಂದ ಸುಶಿಕ್ಷಿತರಾಗಿ, ಸಕ್ರಿಯ ಚಟುವಟಿಕೆಗಳಲ್ಲಿ ಸಂಘಟಿತರಾಗಿ ಸಮುದಾಯದ ಮುನ್ನಡೆಗೆ ಜನಪರ ಕೊಡುಗೆಗಳನ್ನು ನೀಡಲು ದಲಿತರು ಮುಂದೆ ಬರಬೇಕು. ಸಮುದಾಯದ ಸಹಾಯದಿಂದ ಉನ್ನತ ಸ್ಥಾನಮಾನ [...]

ಕ್ರಿಕೆಟ್: 8 ಸ್ಟಾರ್ ಉಪ್ಪುಂದ ತಂಡಕ್ಕೆ ಚಾಲೆಂಜ್ ಟ್ರೋಫಿ

ಗಂಗೊಳ್ಳಿ : ಗಂಗೊಳ್ಳಿಯ ಚಾಲೆಂಜ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ನಡೆದ 30 ಗಜಗಳ ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡವು ಪ್ರಥಮ ಸ್ಥಾನ ಗಳಿಸಿ [...]

ಬೈಂದೂರು ಶ್ರೀ ವಿಶ್ವಕರ್ಮ ಸಮಾಜ: ವಾರ್ಷಿಕೋತ್ಸವ, ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆಗೆ ಸನ್ಮಾನ

ಬೈಂದೂರು: ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸತ್ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು. ಸಮಾಜದಲ್ಲಿ ಮಾಡಿದ ಉತ್ತಮ ಕಾರ್ಯಗಳ ಹೆಜ್ಜೆಯ ಗುರುತುಗಳು ಮಾತ್ರ ಕೊನೆಯಲ್ಲಿ ಉಳಿಯುವುದೆ ಹೊರತು ಗಳಿಸಿದ ಸಂಪತ್ತಲ್ಲ. ಅಸಹಾಯಕರಿಗೆ ಸಹಾಯ [...]

ಜಡ್ಕಲ್: ಮೃತ ರೈತ ಗಂಗಾಧರ ಕುಟುಂಬಕ್ಕೆ ಚಕ್ ಹಸ್ತಾಂತರ

ಕುಂದಾಪುರ: ಇತ್ತೀಚಿಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಜಡ್ಕಲ್-ಮುದೂರಿನ ರೈತ ಗಂಗಾಧರ ಅವರಿಗೆ ಕೃಷಿ ಇಲಾಖೆಯಿಂದ ರೂ. 5ಲಕ್ಷ ಪರಿಹಾರ ಮಂಜೂರಾಗಿತ್ತು. ಈ ಮೊದಲು ಮೃತರ ಕುಟುಂಬಕ್ಕೆ ರೂ.3 ಲಕ್ಷ ಪರಿಹಾರ ನೀಡಲಾಗಿದ್ದು, [...]