Author
ನ್ಯೂಸ್ ಬ್ಯೂರೋ

ತಲ್ಲೂರು: ವಿದ್ಯುತ್ ತಗುಲಿ ಇಬ್ಬರು ಯುವಕರ ದುರ್ಮರಣ, ಓರ್ವ ಗಂಭೀರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ಪ್ರೌಢಶಾಲೆಯ ಎದುರಿನ ಮೈದಾನದಲ್ಲಿ ಸಮೀಪ ಕಾರ್ಯಕ್ರಮವೊಂದರ ಸಲುವಾಗಿ ಬಂಟಿಂಗ್ಸ್ ಕಟ್ಟುತ್ತಿದ್ದ ವೇಳೆ ಹೈಟೆನ್ಷನ್ ತಂತಿ ತಗಲಿ ಇಬ್ಬರು ಯುವಕರು ಮೃತಪಟ್ಟ ದಾರುಣ [...]

ನೋಡಿ. ಯಕ್ಷಗಾನದಲ್ಲೂ ಹುಚ್ಚಾ ವೆಂಕಟ್ ಹವಾ!

ತನ್ನ ಮಾತು ಹಾಗೂ ವಿಭಿನ್ನವಾದ ಹಾವ-ಭಾವಗಳಿಂದಲೇ ನಾಡಿನಾದ್ಯಂತ ನೂರಾರು ಅಭಿಮಾನಿಗಳನ್ನು ಸಂಪಾದಿಸಿದ್ದ ಹುಚ್ಚ ವೆಂಕಟ್ ಕೆಲ ತಿಂಗಳುಗಳಿಂದಿಚೆಗೆ ಕರ್ನಾಟಕದಲ್ಲಿ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಎಲ್ಲೆಲ್ಲೂ ಆತನದ್ದೇ ಮಾತು. ಆತನ ಸ್ಟೈಲ್ ಅನುಕರಣೆ. ವೆಂಕಟರ ಪ್ರಭಾವ ಎಷ್ಟಿದೆಯೆಂದರೇ [...]

ಜಿಲ್ಲಾ ಚೆಸ್ ಪಂದ್ಯಾಟ: ಮನೀಶ್ ಶೇರೆಗಾರ್‌ಗೆ ಅಗ್ರಪ್ರಶಸ್ತಿ

ಕುಂದಾಪುರ: ಕೋಟೇಶ್ವರದ ಏ ಒನ್ಸ್ ಸ್ಪೋಟ್ಸ್ ಆಂಡ್ ಕಲ್ಚರಲ್ ಕ್ಲಬ್ ವತಿಯಿಂದ ಜರುಗಿದ ಅಂತರ್ ಜಿಲ್ಲಾ ಚೆಸ್ ಪಂದ್ಯಾಟದಲ್ಲಿ ಮುಕ್ತ ವಿಭಾಗದಲ್ಲಿ ಸ್ಪರ್ಧಿಸಿದ್ದ ಮನೀಶ್ ಶೇರೆಗಾರ್ ಅಗ್ರಪ್ರಶಸ್ತಿ ಪಡೆದುಕೊಂಡಿದ್ದಾರೆ. 8 ವರ್ಷದೊಳಗಿನ [...]

ವಂಡ್ಸೆ: ವಿಜಯ ಮಕ್ಕಳ ಕೂಟ ಕಿ.ಪ್ರಾ.ಶಾಲೆಗೆ ಶಿಲಾನ್ಯಾಸ

ಕುಂದಾಪುರ: ವಂಡ್ಸೆ ಗ್ರಾಮದ ಆತ್ರಾಡಿಯಲ್ಲಿ ವಿಜಯ ಮಕ್ಕಳ ಕೂಟ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಡಿ.25ರಂದು ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ರಾಜೀವ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ವಿಜಯ [...]

ಜ್ಞಾನ ವಿಕಾಸ ಯೋಗ ಕುಟುಂಬೋತ್ಸವ

ಕುಂದಾಪುರ: ಜ್ಞಾನ ವಿಕಾಸ ಯೋಗ ಕೇಂದ್ರ ಬ್ರಹ್ಮಾವರ ಮತ್ತು ವಿದ್ಯಾರಂಗ ಮಿತ್ರ ಮಂಡಳಿ ಖಾರ್ವಿಕೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಯೋಗ ತರಬೇತಿ ಕಾರ್ಯಕ್ರಮದ ಕುಟುಂಬೋತ್ಸವ ಕಾರ್ಯಕ್ರಮ ಡಿ.೨೦ರಂದು ಕುಂದಾಪುರದ ವಡೇರಹೋಬಳಿ [...]

ರಾಷ್ಟ್ರೀಯ ಪವರ್ ಲಿಫ್ಟರ್‌ಗೆ ಅಶೋಕ್ ಗೆ ಸನ್ಮಾನ

ಗಂಗೊಳ್ಳಿ: ಇತ್ತೀಚಿಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಸಹಿತ ಅನೇಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪದಕ ವಿಜೇತ ಪವರ್ ಲಿಫ್ಟರ್, ಗಂಗೊಳ್ಳಿ [...]

ಬ್ಯಾರೀಸ್ ಶಿಕ್ಷಣ ಸಂಸ್ಥೆ: 110ನೇ ವರ್ಷಾಚರಣೆಯ ಲಾಂಛನ ಬಿಡುಗಡೆ

ದೂರದೃಷ್ಟಿಯಿಂದ ಹುಟ್ಟಿಕೊಂಡ ಈ ವಿದ್ಯಾ ಸಂಸ್ಥೆ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಸಚಿವ ವಿನಯ ಕುಮಾರ್ ಸೊರಕೆ ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ 110 ನೇ ವಾರ್ಷಿಕಾಚರಣೆಯ [...]

ಬೈಂದೂರು: ಭಗವದ್ಗೀತಾ ಅಭಿಯಾನ ಸಮಾರೋಪ. ಬಹುಮಾನ ವಿತರಣೆ

ಬೈಂದೂರು: ಧರ್ಮವನ್ನು ತಿಳಿಯುತ್ತಲೇ ಆಚರಣೆಯಲ್ಲಿಯೂ ತರಬೇಕು. ಸಮರ್ಪಣಾ ಮನೋಭಾವದಿಂದ ಕಾರ್ಯತತ್ವರಾಗುವುದು ಧಾರ್ಮಿಕ ಮನೋಭಾವದ ಮೊದಲ ಹೆಜ್ಜೆಯಾಗಿದೆ. ಭಗವದ್ಗೀತೆ ವೇದಗಳ ಸಾರವಾಗಿದ್ದು ದಿನನಿತ್ಯದ ಸಮಸ್ಯೆಗಳಿಗೂ ಸಮಾಧಾನ ಸ್ಫುರಿಸುತ್ತದೆ. ಒಬ್ಬೊಬ್ಬ ವ್ಯಕ್ತಿಗೆ ಒಂದೊಂದು ಸನ್ನಿವೇಶದಲ್ಲಿ [...]

ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ ನ ಚಿತ್ತಾರಿ ಮಹಾಗಣಪತಿ ಟ್ರೋಫಿ-2015: ಕೆ.ಸಿ.ಸಿ ದೊಂಬೆ ಚಾಂಪಿಯನ್

ಬೈಂದೂರು: ದೇಶದ ಶಕ್ತಿಯಾಗಿರುವ ಯುವಕರು ತಮ್ಮ ಭವಿಷ್ಯದಲ್ಲಿ ಉತ್ತಮ ಧ್ಯೇಯೋದ್ಧೇಶ ಹಾಗೂ ಚಿಂತನೆಯನ್ನು ಹೊಂದಿ ಸಧೃಡ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕಿದೆ ಎಂದು ತಾ.ಪಂ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು. ಪಡುವರಿ [...]

ಕುಂದಾಪುರ ಚಿನ್ಮಯಿ ಆಸ್ಮತ್ರೆ: ಲೇಸರ್, ಡೆರ್ಮಾಟೋಸರ್ಜರಿ, ಕಾಸ್ಮೆಟಾಲಜಿ ವಿಭಾಗ ಉದ್ಘಾಟನೆ

ಕುಂದಾಪುರ: ಇಂದು ಹಣವಂತರು ಮಾತ್ರ ಸೌಂದರ್ಯವರ್ದಕ ಚಿಕಿತ್ಸೆಗೆ ಒಳಪಟ್ಟು ಸೌಂದರ್ಯವಂತಾಗಬಹುದು ಎಂಬ ಕಾಲ ಬದಲಾಗಿ ಎಲ್ಲರ ಕೈಗೆಟಕುವಂತೆ ಚಿಕಿತ್ಸೆ ಪಡೆಯುವ ಮಟ್ಟಿಗೆ ವೈದ್ಯ ವಿಜ್ಞಾನದಲ್ಲಿ ಆವಿಷ್ಕಾರಗಳಾಗಿವೆ. ನಗರ ಪ್ರದೇಶಗಳಿಗಷ್ಟೇ ಸೀಮಿತವಾದ ಚಿಕಿತ್ಸೆಗಳು [...]