
ವಿನ್ಯಾಸ ಕ್ಷೇತ್ರದಲ್ಲಿ ವಿಪುಲ ಅವಕಾಶ – ಹಿರಿಯ ಗ್ರಾಫಿಕ್ ವಿನ್ಯಾಸಗಾರ ತಿಮ್ಮೇಶ್ ಮಲ್‌ಶೆಟ್ಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಜಾಗತಿಕವಾಗಿ ಸೌಂದರ್ಯ ಪ್ರಜ್ಞೆ ಹೆಚ್ಚಿದ್ದು, ವಿನ್ಯಾಸ ಕ್ಷೇತ್ರದಲ್ಲೂ ಅವಕಾಶಗಳು ವಿಪುಲವಾಗಿವೆ. ವಿನ್ಯಾಸದ ಸೃಜನಶೀಲತೆ ಹಾಗೂ ತಾಂತ್ರಿಕತೆಯನ್ನು ಕರಗತ ಮಾಡಿಕೊಂಡರೆ ಅವಕಾಶಗಳು ಹೇರಳವಾಗಿವೆ’ ಎಂದು ಹಿರಿಯ ಗ್ರಾಫಿಕ್
[...]