ಬ್ಯಾರೀಸ್ ಕಾಲೇಜು ಕೋಡಿ ಕುಂದಾಪುರ

ಹಸಿರು ಕೋಡಿ ಅಭಿಯಾನ – ಚ್ಛತಾ ಅರಿವು ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ೧೬ನೇ ಹಂತದ ಸ್ವಚ್ಛ ಕಡಲತೀರ ಹಸಿರು ಕೋಡಿ ಅಭಿಯಾನ ಇತ್ತಿಚಿಗೆ ಹಮ್ಮಿಕೊಳ್ಳಲಾಗಿತ್ತು. ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ [...]

ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕರ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ 2022-23 ನೇ ಸಾಲಿನ ರಕ್ಷಕ- ಶಿಕ್ಷಕರ ಸಭೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ [...]

ಪುಸ್ತಕಗಳು ಜ್ಞಾನದ ಜೊತೆಗೆ ಸಂಸ್ಕಾರವನ್ನು ಬೆಳೆಸುತ್ತೆ: ದೋಮ ಚಂದ್ರಶೇಖರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಓದು ಎನ್ನುವುದು ಸಹಜಕ್ರಿಯೆ, ಪ್ರತಿಯೋರ್ವರ ಜ್ಞಾನದಾಹಕ್ಕಾಗಿ ಓದಿನ ಹಸಿವನ್ನು ಬೆಳೆಸಿಕೊಳ್ಳಬೇಕು. ಓದು ಸ್ವಅನುಭವಕ್ಕಿಂತ ಭಿನ್ನವಾದುದು, ಅತ್ಯುತ್ತಮ ವೈವಿಧ್ಯಮಯ ಪುಸ್ತಕಗಳ ಓದುವಿಕೆಯಿಂದ ಅನ್ಯರ ಜೀವನಾನುಭವವನ್ನು ಗ್ರಹಿಸಬಹುದು. ಈ [...]

ಬಿ.ಎಡ್ ಪದವಿಯ ಅಂತಿಮ ಪರೀಕ್ಷೆ: ದಿವ್ಯಶ್ರೀಗೆ 8ನೇ ರ‍್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಬಿ.ಎಡ್ ಪದವಿಯ ಅಂತಿಮ ಪರೀಕ್ಷೆಯಲ್ಲಿ ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿವ್ಯಶ್ರೀ ಕೆ. ಶೇ.85.75 ಅಂಕಗಳೊಂದಿಗೆ ೮ನೇ ರ‍್ಯಾಂಕ್‌ಗಳಿಸಿದ್ದಾರೆ. [...]

ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನ್ಸರ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಭಾಗ್ಯಲಕ್ಷ್ಮಿ ಇವರು ರೋಗ ಬಂದ ಮೇಲೆ ಚಿಕಿತ್ಸೆಗೆ [...]

ಸ್ವಚ್ಛ ಕಡಲ ತೀರ – ಹಸಿರು ಕೋಡಿ ಅಭಿಯಾನ -2022

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಇವರು ಪ್ರಾರಂಭಿಸಿದ ” ಸ್ವಚ್ಛ ಕಡಲ ತೀರ -ಹಸಿರು ಕೋಡಿ” 2022 ರ ಅಭಿಯಾನದ ಪ್ರಥಮ ಹಂತದ ಸ್ವಚ್ಛತಾ ಕಾರ್ಯಕ್ರಮ [...]

ಕೋಡಿ ಬ್ಯಾರೀಸ್ ಪದವಿ ಕಾಲೇಜು: ಐಟಿ ಕ್ಷೇತ್ರದ ಪ್ರಾಮುಖ್ಯತೆ ಮತ್ತು ವ್ಯಕ್ತಿತ್ವ ವಿಕಸನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಐಟಿ ಘಟಕದ ವತಿಯಿಂದ ’ಐಟಿ ಕ್ಷೇತ್ರದ ಪ್ರಾಮುಖ್ಯತೆ ಮತ್ತು ವ್ಯಕ್ತಿತ್ವ ವಿಕಸನ’ ಕುರಿತು ಕಾರ್ಯಕ್ರಮ ನಡೆಯಿತು. ಮೈಸೂರು ಜೆಎಸ್‌ಎಸ್ [...]

ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್: ಬೆಂಕಿ ರಹಿತ ಅಡುಗೆ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ (ಸಿ. ಬಿ. ಎಸ್. ಇ.) ಕೋಡಿ ಕುಂದಾಪುರ ಇಲ್ಲಿ ದಿನಾಂಕ 18-12-2021 ಶನಿವಾರದಂದು 6 ರಿಂದ 10 ನೇ [...]

ಕೋಡಿ ಬ್ಯಾರೀಸ್‍ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. 1949ರ ನವೆಂಬರ್ 26ರಂದು ಅಂಗಿಕಾರಗೊಂಡ ಸಂವಿಧಾನದ ಒಡವೆ, ಸಂವಿಧಾನದ ಕೈದೀಪ ಮತ್ತು [...]

ತಾಲೂಕು ಮಟ್ಟದ ಪೋಸ್ಟರ್ ಮೇಕಿಂಗ್ ಸ್ಪರ್ಧೆ: ಮೇಘ ಶೆಟ್ಟರ್ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿ ನಡೆಸಿದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ [...]