ಸ.ಪ್ರ.ದ ಕಾಲೇಜು ಬೈಂದೂರು

ಸೃಜನಶೀಲ ಸಾಹಿತ್ಯ ಕೃತಿಕಾರನ ಸೃಷ್ಟಿ: ಡಾ. ರವಿರಾಜ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬರಹಗಾರ ತನ್ನ ಅನುಭವ ಮತ್ತು ತನ್ನದೇ ವಿಶಿಷ್ಟ ನೋಟದಿಂದ ಪರಿಗ್ರಹಿಸುವ ವಸ್ತುವಿನ ಕುರಿತು ತಾನು ರೂಢಿಸಿಕೊಂಡ ವಿಶಿಷ್ಟ ಭಾಷಾ ಶೈಲಿಯನ್ನು ಬಳಸಿ ರಚಿಸುವ ಕೃತಿ [...]

ಬೈಂದೂರು: ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿ ಜೀವನವು ಸೇವಾಭಾವ ಮತ್ತು ಪರಿಸರ ಕಾಳಜಿ ರೂಢಿಸಿಕೊಳ್ಳಲು ಸೂಕ್ತ ಘಟ್ಟ ಎಂದು ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು. ಅವರು ಬೈಂದೂರು [...]

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 158ನೇ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು [...]

ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು: ವೇದಗಣಿತ ತರಬೇತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿದ್ಯಾರ್ಥಿಗಳಿಗೆ ತಮ್ಮ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಉಪಯೋಗವಾಗುವಂತಹ ವೇದ ಗಣಿತದ ಸೂತ್ರಗಳಾದ ಎಕಾಧಿಕೇನ, ಪೂರ್ವೇಣ, ಏಕನ್ಯೂನೇನ ಪೂರ್ವೇಣ, ಯುವಧನಂ, ನಿಖಿಲಂ, ನವತಾಶ್ಚರ್‌ಮಾಮ್ ದಶತಾಹ್‌ವನ್ನು ಹಾಗೂ [...]

ಬೈಂದೂರು: ಉಪನ್ಯಾಸ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಮಂಗಳವಾರ ನಡೆಯಿತು. [...]

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: 148 ಉಚಿತ ಲ್ಯಾಪ್‌ಟಾಪ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸರ್ಕಾರಿ ಸಂಸ್ಥೆ ಎಂದು ಅದನ್ನು ಕಡೆಗಣಿಸದೆ ಪರಿಸರದ ಎಲ್ಲ ವರ್ಗಗಳ ಮಕ್ಕಳು ಇಲ್ಲಿ ಸೇರಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ [...]

ಬೈಂದೂರು: ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ ಮತ್ತು ಬೈಂದೂರು ಇವರ ಸಹಯೋಗದೊಂದಿಗೆ ಪ್ರಥಮ [...]

ಮಾಡುವ ಕಾರ್ಯ ಭಿನ್ನ, ನ್ಯಾಯಸಮ್ಮತವಾಗಿದ್ದರೆ ಆತ್ಮತೃಪ್ತಿ: ಡಾ. ರಘು ನಾಯ್ಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ಕೆಲಸವಿರಲಿ ಅದನ್ನು ಜವಾಬ್ದಾರಿಯುತವಾಗಿ ನಿಭಾಯಿಸುವುದು, ಅದನ್ನು ಮತ್ತಷ್ಟು ಉತ್ತಮಗೊಳಿಸುವುದು ಮತ್ತು ನ್ಯಾಯಸಮ್ಮತವಾಗಿರುವಂತೆ ನೋಡಿಕೊಳ್ಳುವುದು ಬಹುಮುಖ್ಯವಾಗಿದ್ದು, ಈ ಮೂರು ಅಂಶಗಳು ಸಸೂತ್ರವಾಗಿ ನಡೆದರೆ ಮಾಡುವ [...]

ಅಗ್ನಿಶಾಮಕ ದಳದಿಂದ ಅಣಕು ಮಾಹಿತಿ, ಪ್ರಾತ್ಯಕ್ಷಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಅಗ್ನಿ ಆಕಸ್ಮಿಕ ತಡೆ ಹಾಗೂ ಪರಿಹಾರೋಪಾಯ ಕುರಿತು ಎಲ್ಲರಿಗೆ ಅರಿವು ಇರಬೇಕು. ವಿದ್ಯಾರ್ಥಿಗಳು ಈ ಕುರಿತಾದ ಪರಿಜ್ಞಾನ ಪಡೆದರೆ ಅಂತಹ ಸಂದರ್ಭ ಎದುರಾದಾಗ ಸಹಕರಿಸಬಹುದು. [...]

ಅಂತರ್ ಕಾಲೇಜು ಪ್ರತಿಭಾ ಪ್ರದರ್ಶನ ಸ್ವರ್ಧೆ ‘ಚಿಲುಮೆ -2020’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳು ಕೇವಲ ಅಕ್ಷರಸ್ಥರಾದರೆ ಸಾಲದು. ಸಮಾಜವನ್ನು ಮಾನವೀಯ ಅಂತಕರಣದಿಂದ ನೋಡುವ ವಿದ್ಯಾವಂತರಾಗಬೇಕಿದೆ. ವಿದ್ಯಾರ್ಥಿಗಳ ನಡವಳಿಕೆ, ಹಾವಭಾವ, ವೇಷಭೂಷಣಗಳು ಅವರಲ್ಲಿನ ಶಿಸ್ತು, ಹಾಗೂ ಪ್ರಜ್ಞೆಯನ್ನು ಪ್ರತಿಫಲಿಸುತ್ತದೆ [...]