ಕಾಲ್ತೋಡು ತಾಪಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯುವ ಮುಂದಾಳು ಬಿ.ಎಸ್. ಸುರೇಶ್ ಶೆಟ್ಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಕುಂದಾಪುರ ತಾಲೂಕು ಪಂಚಾಯತ್‌ನ ಕಾಲ್ತೋಡು ತಾಪಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಾಲ್ತೋಡು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಸ್ವರ್ಧಾ ಕಣದಲ್ಲಿದ್ದಾರೆ.

Call us

Click Here

Click here

Click Here

Call us

Visit Now

Click here

ರಾಜಕೀಯದೊಂದಿಗೆ ಸಹಕಾರಿ, ಸಾಮಾಜಿಕ ರಂಗದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಈ ಭಾಗದಲ್ಲಿ ಸಾಕಷ್ಟು ಹೆಸರು ಗಳಿಸಿರುವು ಬಿ.ಎಸ್. ಸುರೇಶ್ ಶೆಟ್ಟಿಯವರು ಶ್ರಮಜೀವಿ, ಸ್ನೇಹಜೀವಿ ಹಾಗೂ ನೈಜ ಕಾಳಜಿಯುಳ್ಳ ಸಮಾಜ ಸೇವಕ. ಕಾಲ್ತೋಡು ಯಡೇರಿಯ ಬಿ.ಎಸ್. ಪ್ರಭಾಕರ ಶೆಟ್ಟಿ ಅವರ ಪುತ್ರರಾದ ಸುರೇಶ್ ಶೆಟ್ಟಿ ಪದವೀಧರರಾಗಿ ತನ್ನೂರಿನಲ್ಲೇ ಉದ್ಯಮ ಆರಂಭಿಸಿ ಒಂದಿಷ್ಟು ಮಂದಿಗೆ ಬದುಕು ಕಟ್ಟಿಕೊಳ್ಳಲು ನೆರವಾದವರು. ಕುಂದಾಪ್ರ ಡಾಟ್ ಕಾಂ ಸುದ್ದಿ

ಹತ್ತು ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡು ಕಾಲ್ತೂಡು ಭಾಗದ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾರುವ ಅವರು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಲ್ಲಿ ಮೂರು ಭಾರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ನಿಭಾಯಿಸಿ, ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸುವತ್ತಾ ಶ್ರಮವಹಿಸಿ ಅಹರ್ನಿಶಿ ದುಡಿದಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ

ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎನಿಸಿಕೊಂಡಿರುವ ಕಾಲ್ತೋಡು ಕ್ಷೇತ್ರದಲ್ಲಿ ಗೆಲ್ಲುವ ಎಲ್ಲಾ ತಯಾರಿಗಳನ್ನು ನಡೆಸಿದ್ದಾರೆನ್ನಲಾಗಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

one × 2 =