Author
ನ್ಯೂಸ್ ಬ್ಯೂರೋ

ಕುಂಭಾಶಿ: ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ಕೃಷ್ಣ ಶೆಟ್ಟಿಗಾರ್ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸೈಕಲ್ ಸವಾರನಿಗೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಸರಕಾರಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ [...]

ಬೈಕ್ ಡಿಕ್ಕಿಯಾಗಿ ವೃದ್ಧ ವೆಂಕಪ್ಪ ಕಿಣಿ ಸಾವು

ಕುಂದಾಪುರ: ನಗರದ ಪಾರಿಜಾತ ಹಳೆ ಬಸ್ ನಿಲ್ದಾಣದ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಜೆಯ ವೇಳೆಗೆ ನಡೆದಿದೆ. [...]

ಹಂಗಳೂರು ಹುಚ್ಕೇರಿ ಯುವಕ ಪ್ರದೀಪ್ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವೈಯಕ್ತಿಕ ಕಾರಣಗಳಿಂದ ಹತಾಶನಾದ ಯುವಕನೊರ್ವ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಕುಂದಾಪುರದ ಹಂಗಳೂರಿನಲ್ಲಿ ನಡೆದಿದೆ. ಹಂಗಳೂರು ಹುಚ್ಕೇರಿ ನಿವಾಸಿ ಸರೋಜಿನ ಸರ್ಸಿಂಗ್ ಹೋಂ ರಸ್ತೆಯ [...]

ಪಿಕ್ ಅಪ್ ಮತ್ತು ಸರಕು ತುಂಬಿದ ಲಾರಿ ನಡುವೆ ಡಿಕ್ಕಿ

ಬೈಂದೂರು: ಉಡುಪಿಯಿಂದ ಹೊನ್ನಾವರ ಕಡೆ ತೆರಳುತ್ತಿದ್ದ ಮೀನು ತುಂಬಿದ ಪಿಕ್ ಅಪ್ ವಾಹನ ಮತ್ತು ಮಂಗಳೂರಿನಿಂದ ಗೋವಾ ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿ ನಡುವೆ ಗುರುವಾರ ಮುಂಜಾನೆ ನಾಗೂರು ರಾಷ್ಟ್ರೀಯ [...]

ಕುಂದಾಪುರ ಹೊಸಬಸ್ಸು ನಿಲ್ದಾಣ ಆವರಣ ಗೋಡೆ ಕುಸಿತ

ಕುಂದಾಪುರ: ಕೆಲವು ಸಮಯದ ಹಿಂದೆ ಬಸ್ಸೊಂದು ಡಿಕ್ಕಿಹೊಡೆದು ಜಖಂ ಗೊಂಡಿದ್ದ ಆವರಣ ಗೋಡೆಯು ನಿನ್ನೆ ರಾತ್ರಿ ಹಠಾತ್ ಕುಸಿದು ಬಿದ್ದಿದೆ. ರಾತ್ರಿವೇಳೆ ಕುಸಿದ್ದಿದರಿಂದ ಪ್ರಮಾದಶವಾತ್ ಯಾವುದೇ ಅವಘಡ ಸಂಭವಿಸದಿರುವುದಕ್ಕೆ ಪ್ರಯಾಣಿಕರು ನಿಟ್ಟುಸಿರು [...]

ಜಮೀಯ ತುಲ್ ಫಲಾಹ್: ವಿದ್ಯಾರ್ಥಿ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಕುಂದಾಪುರ: ಜಮ್ಯಿಯತುಲ್ ಫಲಾಹ ಕುಂದಾಪುರ ತಾಲೂಕು ಘಟ್ಟದ ವತಿಯಿಂದ ಪಾರಿಜಾತ ಹೋಟೇಲ್‌ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಝಕಾತ್ ಫಂಡಿನಿಂದ ವಿದ್ಯಾರ್ಥಿ ವೇತನ ನೀಡಲಾಯಿತು. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನ [...]

ರಸ್ತೆ ಕಾಮಗಾರಿಗೆ ಬೈಂದೂರು ಶಾಸಕರಿಂದ ಗುದ್ದಲಿ ಪೂಜೆ

ಬೈಂದೂರು: ಉಪ್ಪುಂದದಲ್ಲಿ ನಲವತ್ತು ಲಕ್ಷ ರೂಪಾಯಿ ಅನುದಾನದ ಅಂಬಾಗಿಲು ಹಳೇ ಎಂಬೆಸ್ಸಿ ರಸ್ತೆ ಹಾಗೂ ಮೀನುಗಾರಿಕಾ ನಬಾರ್ಡನ ಹದಿನೈದು ಲಕ್ಷ ಅನುದಾನದ ಮಡಿಕಲ್ ಉಪ್ಪುಂದ ಕಿರುಸೇತುವೆ ಸಹಿತ ರಸ್ತೆ ಕಾಮಗಾರಿಗೆ ಶಾಸಕ [...]

ಕ್ರೇನ್ ಮಗುಚಿ ಟಿಪ್ಪರ್ ಚಾಲಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಮಾಸೆಬೈಲು ಚಟ್ಟರಿಕಲ್ ನಿಂದ ಕಲ್ಲು ಸಾಗಿಸುತ್ತಿದ್ದ ಲಾರಿ ಚರಂಡಿಗೆ ಇಳಿದ ಪರಿಣಾಮ ಅದನ್ನು ಮೇಲೆತ್ತಲು ಬಂದಿದ್ದ ಕ್ರೇನಿನ ಬದಿಯಲ್ಲಿ ನಿಂತಿದ್ದ ಇನ್ನೊಂದು ಲಾರಿ ಚಾಲಕನ ಮೇಲೆ ಕ್ರೇನ್ [...]

ಉಡುಪಿ ಜಿಲ್ಲಾ ಯುವ ಕವಿ ಸಮ್ಮಿಲನ: ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿ ಪ್ರದಾನ

ಕುಂದಾಪುರ: ಇಲ್ಲಿನ ಕುಂದಪ್ರಭ ಪತ್ರಿಕೆ,  ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ) ಮಂಗಳೂರು, ಆಕಾಶವಾಣಿ ಮಂಗಳೂರು, ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಸಹಯೋಗದೊಂದಿಗೆ ಲಕ್ಷ್ಮಿ ನರಸಿಂಹ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಯುವ ಕವಿ ಸಮ್ಮೆಳನ ಹಾಗೂ [...]

ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಬೈಂದೂರು: ಈ ಸಾಲಿನ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯು ಮಂಗಳವಾರ ತಾರಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ [...]