
ಕುಂದಾಪುರ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಕುಂದಾಪುರ: ಇಲ್ಲಿನ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ನಲ್ಲಿ ಇಂದು ಮಧ್ಯಾಹ್ನದ ವೇಳೆಗೆ ನೇಣಿಗೆ ಶರಣಾದ ಘಟನೆ ನಡೆದಿದೆ. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಶಶಾಂಕ್(19)
[...]