ಗುತ್ತಿಗೆ ಆಧಾರದಲ್ಲಿ ವೈದ್ಯ, ಶುಶ್ರೂಶಕ ಹುದ್ದೆಗಳು : ಏ.9 ರಂದು ನೇರ ಸಂದರ್ಶನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್-19 ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

Click here

Click Here

Call us

Call us

Visit Now

Call us

Call us

ವೈದ್ಯರು / ತಜ್ಞರು: 10 ಹುದ್ದೆಗಳು (ವೇತನ 60,000)
ವಿದ್ಯಾರ್ಹತೆ: ಎಂಬಿಬಿಎಸ್/ತಜ್ಞತೆ (ಸರ್ಕಾರದಿಂದ ಮಾನ್ಯತೆ ಪಡೆದ ವಿವಿ ಯಿಂದ ಪದವಿ ಆಗಿರಬೇಕು),

ಶುಶ್ರೂಶಕರು: 20 ಹುದ್ದೆಗಳು (ವೇತನ 20,000),
ವಿದ್ಯಾರ್ಹತೆ : ಕರ್ನಾಟಕ ಸರ್ಕಾರದ ನೊಂದಾಯಿತ ಸಂಸ್ಥೆಗಳಿಂದ ಜಿ.ಎನ್.ಎಂ/ಬಿ.ಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು.

ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ, ಜಿಲ್ಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಜಿಯೊಂದಿಗೆ ವಿದ್ಯಾರ್ಹತೆಗೆ ಸಂಬಂದಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿಗಳನ್ನು ಸಂದರ್ಶನಕ್ಕೆ ಬರುವಾಗ ತರಬೇಕು, ಹೆಚ್ಚಿನ ಮಾಹಿತಿಗೆ ಜಿಲ್ಲಾ ಸರ್ಜನ್ ಅವರ ಮೊಬೈಲ್ ಸಂ. 9449843181 ಅಥವಾ ಜಿಲ್ಲಾ ಸರ್ಜನರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ಜನ್ ಅವರ ಪ್ರಕಟಣೆ ತಿಳಿಸಿದೆ.

 

Call us

Leave a Reply

Your email address will not be published. Required fields are marked *

4 × 3 =