
ಬಿ.ಬಿ.ಹೆಗ್ಡೆ ಕಾಲೇಜು: ಪೊಲೀಸರಿಂದ ಮಾಹಿತಿ ಕಾರ್ಯಾಗಾರ, ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ: ಇಲ್ಲಿನ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ಕಾನೂನು, ನೀತಿ-ನಿಯಮಗಳ ಬಗೆಗೆ ಅರಿವು ಮೂಡಿಸಲು ಕುಂದಾಪುರ ಪೊಲೀಸರ ಸಾರಥ್ಯದಲ್ಲಿ ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ
[...]