ತನ್ನಿಮಿತ್ತ

ಮೊದಲ ಪೂಜಿತ ದೇವ ಗಣನಾಯಕ

ಜಗನ್ಮಾತೆಯಾದ ಪಾರ್ವತೀದೇವಿಯು ತನ್ನ ಮೈಮಣ್ಣಿನಿಂದ ಗಣಪತಿಯನ್ನು ನಿರ್ಮಿಸಿದಳು. ಪಾರ್ವತೀ ದೇವಿ ಎಂದಿನಂತೆ ಸ್ನಾನಕ್ಕೆ ಹೋಗುವಾಗ ‘‘ಗಣಪತಿ’’ಯನ್ನು ದ್ವಾರದಲ್ಲಿ ಕಾವಲಿರಿಸಿರುತ್ತಾಳೆ. ‘‘ಪರಶಿವ’’ ಎಂದಿನಂತೆ ಒಳಪ್ರವೇಶಕ್ಕೆ ಮುಂದಾಗುತ್ತಾನೆ. ಗಣಪತಿ ಇದನ್ನು ವಿರೋಧಿಸುತ್ತಾನೆ. ಇದರಿಂದ ‘‘ಕ್ರೋಧಿತ’’ನಾದ [...]