
ಅಪರಾಧ ನಡೆಯದಂತೆ ಎಚ್ಚರ ವಹಿಸುವುದು ನಮ್ಮೆಲ್ಲರ ಕರ್ತವ್ಯ: ಡಿವೈಎಸ್ಪಿ ಶ್ರೀಕಾಂತ್ ಕೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಪರಾಧಗಳು ಸಂಭವಿಸಿದಾಗ ಪೋಲಿಸರಿದ್ದಾರೆ ಎಂದುಕೊಳ್ಳುವ ಮೊದಲು ಅಪರಾಧ ಸಂಭವಿಸದಂತೆ ಎಚ್ಚರವಹಿಸಬೇಕಿದೆ. ಅದು ಕೂಡ ನಮ್ಮದೇ ಕರ್ತವ್ಯವೂ ಆಗಿದೆ. ಬದುಕಿನ ಭದ್ರತೆಗೆ ನೀವೆಲ್ಲರೂ ಪೋಲಿಸ್‌ನಂತೆಯೇ ಎಚ್ಚರದಲ್ಲಿ ಇರಬೇಕು
[...]