ಬೆಳ್ಕಲ್ ಗೋವಿಂದ ತೀರ್ಥದಲ್ಲಿ ಎಳ್ಳಮಾವಾಸ್ಯೆ ಸಂಭ್ರಮ. ಅಸಂಖ್ಯ ಭಕ್ತರ ತೀರ್ಥಸ್ನಾನ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಮದೂರು ಸಮೀಪದ ಬೆಳ್ಕಲ್ ಗೋವಿಂದ ತೀರ್ಥಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆಯ ಪ್ರಯುಕ್ತ ಸಾವಿರಾರು ಭಕ್ತರಿಂದ ಪವಿತ್ರ ತೀರ್ಥಸ್ನಾನ ನಡೆಯಿತು.

Call us

Call us

Click Here

Visit Now

ವರ್ಷಕ್ಕೊಮ್ಮೆ ಸಾವಿರಾರು ಭಕ್ತರು ಕಠಿಣ ಹಾದಿಯನ್ನು ಕ್ರಮಿಸಿ ಎತ್ತರದಿಂದ ಬೀಳುವ ನೀರಿಗೆ ತಲೆಯೊಡ್ಡಿ ಗೋವಿಂದನ ನಾಮಸ್ಮರಣೆಗೈಯುತ್ತಾ ನೀರಿಗೆ ಮೈಯೊಡ್ಡಿ ಪುನೀತರಾಗುತ್ತಾರೆ. ಸುಮಾರು ಎರಡೂವರೆ ಸಾವಿರ ಫೀಟ್ ಎತ್ತರದಿಂದ ಹರಿದು ಬರುವ ನೀರು ಗೋವಿಂದ ತೀರ್ಥವಾಗಿ ಧರೆಗಿಳಿಯುವಲ್ಲಿ ನೆರೆದ ಸಹಸ್ರಾರು ಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಕೊಡಚಾದ್ರಿಯ ತಪ್ಪಲಿನಲ್ಲಿರುವ ಗೋವಿಂದ ತೀರ್ಥಕ್ಕೆ ನಡೆದೇ ಸಾಗಬೇಕಾದುದರಿಂದ ಎಳ್ಳಾಮವಾಸ್ಯೆ ದಿನ ಕಾಡು ದಾರಿಯಲ್ಲಿ ಗುಡ್ಡ ಹತ್ತಿ ಸಾಗುವವರಿಗೆ ಮಜ್ಜಿಗೆ ವ್ಯವಸ್ಥೆ, ಮಧ್ಯಾಹ್ನ ಅನ್ನಸಂತರ್ಪಣೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಗುಡ್ಡದ ಕೆಳಗಿರುವ ಗಣಪತಿ ಗೋವಿಂದ ಕೊಟಿಲಿಂಗೇಶ್ವರ ದೇವರಿಗೆ ನಮಸ್ಕರಿಸಿ ಪ್ರಸಾದ ಸ್ವೀಕಸಿದರು.

Click here

Click Here

Call us

Call us

►  ವಿಸ್ಮಯಕಾರಿ ತಾಣ ‘ಬೆಳ್ಕಲ್ ತೀರ್ಥ’ – http://kundapraa.com/?p=2297

_MG_8336_MG_8281_MG_8279_MG_8277 _MG_8276_MG_8261_MG_8276_MG_8261

_MG_8285_MG_8336_MG_8333_MG_8319_MG_8298_MG_8294_MG_8290

Leave a Reply

Your email address will not be published. Required fields are marked *

two × 4 =