ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪ್ರತಿವರ್ಷದಲ್ಲಿ ಶಿವರಾತ್ರಿ ಸಂಭ್ರಮ ವಿಶೇಷವಾಗಿತ್ತು.

Click Here

Call us

Call us

ಮುಂಜಾನೆ ನವಗ್ರಹಯುಕ್ತ ರುದ್ರಹೋಮ, ಮಹಾಮಂಗಳಾರತಿ, ಪನಿವಾರ ವಿತರಣೆ ನಡೆದವು. ರಾತ್ರಿ ನಗರೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಶಿವರಾತ್ರಿಯ ಅಂಗವಾಗಿ ಜರುಗುತ್ತದೆ. ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.

Click here

Click Here

Call us

Visit Now

ಇದನ್ನೂ ಓದಿ
ಕೊಡಪಾಡಿ ಶ್ರೀ ಗುಹೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=45936 .

► ಕುಂದಾಪುರ: ಶ್ರೀ ಕುಂದೇಶ್ವರನ ಸ್ಮರಿಸಿ ಕೃತಾರ್ಥರಾದ ಭಕ್ತರು – https://kundapraa.com/?p=45940 .

Call us

► ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ – https://kundapraa.com/?p=45932 .

► ವಣಕೊಡ್ಲುವಿನಲ್ಲಿ ಶಿವಲಿಂಗ ಸ್ವರ್ಶಿಸಿ ಪುನೀತರಾದ ಭಕ್ತರು – https://kundapraa.com/?p=45943 .

Leave a Reply

Your email address will not be published. Required fields are marked *

five × 4 =