
ಭಂಡಾರ್ಕಾರ್ಸ್ ಕಾಲೇಜು: ಸಹಾಯಕ ಪ್ರಾಧ್ಯಾಪಕ ಡಾ. ರಾಮಚಂದ್ರ ಅವರಿಗೆ ಡಾಕ್ಟರೇಟ್ ಪದವಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ಅವರು ಮಂಡಿಸಿದ ‘ಮರಾಟಿ ಸಮುದಾಯಗಳ
[...]