ನಿಧನ

ನಿವೃತ್ತ ಶಿಕ್ಷಕ ತೇಜಪ್ಪ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆ ಗ್ರಾಮದ ಹಳಗೇರಿ ಕೇಳಾಮನೆ ನಿವಾಸಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ತೇಜಪ್ಪ ಶೆಟ್ಟಿ (೮೧) ಶನಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು [...]

ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬಯಿ, ಜು.23: ಮುಂಬಯಿಯ ನಗರದ ಪ್ರಸಿದ್ಧ್ದ ನಾಟ್ಯಾಲಯ ಅರುಣೋದಯ ಕಲಾ ನಿಕೇತನದ ನಿರ್ದೇಶಕ, ಕೋಟಕ್ ಮಹೀಂದ್ರ ಬ್ಯಾಂಕ್‌ನ ಮಾಜಿ ಉದ್ಯೋಗಿ, ಮುಂಬಯಿ ತುಳುಕನ್ನಡಿಗರ ಅನರ್ಘ್ಯ ರತ್ನ [...]

ನರೇಂದ್ರ ಶಿರೂರು ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರಿನ ದಿ. ಸುಬ್ರಾಯ ಮಾಸ್ತರ್ ಅವರ ಪುತ್ರ ನರೇಂದ್ರ ಶಿರೂರು(೬೧) ಕೆಲಕಾಲದ ಅಸ್ವಾಸ್ಥ್ಯದ ಕಾರಣ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಉಡುಪಿಯ ಐರೋಡಿ [...]

ನಿವೃತ್ತ ಶಿಕ್ಷಕಿ ಪಾವ್ಲೀನ್ ಫೆರ್ನಾಂಡೀಸ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಡ ಗ್ರಾಮದ ಪಡುಕೋಣೆಯ ನಿವೃತ್ತ ಶಿಕ್ಷಕಿ ಪಾವ್ಲೀನ್ ಫೆನಾಂಡೀಸ್ (82) ಮಂಗಳವಾರ ಮನೆಯಲ್ಲಿ ನಿಧನರಾದರು. ಶಿರೂರು, ನಾವುಂದ ಮತ್ತು ಪಡುಕೋಣೆ ಸರ್ಕಾರಿ ಹಿರಿಯ ಪ್ರಾಥಮಿಕ [...]

ಮುಂಬೈ ಉದ್ಯಮಿ ಮಂಜುನಾಥ ಪೂಜಾರಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈನ ಹೋಟೆಲ್ ಉದ್ಯಮಿ, ಆಲೂರು ಕಲ್ಲಂಗಡಿ ಮನೆ ಮಂಜುನಾಥ ಪೂಜಾರಿ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ, ಸಹೋದರರು ಹಾಗೂ [...]

ಕೋಡಿ ಮಾಧವ ಪೂಜಾರಿ ನಿಧನ

ಕುಂದಾಪ್ರ ಡಾಟ್ ಕಾಂ’ ಸುದ್ದಿ. ಕುಂದಾಪುರ, ನ.26: ಕೋಡಿಯ ಶ್ರೀ ಚಕ್ರಮ್ಮ ದೇವಸ್ಥಾನದ ಆಡಳಿತ ಮೋಕ್ತೇಸರ, ಪಾತ್ರಿ,ಮಾಧವ ಪೂಜಾರಿ ನಿಧನರಾದರು. ಕುಂದಾಪುರದ ಹಿರಿಯ ಧಾರ್ಮಿಕ ನೇತಾರರಲ್ಲಿ ಓರ್ವರಾಗಿದ್ದ ಅವರು ತಮ್ಮ ಬರಹಗಳ [...]

ಯುವ ಗಾಯಕ ಸತೀಶ್ ರಾಮಕುಮಾರ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಳವಾಡಿ ಯುವ ಗಾಯಕ ಸತೀಶ್ ರಾಮ್ ಕುಮಾರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ [...]

ಹಟ್ಟಿಯಂಗಡಿಯ ದೇವಳದ ಆಡಳಿತ ಧರ್ಮದರ್ಶಿ ಎಚ್‌.ರಾಮಚಂದ್ರ ಭಟ್‌ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದ ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿಯಾಗಿದ್ದ ಎಚ್‌.ರಾಮಚಂದ್ರ ಭಟ್‌ (72) ಅಲ್ಪ ಕಾಲದ [...]

ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಸಂಸ್ಥಾಪಕ ಪ್ರಕಾಶ ರಾವ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ, ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಸಂಸ್ಥಾಪಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳ ಪ್ರಾಯೋಜಕ ಕೆ. ಎಸ್. ಪ್ರಕಾಶ ರಾವ್ (77) ಅಲ್ಪಕಾಲದ [...]

ಸಿದ್ಧಾಪುರ ಜಿ.ಪಂ ಕ್ಷೇತ್ರದ ಸದಸ್ಯ ಹಾಲಾಡಿ ತಾರನಾಥ ಶೆಟ್ಟಿ ಇನ್ನಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹಾಲಾಡಿ ತಾರಾನಾಥ ಶೆಟ್ಟಿ (೫೬) ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ [...]