
ಪರಿಷತ್ ಕದನ: ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಚಂದ್ರ ಶೆಟ್ಟರಿಗೆ ಗೆಲುವು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಇಪ್ಪತ್ತು ಕ್ಷೇತ್ರಗಳಲ್ಲಿನ 25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಬಹುಪಾಲು ಹೊರಬಿದ್ದಿದ್ದು ದಕ್ಷಿಣ ಕನ್ನಡ-ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ
[...]