ಶುಭದಾ ಶಾಲೆಗಳು ಕಿರಿಮಂಜೇಶ್ವರ

ಭತ್ತದ ನಾಟಿ ಮಾಡಿದ ಶುಭದಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹೆರಂಜಾಲಿನ ಪ್ರಗತಿಪರ ಕೃಷಿಕರಾದ ಗಣಪ ದೇವಾಡಿಗ ಅವರ ಕೃಷಿಭೂಮಿಯಲ್ಲಿ ಸ್ವಯಂ ಪ್ರೇರಿತರಾಗಿ ತುಂತುರು ಮಳೆಯಲ್ಲಿ [...]

ಕಿರಿಮಂಜೇಶ್ವರ: ಲತಾ ಮಂಗೇಶ್ಕರ್‌ಗೆ ಭಾವಪೂರ್ಣ ಶ್ರದ್ಧಾಂಜಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ನಾವುಂದ: ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತರತ್ನ ಪುರಸ್ಕ್ರತ, ಗಾನ ಸಾಮ್ರಾಜ್ಞೆ ಲತಾ ಮಂಗೇಶ್ಕರ್‌ರವರ ಭಾವ ಚಿತ್ರಕ್ಕೆ ಪುಷ್ಪ ನಮನದೊಂದಿಗೆ ಶೃದ್ದಾಂಜಲಿ ಅರ್ಪಿಸಲಾಯಿತು. ಮುಖ್ಯ ಶಿಕ್ಷಕರಾದ ರವಿದಾಸ್ [...]

ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ 6,500 ಪುಸ್ತಕ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೆಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ ಸಂಸ್ಥೆಯ ಹಿತೈಷಿ ಹಾಗೂ ಮುಂಬೈನ ಹರಡಿನ್ ಕೊಲಿನ್ಸ್ ಪಬ್ಲೀಷರ್ಸ್ ಇಂಡಿಯಾ ಲಿಮಿಟೆಡ್ ಇದರ ಉಪ ವ್ಯವಸ್ಥಾಪಕರಾದ ದಿವಂಗತ [...]

ಶುಭದಾ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಆಡಳಿತ ಮಂಡಳಿಯ ಸದಸ್ಯರಾದ ಆರ್. ಕೆ. ಬಿಲ್ಲವ ನಾರಾಯಣ [...]

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶುಭದಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರಂತರವಾಗಿ ಶೇಕಡಾ 100 ಫಲಿತಾಂಶವನ್ನು ದಾಖಲಿಸುತ್ತ ಬಂದಿದ್ದು 2020-21ನೇ ಸಾಲಿನ ಶಾಲಾವಾರು ಫಲಿತಾಂಶ ಗುಣಮಟ್ಟದಲ್ಲಿ ‘ಎ’ಗ್ರೇಡ್ [...]

ಶುಭದಾ ಆಂಗ್ಲ ಮಾಧ್ಯಮ ಶಾಲೆ: ಡಾ. ಬಿ. ಆರ್. ಅಂಬೇಡ್ಕರ್ ಜನ್ಮದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್‌ರವರ 130ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ [...]

ಶುಭದಾ ಆಂಗ್ಲ ಮಾಧ್ಯಮ ಶಾಲೆ: ಮುಖ್ಯ ಶಿಕ್ಷಕರಿಗೆ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕಿರಿಮಂಜೇಶ್ವರ : ಶುಭದಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ೨೦೧೮-೧೯ ನೇ ಸಾಲಿನಲ್ಲಿ ಅತ್ಯತ್ತಮ ಸರಾಸರಿ ಅಂಕಗಳೊಂದಿಗೆ ಬೈಂದೂರು ವಲಯದಲ್ಲಿ ಶೇಕಡಾ ೧೦೦ ಫಲಿತಾಂಶವನ್ನು ದಾಖಲಿಸಿರುತ್ತದೆ [...]

ಕಿರಿಮಂಜೇಶ್ವರ: ಶುಭದಾ ಯು.ಕೆ.ಜಿ. ವಿದ್ಯಾರ್ಥಿಗಳ ಘಟಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯು.ಕೆ.ಜಿ. ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉದ್ಘಾಟಕರಾಗಿ ಆಗಮಿಸಿದ ಖಂಬದಕೋಣೆ ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷ ಡಾ. [...]

ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶುಭದಾ ಆಂಗ್ಲಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಮತದಾನ ಸಾಕ್ಷರತಾ ಕ್ಲಬ್ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ ನಡೆಯಿತು. ಕಿರಿಮಂಜೇಶ್ವರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ [...]