ನ.13: ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಕಣ್ಣಿನ ತಪಾಸಣಾ ಶಿಬಿರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದ ಆಶ್ರಯದಲ್ಲಿ ಪ್ರಸಾದ ನೇತ್ರಾಲಯ ಉಡುಪಿ (ಕಣ್ಣಿನ ಸೂಪೆರ್ ಸ್ಪೆಷಾಲಿಟಿ ಆಸ್ಪತ್ರೆ) ನೇತೃತ್ವದಲ್ಲಿ ನ.13ನೇ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12:30ರ ವರೆಗೆ ಉಪ್ಪುಂದ ಮಾತಶ್ರೀ ಸಭಾ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿರುವುದು ಕಣ್ಣಿನ ತೊಂದರೆ ಇರುವವರು ಶಿಬಿರದಲ್ಲಿ ಭಾಗವಹಿಸುವಂತೆ ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದದ ಅಧ್ಯಕ್ಷ ಡಾ| ವೆಂಕಟೇಶ ಉಪ್ಪುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

Call us

Call us

Leave a Reply

Your email address will not be published. Required fields are marked *

sixteen + 5 =