ಉಡುಪಿ ಜಿಲ್ಲೆಯ ಬ್ಯಾಂಕುಗಳ ಕೆಲಸದ ಸಮಯ ಬದಲಿಸಲು ಆದೇಶ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, ಮೇ 27: ಪ್ರಸ್ತುತ ಕೋವಿಡ್-19 ನಿರ್ಬಂಧಗಳ ಸಂದರ್ಭದಲ್ಲಿ, ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೌಲಭ್ಯಗಳು ಅತೀ ಅವಶ್ಯವಿರುವುದರಿಂದ, ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಬ್ಯಾಂಕುಗಳ ವ್ಯವಹಾರ ಹಾಗೂ ಕೆಲಸದ ಸಮಯವನ್ನು ಬದಲಿಸಲು ಸೂಚಿಸಲಾಗಿದೆ.

Call us

Call us

ಮೇ 28 ರಿಂದ ಜೂನ್ 6ರ ವರೆಗೆ ಬ್ಯಾಂಕ್ ಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ ವ್ಯವಹಾರದ ಸಮಯ ಮತ್ತು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವೆಗೆ ಕೆಲಸದ ಸಮಯ ಎಂದು ನಿಗದಿಗೊಳಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

eleven + twenty =