
ಕೋಡಿಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ಉದ್ಘಾಟನೆ
ಕುಂದಾಪುರ: ಸಮಾಜ ಸೇವಾ ಸಂಘಗಳನ್ನು ಕಟ್ಟುವುದರೊಂದಿಗೆ ಸಮಾಜದ ಎಲ್ಲರನ್ನೂ ಮುಖ್ಯವಾಹಿನಿಗೆ ತರುವುದರೊಂದಿಗೆ ಶೈಕ್ಷಣಿಕ, ಸಾಮಾಜಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಉದ್ದೇಶ ಸಂಘಟನೆ ಹಿಂದಿರಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ
[...]