
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಮತದಾನ – ಜನಜಾಗೃತಿ – ಅಭಿಯಾನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳ ಆದೇಶದಂತೆ ಮತದಾನದ ಬಗ್ಗೆ ಜನಜಾಗೃತಿ ಮೂಡಿಸಲು ಕುಂದಾಪುರದ ಸಂಗಮ್ಯಿಂದ ಆನಗಳ್ಳಿಯವರೆಗೆ ಅಭಿಯಾನ
[...]