ಸ.ಪ್ರ.ದ ಕಾಲೇಜು ಬೈಂದೂರು

ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಇಕೋ ಕ್ಲಬ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವನಮಹೋತ್ಸವ ಕೇವಲ ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ರಕ್ಷಿಸಬೇಕು, ಅವು ಬೆಳೆದ ನಂತರ ನಮ್ಮನ್ನು ರಕ್ಷಿಸುತ್ತವೆ. ಹಸಿರು ನಮ್ಮ ಜೀವನಾಡಿಯಾಗಬೇಕು. ಆಗ ಮಾತ್ರ [...]

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು: ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತಿಚಿಗೆ ರಚನೆಗೊಂಡ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ 1982-90ರ ಅವಧಿಯಲ್ಲಿ ಸೇವೆಗೈದ ಉಪನ್ಯಾಸಕರಿಗಳಿಗೆ ಗುರುವಂದನೆ ಸಲ್ಲಿಸಲಾಯಿತು. ಅಧ್ಯಕ್ಷತೆ [...]

ಸ್ವಾತಂತ್ರ್ಯದ ನೆನಪುಗಳು ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ‘ಸ್ವಾತಂತ್ರ್ಯದ ನೆನಪುಗಳು’ ಎಂಬ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಾವುಂದ [...]

ಬೈಂದೂರು: ಸ್ಟಾರ್ಟಪ್ – ತರಬೇತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಆವಿಷ್ಕಾರದೊಂದಿಗೆ ಹೊಸ ಉದ್ದಿಮೆಯನ್ನು ಪ್ರಾರಂಭಿಸುವ ಬಗ್ಗೆ (ಸ್ಟಾರ್ಟಪ್) ತರಬೇತಿ [...]

ವಿದ್ಯಾರ್ಥಿಗಳ ಜ್ಞಾನ ವಿಸ್ತಾರಕ್ಕೆ ಕಾಮರ್ಸ್ ಲ್ಯಾಬ್ ಸರಕಾರಿ: ಎಸ್. ರಾಜು ಪೂಜಾರಿ

ಬೈಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಮರ್ಸ್ ಲ್ಯಾಬ್ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಠ್ಯವಸ್ತುವಿನ ಹೊರತಾದ ಮಾಹಿತಿ ಸಂಗ್ರಹಿಸಿ ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಪೂರಕವಾಗುವ ಒಂದು ವಿನೂತನ ಪ್ರಯತ್ನ [...]

ಸರಕಾರಿ ಪ್ರಥಮ ದರ್ಜೆ ಕಾಲೇಜು: ಇಂಗ್ಲಿಷ್ ವಿಭಾಗ ಉದ್ಘಾಟನೆ, ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿ ಇಂಗ್ಲಿಷ್ ವಿಭಾಗದ ಉದ್ಘಾಟನೆ ಹಾಗೂ ಆಧುನಿಕ ಯುಗದಲ್ಲಿ ಇಂಗ್ಲಿಷ್ ಮಹತ್ವ ಎನ್ನುವ ವಿಷಯದ ಬಗ್ಗೆ ಉಪನ್ಯಾಸ [...]

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ‘ಹಣಕಾಸು ಉಳಿಕೆ – ಹೂಡಿಕೆ’ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂಸುದ್ದಿ. ಬೈಂದೂರು: ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯತ್ತಿನಲ್ಲಿ ಹಣಕಾಸಿನ ವಿಚಾರದಲ್ಲಿ ಎಡವದಂತೆ ಮಾರ್ಗದರ್ಶನ ಪಡೆಯುವುದು ಅಗತ್ಯವೆಂದು ನಿಟ್ಟೆ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಪ್ರಾಧ್ಯಾಪಕ ರಾಧಾಕೃಷ್ಣ ಶರ್ಮಾ ಹೇಳಿದರು. ಅವರು ಇಲ್ಲಿನ [...]

ತಾಲೂಕು ದಸರಾ ಕ್ರೀಡಾಕೂಟ: ಬೈಂದೂರು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಉತ್ತಮ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ವಾಲಿಬಾಲ್ [...]

ಬೈಂದೂರು ಪ್ರಥಮ ದರ್ಜೆ ಕಾಲೇಜು: ಸಂದರ್ಶನ ಎದುರಿಸುವ ಕುರಿತು ಪ್ರಾತ್ಯಕ್ಷಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತೀರ್ವ ಪೈಪೋಟಿಯಿರುವ ಇಂದಿನ ಆಧುನಿಕ ಯುಗದಲ್ಲಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಇಂತಹ ಪೈಪೋಟಿಯ ಕಾಲದಲ್ಲಿಯೂ ಸಹ ನಾವು ಯಶಸ್ವಿಯಾಗಿ ಉದ್ಯೋಗ ಪಡೆದುಕೊಳ್ಳಲು ಅವಶ್ಯವಾಗಿ [...]

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು: ಬ್ಯಾಂಕ್ ಪರೀಕ್ಷಾ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ತೀವ್ರ ಪೈಪೋಟಿಯಿರುವಂತಹ ಪ್ರಸ್ತುತ ದಿನಗಳಲ್ಲೂ ಸಹ, ಸರಿಯಾದ ಪೂರ್ವ ಸಿದ್ಧತೆಗಳೊಡನೆ ನಾವು ಐಬಿಪಿಎಸ್ ಪರೀಕ್ಷೆಯನ್ನು ಬರೆದದ್ದೇ ಆದಲ್ಲಿ ಬ್ಯಾಂಕ್ ನಲ್ಲಿ [...]