
ಭಂಡಾರ್ಕಾರ್ಸ್ ಕಾಲೇಜು: ಉಪನ್ಯಾಸಕಿ ಡಾ. ಸರೋಜ ಎಂ. ಅವರಿಗೆ ಡಾಕ್ಟರೇಟ್ ಪದವಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನ ಜೀವಶಾಸ್ತ್ರ ವಿಬಾಗದ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸರೋಜ ಎಂ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
[...]