Author
ನ್ಯೂಸ್ ಬ್ಯೂರೋ

ಮೀನುಗಾರರೇ ಕಡಲಾಮೆ ಸಂರಕ್ಷಣೆಯ ರಾಯಭಾರಿಗಳಾಗಲಿ: ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್

ಆಮೆ ಹಬ್ಬ, ಬೀಚ್ ಸ್ವಚ್ಛತೆ, ಕಡಲಾಮೆ ಜಾಗೃತಿ ಕಾರ್ಯಕ್ರಮ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.30: ಕಡಲಿನೊಂದಿಗೆ ಭಾಂದವ್ಯ ಹೊಂದಿರುವ ಮೀನುಗಾರರೇ ಕಡಲಾಮೆಗಳ ಸಂರಕ್ಷಣೆಯ ರಾಯಭಾರಿಗಳಾಗಬೇಕು. ಮೀನಿನ ಸಂತತಿ ಉಳಿಯಲು, ಹೆಚ್ಚುತ್ತಿರುವ ಜೆಲ್ಲಿ [...]

ಸರ್ವಿಸ್ ಬಂದೂಕಿನಿಂದ ಗುಂಡಿಕ್ಕಿಕೊಂಡು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.29: ಆದಿಉಡುಪಿ ಫ್ರೌಢಶಾಲೆಯಲ್ಲಿ ಕಾವಲು ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮೃತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ರಾಜೇಶ್ ಕುಂದರ್ [...]

ಕ್ಲಿನಿಕ್, ಆಸ್ಪತ್ರೆಗಳು ನೋಂದಣಿ ಪದ್ಧತಿಯಲ್ಲಿ ಚಿಕಿತ್ಸೆ ನೀಡುವುದು ಕಡ್ಡಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.28: ಜಿಲ್ಲೆಯಲ್ಲಿ ನೊಂದಾಯಿಸಲ್ಪಟ್ಟ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ನೋಂದಾವಣೆಯಾದ ಪದ್ಧತಿಯಲ್ಲಿ ನಿಯಮಾನುಸಾರವಾಗಿ ಸೇವೆ ನೀಡಬೇಕು. ಆಯುರ್ವೇದ ಪದ್ಧತಿಯೊಂದಿಗೆ ಇಂಟಿಗ್ರೇಟೆಡ್ ಡಿಪ್ಲೋಮಾ ಕೋರ್ಸ್ಗಳನ್ನು ಮಾಡಿ ಪ್ರಮಾಣ ಪತ್ರ ಹೊಂದಿರುವ [...]

ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಕಟ್ಟಡ, ಸಾಂದ್ರಶಿತಲೀಕರಣ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.28: ತಾಲೂಕಿನ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ “ಚಂದ್ರಶ್ರೀ’ ಹಾಗೂ ಸಾಂದ್ರಶೀತಲೀಕರಣ ಘಟಕ ಉದ್ಘಾಟನೆ ಮತ್ತು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ [...]

ಸುರಭಿ ಜೈಸಿರಿ: ಡಾ. ಎಂ. ಮೋಹನ ಆಳ್ವ ಅವರಿಗೆ ಬಿಂದುಶ್ರೀ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.27: ಸುರಭಿ ಜೈಸಿರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುತ್ತಿರುವ ಬಿಂದಶ್ರೀ ಪ್ರಶಸ್ತಿಗೆ ಈ ಭಾರಿ ಸಾಂಸ್ಕೃತಿಕ ಚಿಂತಕ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಎಂ. ಮೋಹನ [...]

ಕೊಲ್ಲೂರು ದೇವಸ್ಥಾನ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಏ.27: ಕೊಲ್ಲೂರು ದೇವಸ್ಥಾನ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದುರ ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ [...]

ಅಂಗಳದಲ್ಲಿ ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕಿಗೆ ಕಾರು ಡಿಕ್ಕಿಯಾಗಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆಯ ಅಂಗಳದಲ್ಲಿ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ಬಾಲಕಿಗೆ, ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು, ಮೃತಪಟ್ಟ ಘಟನೆಯೊಂದು ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. [...]

ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಸುಗಮ ಸಂಗೀತ ಹಾಗೂ ಯಕ್ಷಗಾನ ನಾಟ್ಯ ಹಾಸ್ಯ ವೈಭವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ಕಾರ್ಯಕ್ರಮ ಗೊಂಬೆ ಮನೆಯಲ್ಲಿ ನೆರವೇರಿತು. ವೇದಿಕೆಯಲ್ಲಿ ಉಪ್ಪಿನಕುದ್ರು ಶ್ರೀ ಸಿದ್ಧಿ [...]

ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ದಿ. ಕೆ.ಸಿ ಕುಂದರ್ ಸ್ಮಾರಕ ದತ್ತಿ ಪುರಸ್ಕಾರ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಡಾ. ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ಕರಾವಳಿ ಕಣ್ಮಣಿ ದಿ. ಕೆ.ಸಿ ಕುಂದರ್ ಸ್ಮಾರಕ [...]

ಬ್ಯಾರೀಸ್ ವಿದ್ಯಾ ಸಂಸ್ಥೆಯಿಂದ 4ನೇ ಹಂತದ ‘ಸ್ವಚ್ಛ ಕಡಲ ತೀರ – ಹಸಿರು ಕೋಡಿ’ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಕೋಡಿ , ಕುಂದಾಪುರ, ಇವರು ಆಯೋಜಿಸಿ ಪ್ರತಿ ತಿಂಗಳ ಕೊನೆಯ ರವಿವಾರ ನಡೆಸುತ್ತಿರುವ “ಸ್ವಚ್ಛ ಕಡಲ ತೀರ -ಹಸಿರು ಕೋಡಿ” ಅಭಿಯಾನದ [...]