ಲೇಖನ

ಪ್ರಕೃತಿಯ ಮಡಿಲಲ್ಲೊಂದು ಕಲಾತ್ಮಕ ಚಿಕಿತ್ಸಾಲಯ

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್ ಕಾಂ ಲೇಖನ. ಪ್ರಾಚೀನ ವೈದ್ಯ ಪರಂಪರೆಯಾದ ಭಾರತೀಯ ಆಯುರ್ವೇದ ಇಂದು ವಿಶ್ವದಾದ್ಯಂತ ಜನಮನ್ನಣೆ ಗಳಿಸುತ್ತಿದೆ. ಆಯುರ್ವೇದ ಚಿಕಿತ್ಸೆಯೊಂದಿಗೆ ಧ್ಯಾನ, ಯೋಗ, ಭಜನೆ, ಸಂಗೀತ, ಕಲೆ, [...]

ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

ಕುಂದಾಪ್ರ ಡಾಟ್ ಕಾಂ. ಮರಳಿ ಬಂದಿದೆ ಯುಗಾದಿ. ಮತ್ತದೇ ಹೊಸತನದೊಂದಿದೆ. ಎಲ್ಲೆಲ್ಲೂ ಹೊಸ ಚಿಗುರು, ಹೊಸ ಹೂವು, ಹೊಸ ಫಲ, ಹೊಸ ನಿರೀಕ್ಷೆಗಳು, ಪ್ರಕೃತಿಯಲ್ಲಿ ನವ ಚೈತನ್ಯ. ಮನೆ ಮನೆಯಲ್ಲೂ ಯುಗಾದಿಯ [...]

ಬೆಲ್ ಬಾಟಂ | ಬಹುರೂಪಿ ರಿಷಬ್ ಶೆಟ್ಟಿ ಡಿಟೆಕ್ಟಿವ್ ದಿವಾಕರನ ಅವತಾರದಲ್ಲಿ!

ದಿವ್ಯಾಧರ ಶೆಟ್ಟಿ ಕೆರಾಡಿ | ಕುಂದಾಪ್ರ ಡಾಟ್ ಕಾಂ ಲೇಖನ. ಕನ್ನಡ ಚಿತ್ರರಂಗದ ಯುವಪೀಳಿಗೆಯ ನಿರ್ದೇಶಕರಲ್ಲಿ ಮುಂಚೂಣಿಯಲ್ಲಿ ನಿಂತಿರುವ ಹೆಸರು ರಿಷಬ್ ಶೆಟ್ಟಿ. ಚಿತ್ರದಿಂದ ಚಿತ್ರಕ್ಕೆ ಹೊಸ ಪ್ರಯೋಗ, ವಿಭಿನ್ನ ಪ್ರಯತ್ನಗಳ ಮೂಲಕ [...]

ಸಡಗರ, ಸಂಭ್ರಮದ ಕ್ರಿಸ್‌ಮಸ್, ಏಸುಕ್ರಿಸ್ತನ ಜನ್ಮದಿನ

ಸಡಗರ, ಸಂಭ್ರಮದ ಕ್ರಿಸ್‌ಮಸ್ ಮತ್ತೆ ಬಂದಿದೆ. ಶುಭಾಶಯ ವಿನಿಮಯ, ಉಡುಗೊರೆ, ಸಂಗೀತ, ಚರ್ಚ್ ಗಳಲ್ಲಿ ಉತ್ಸವ, ವಿಶೇಷ ಭೋಜನ, ತಿಂಡಿ-ತಿನಿಸುಗಳಿಂದ ಮನೆಗಳನ್ನು ಉತ್ಸವವಾಗಿಸುವ; ಗೋದಲಿ-ಕ್ರಿಸ್‌ಮಸ್ ಟ್ರೀ ಮೊದಲಾದವುಗಳನ್ನು ದೀಪದಿಂದ ಅಲಂಕರಿಸಿ, ಕ್ರಿಸ್ಮಸ್ [...]

ಬೆಳಕಿನ ಹಬ್ಬ ದೀಪಾವಳಿಯ ಆಚರಣೆ ಮತ್ತು ಮಹತ್ವ

ಕುಂದಾಪ್ರ ಡಾಟ್ ಕಾಂ ಲೇಖನ. ಹದಿನಾಲ್ಕು ವರ್ಷಗಳ ವನವಾಸವನ್ನು ಮುಗಿಸಿ ಪ್ರಭು ಶ್ರೀರಾಮಚಂದ್ರನು ಅಯೋಧ್ಯೆಗೆ ಹಿಂದಿರುಗಿದಾಗ ಪ್ರಜೆಗಳು ಬಂಗಾರದ ಕಲಶವನ್ನು ಮಣಿ-ರತ್ನಗಳಿಂದ ಅಲಂಕರಿಸಿ ಮನೆಯೆದುರು ಹೊಸ್ತಿಲಿನ ಮೇಲಿಟ್ಟರು, ಊರಿನ ಬೀದಿಗಳನ್ನು ಸುಗಂಧಿತದ್ರವ್ಯಗಳಿಂದ [...]

ಕವಿ ಹೃದಯಿ ಕೆ. ಪುಂಡಲೀಕ ನಾಯಕ್ : ಸಹಕಾರಿಯಿಂದ ಸಾಹಿತ್ಯದೆಡೆಗಿನ ಅನನ್ಯ ಪಯಣ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ಲೇಖನ ತನ್ನ ಸ್ನೇಹಮಯಿ ವ್ಯಕ್ತಿತ್ವ ಹಾಗೂ ಹುರುಪಿನ ಮಾತುಗಾರಿಕೆಯ ಮೂಲಕ ಸಹಕಾರಿ, ಸಾಮಾಜಿಕ ಹಾಗೂ ಧಾರ್ಮಿಕ ರಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ [...]

ಹೊಸ್ತು: ನಿತ್ಯದ ಬದುಕಿಗೊಂದು ಹೊಸ ಲೇಪ

ಸುನಿಲ್ ಹೆಚ್. ಜಿ. ಬೈಂದೂರು . | ಕುಂದಾಪ್ರ ಡಾಟ್ ಕಾಂ ಲೇಖನ. ನವರಾತ್ರಿಯ ನಡುವೆ ಅಥವಾ ಅನಂತ ಚತುರ್ದಶಿಯಂದು ಕೃಷಿಕ ಸಮುದಾಯದ ಜನ ಆಗತಾನೆ ಬೆಳೆಯುತ್ತಿರುವ ಪೈರನ್ನು (ಕದಿರು) ಕೊಯ್ದು, [...]

ನಡೆದಾಡುವ ವಿಶ್ವವಿದ್ಯಾನಿಲಯವಾಗಿದ್ದ ಕಾರಂತರನ್ನೊಮ್ಮೆ ಸ್ಮರಿಸುತಾ…

ಕೋಟ ಶ್ರೀನಿವಾಸ ಪೂಜಾರಿ | ಕುಂದಾಪ್ರ ಡಾಟ್ ಕಾಂ ಲೇಖನ. ಕಡಲ ತಡಿಯ ಭಾರ್ಗವ, ಜ್ಞಾನಪೀಠ ಪ್ರಶಸ್ತಿ ವಿಜೇತ ನಮ್ಮೂರ ಶಿವರಾಮ ಕಾರಂತ ಬಹುಮುಖಿ ವ್ಯಕ್ತಿತ್ವದ ಒಂದು ವಿಸ್ಮಯ ವ್ಯಕ್ತಿ ಅಲ್ಲ, [...]

ಸ್ಮರಣೆ: ಶೂನ್ಯದಿಂದ ಎತ್ತರಕ್ಕೇರಿ ಬಾಂದಳದ ನಕ್ಷತ್ರನಾದ ಸುನಿಲ್ ಚಾತ್ರ

ಕೋಣಿ ರಮಾನಂದ ಕಾರಂತ್ | ಕುಂದಾಪ್ರ ಡಾಟ್ ಕಾಂ ಲೇಖನ. ಇಂದಿಗೆ ಹದಿಮೂರು ವರುಷಗಳ ಹಿಂದಿನ ನೆನಪು. ಅಂದು ಶ್ರೀ ಕ್ಷೇತ್ರ ಕಮಲಶಿಲೆಯಲ್ಲಿ ಬಹುದೊಡ್ಡ ಕಾರ್ಯಕ್ರಮ. ನಾಗಮಂಡಲ, ಬ್ರಹ್ಮಕಲಶ, ಸ್ವಾಗತ ಗೋಪುರದ [...]

ಅಣ್ಣ-ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ ರಕ್ಷಾಬಂಧನ

ಅಣ್ಣ ಎಂದರೆ ಅವಳಿಗೆ ಜೀವ. ಅವನಿಗೂ ಅಷ್ಟೇ ತಂಗಿ ಎಂದರೆ ತನ್ನದೇ ಒಂದು ಭಾಗವಿದ್ದಂತೆ. ಅ ಸಂಬಂಧವೇ ಹಾಗೆ. ಅಲ್ಲಿ ಮೊಗೆದಷ್ಟು ಪ್ರೀತಿ, ಅಲ್ಪ ಹೊಟ್ಟೆಕಿಚ್ಚು, ಒಮ್ಮೊಮ್ಮೆ ಹೊಡೆದಾಟ. ಆದ್ರೆ ಇದೆಲ್ಲವನ್ನು [...]