ಬಿಜೆಪಿ ಬೈಂದೂರು ಮಂಡಲ: ವಿವಿಧ ಮೋರ್ಚಾಗಳ ಅಧ್ಯಕ್ಷ-ಕಾರ್ಯದರ್ಶಿ ಪಟ್ಟಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವಿವಿಧ ಮೋರ್ಚಾಗಳ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆ ಶನಿವಾರ ನಡೆದಿದೆ.

ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಸೂಚನೆಯಂತೆ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರ ಸಹಕಾರದೊಂದಿಗೆ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟ ಅವರು ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಯುವ ಮೋರ್ಚಾ:
ಅಧ್ಯಕ್ಷ – ಸಂತೋಷ್ ಮಡಿವಾಳ ಬೈಂದೂರು
ಪ್ರಧಾನ ಕಾರ್ಯದರ್ಶಿ – ಅನುಕ್ ಮೆಂಡನ್

ಹಿಂದುಳಿದ ಮೋರ್ಚಾ:
ಅಧ್ಯಕ್ಷ- ಸಂತೋಷ್ ಪೂಜಾರಿ ಕರ್ಕುಂಜೆ
ಪ್ರಧಾನ ಕಾರ್ಯದರ್ಶಿ – ಗಣೇಶ್ ದೇವಾಡಿಗ ಹೆರಂಜಾಲು /ಕುಂದಾಪ್ರ ಡಾಟ್ ಕಾಂ/

ಮಹಿಳಾ ಮೋರ್ಚಾ:
ಅಧ್ಯಕ್ಷೆ – ಭಾಗೀರಥಿ ಸುರೇಶ್
ಪ್ರಧಾನ ಕಾರ್ಯದರ್ಶಿ – ಶಾಂತಿ ಖಾರ್ವಿ ಗಂಗೊಳ್ಳಿ

ರೈತ ಮೋರ್ಚಾ:
ಅಧ್ಯಕ್ಷ – ಸುಧಾಕರ ಕುಲಾಲ್ ಶಂಕರನಾರಾಯಣ
ಪ್ರಧಾನ ಕಾರ್ಯದರ್ಶಿ – ರಾಜು ದೇವಾಡಿಗ ಕಿರಿಮಂಜೇಶ್ವರ

ಎಸ್.ಸಿ ಮೋರ್ಚಾ:
ಅಧ್ಯಕ್ಷ – ಗೋಪಾಕೃಷ್ಣ ನಾಡ
ಪ್ರಧಾನ ಕಾರ್ಯದರ್ಶಿ – ರಾಘವೇಂದ್ರ ಮೋವಾಡಿ ಕುಂದಾಪ್ರ ಡಾಟ್ ಕಾಂ.

ಅಲ್ಪಸಂಖ್ಯಾತರ ಮೋರ್ಚಾ:
ಅಧ್ಯಕ್ಷ – ಜೈಸನ್ ಎಂ. ಡಿ
ಪ್ರಧಾನ ಕಾರ್ಯದರ್ಶಿ – ಅಂತೋನಿ ಡಿಸೋಜಾ ತ್ರಾಸಿ /ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದನ್ನೂ ಓದಿ:
► ಕುಂದಾಪುರ: ಬಿಜೆಪಿ ಮಂಡಲ, ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ – https://kundapraa.com/?p=38994 .
► ಭಾನುವಾರದ ಲಾಕ್ ಡೌನ್: ಅಗತ್ಯ ವಸ್ತು ಹೊರತುಪಡಿಸಿ ಯಾವುದೇ ಸೇವೆ ಲಭ್ಯವಿರಲ್ಲ – https://kundapraa.com/?p=39235 .

Leave a Reply

Your email address will not be published. Required fields are marked *

nineteen − 11 =