ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ

ಭಂಡಾರ್‌ಕಾರ್ಸ್: ನಾಯಕತ್ವ ತರಬೇತಿ ಉದ್ಘಾಟನೆ

ಕುಂದಾಪುರ: ಪ್ರತಿಯೋರ್ವ ವ್ಯಕ್ತಿಗೂ ಕೆಲವು ಸಾಮರ್ಥ್ಯಗಳು ಹಾಗೂ ಕೆಲವು ನ್ಯೂನತೆಗಳಿರುತ್ತವೆ. ನಾವು ಅವುಗಳನ್ನು ಅರಿತು ನಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದರೆ ನಾವು ಮಾಡುತ್ತಿರುವ ಕೆಲಸದಲ್ಲಿ ಜಯವನ್ನು ಸಾಧಿಸಲು ಸಾಧ್ಯ ಎಂದು ಭಂಡಾರ್‌ಕಾರ್ಸ್ [...]

ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ

ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನ ಯೂತ್‌ ರೆಡ್‌ಕ್ರಾಸ್‌ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಕುಂದಾಪುರ ತಾಲೂಕು ಘಟಕದ ಸಹಭಾಗಿತ್ವದೊಂದೊಗೆ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ ಜರಗಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ [...]

ನೆಟ್ ತಂತ್ರಜ್ಞಾನದ ಕುರಿತು ರಾಜ್ಯಮಟ್ಟದ ಕಾರ‍್ಯಾಗಾರ

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಗಣಕವಿಜ್ಞಾನ ವಿಭಾಗದಿಂದ ಯುಜಿಸಿ ಪ್ರಾಯೋಜಿತ ನೆಟ್ ತಂತ್ರಜ್ಞಾನದ ಕುರಿತು ರಾಜ್ಯಮಟ್ಟದ ಕಾರ‍್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಗಣಕವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ.ಮಂಜಯ್ಯ ಡಿ.ಹೆಚ್. [...]

ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಫಕೀರ ಮುಹಮ್ಮದ್ ಕಟ್ಪಾಡಿ ಅವರ ಕಡವು ಮನೆ ಕೃತಿಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಪ್ರದಾನ ಮಾಡಿದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ [...]

ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಕೆ. ಕಾರ್ತಿಕೇಯ ಮಧ್ಯಸ್ಥ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಕಾರ್ಯದರ್ಶಿಯಾಗಿ [...]

ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ

ಕುಂದಾಪುರ: ಪ್ರತಿಯೊಂದು ವಿಚಾರದಲ್ಲಿಯೂ ಪ್ರಾಮಾಣಿಕರಾಗಿ, ಮಾಡುವ ಕೆಲಸದಲ್ಲಿ ನಿಷ್ಠರಾಗಿ ಸಮಾಜಕ್ಕೆ ಕೀರ್ತಿ ತರುವಂತಹ ಕೆಲಸ ಯುವ ಸಮುದಾಯದಿಂದ ಆಗಬೇಕಿದೆ. ಬದುಕಿನ ಹಾದಿಯಲ್ಲಿ ಪ್ರಾಮಾಣಿಕತೆಯಿಂದ ಮುನ್ನಡೆದಾಗ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹಿರಿಯ [...]

ಸ್ವಸ್ಥ ಸಮಾಜಕ್ಕಾಗಿ ಪ್ರತಿ ವಿದ್ಯಾರ್ಥಿಯೂ ಶ್ರಮಿಸಬೇಕು: ಡಿವೈಎಸ್ಪಿ

ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕುಂದಾಪುರ: ಹುತಾತ್ಮ ಯೋಧರ ಹೆಸರಿನಲ್ಲಿ ನೀಡುತ್ತಿರುವ ಪ್ರಶಸ್ತಿ ನೀಡುತ್ತಿರುವುದು ಸಮಾಜಕ್ಕೆ ಮಾದರಿಯಾದುದು ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಂ. ಮಂಜುನಾಥ [...]

ಬಯಲು ರಂಗೋತ್ಸವ ಉದ್ಘಾಟನೆ

ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಆಯೋಜಿಸಿದ ನಾಲ್ಕು ದಿನಗಳ ಬಯಲು ರಂಗೋತ್ಸವ ಸಂಜೆ ಡಾ| ಎಚ್‌. ಶಾಂತಾರಾಮ್‌ ಬಯಲು ರಂಗಮಂಟಪದಲ್ಲಿ ಉದ್ಘಾಟನೆಗೊಂಡಿತು. ಮಂಗಳೂರಿನ ಭೂಮಿಕ ರಂಗತಂಡದ ಕಲಾವಿದ ಲಕ್ಷ್ಮಣ [...]

ಭಂಡಾರ್ಕಾರ್ಸ್ ಕಾಲೇಜಿನ ‘ಹೊನ್ನಭಂಡಾರ’ ಲೋಕಾರ್ಪಣೆ

ಕುಂದಾಪುರ: ಕುಂದಾಪುರ ಮಣ್ಣಿನ ಮಕ್ಕಳಲ್ಲಿ ಕ್ರೀಯಾಶೀಲ ವ್ಯಕ್ತಿತ್ವವಿದೆ. ನಮ್ಮ ಜನಪದೀಯ, ಸಾಂಪ್ರದಾಯಿಕ ಕಲೆಗಳಾದ ಯಕ್ಷಗಾನ, ಹೂವಿನಕೋಲು ಮುಂತಾದವುಗಳನ್ನು ಅವರಿಂದ ಅನಾವರಣಗೊಳ್ಳುವ ಪರಿಯೇ ಬೇರೆಯದ್ದಾಗಿರುತ್ತದೆ. ಕಲೆಯಲ್ಲಿ ನೈಜತೆಯನ್ನು ಕಟ್ಟಿಕೊಡುವ ಗಟ್ಟಿತನ ಅವರಲ್ಲಿದೆ ಎಂದು [...]

ಮಂಗಳೂರು ವಿ.ವಿ. ಮಟ್ಟದ ವಿಜ್ಞಾನ ಉತ್ಸವ ಉದ್ಘಾಟನೆ

ಕುಂದಾಪುರ: ನಾಗರಿಕ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಬಹುಮುಖ್ಯ. ಸುಸ್ಥಿರ ಸಮಾಜದ ನಿರ್ಮಾಣದ ಬಗ್ಗೆ ಯುವಜನರನ್ನು ಪ್ರೇರೇಪಿಸುವಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು ಎಂದು ಭಂಡಾರ್ಕಾರ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಕೆ. [...]