
ನ.12ರಂದು ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಡೇ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ನ.12ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು
[...]